Malenadu Mitra

Author : Malenadu Mirror Desk

https://malenadumitra.com/ - 2423 Posts - 11 Comments
ರಾಜ್ಯಶಿವಮೊಗ್ಗ

ಇತಿಹಾಸ ತಜ್ಞಖಂಡೋಬರಾವ್ ಅವರಿಗೆ ನಾಗರೀಕ ಸನ್ಮಾನ

Malenadu Mirror Desk
ಇತಿಹಾಸ ತಜ್ಞ, ಅಪರೂಪದ ನಾಣ್ಯ ಸಂಗ್ರಾಹಕ, ಬಹುಮುಖ ವ್ಯಕ್ತಿತ್ವದ ಹೆಚ್. ಖಂಡೋಬರಾವ್ ಅವರನ್ನು ಅಭಿನಂದನಾ ಸಮಿತಿಯಿಂದ ಅಕ್ಟೋಬರ್ ೧೯ ರಂದು ಬೆಳಗ್ಗೆ ೧೦ ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಅಭಿನಂದಿಸಲಾಗುವುದು ಎಂದು ಸಮಿತಿಯ ಕಾರ್ಯದರ್ಶಿ ಹೆಚ್.ವಿ....
ರಾಜ್ಯಶಿವಮೊಗ್ಗ

ಜನಮನ ಸೆಳೆದ ಶಿವಮೊಗ್ಗ ದಸರಾ, ಕೊರೊನ ಆತಂಕದ ನಡುವೆಯೂ ಜನಸ್ಪಂದನ

Malenadu Mirror Desk
ಕೊರೊನ ಆತಂಕದಿಂದಿ ಕಳೆದ ವರ್ಷ ಕಳೆಗುಂದಿದ ಶಿವಮೊಗ್ಗ ದಸರಾ ಈ ಬಾರಿ ಅಸ್ತಿರತೆಯ ನಡುವೆಯೂ ಅದ್ದೂರಿಯಾಗಿಯೇ ನಡೆದು ಬನ್ನಿಮುಡಿಯುವುದರೊಂದಿಗೆ ಶುಕ್ರವಾರ ಸಂಪನ್ನಗೊಂಡಿತು. ಒಂಬತ್ತು ದಿನಗಳ ಕಾಲ ಯುವ,ಮಕ್ಕಳ, ರಂಗ, ಕೃಷಿ, ಸಾಂಸ್ಕೃತಿಕ, ಕ್ರೀಡೆ ಹೀಗೆ...
ರಾಜ್ಯಶಿವಮೊಗ್ಗ

ಸೊರಬದಲ್ಲಿ ದಸರಾ ಉತ್ಸವಕ್ಕೆ ಭವ್ಯ ತೆರೆ

Malenadu Mirror Desk
ಸೊರಬ ಸಾರ್ವಜನಿಕ ದಸರಾ ಉತ್ಸವ ಮೆರವಣಿಗೆಯು ಜನಪದ ಕಲಾಮೇಳಗಳೊಂದಿಗೆ ರಂಗನಾಥ ದೇವಸ್ಥಾನದಿಂದ ಬಯಲು ಬಸವೇಶ್ವರ ದೇವರ ಆವರಣದಲ್ಲಿರುವ ಬನ್ನಿಮರದ ವರೆಗೆ ತೆರಳಿ ಬನ್ನಿ ಮುಡಿಯುವ ಮೂಲಕ ಶುಕ್ರವಾರ ಸಂಜೆ ವೈಭವದ ತೆರೆ ಎಳೆಯಲಾಯಿತು.ತಾಲೂಕು ಆಡಳಿತ...
ರಾಜಕೀಯರಾಜ್ಯಶಿವಮೊಗ್ಗಸೊರಬ

ಎದುರುಬದರಾದರೂ ಮಾತಿಲ್ಲ…..ಕತೆಯಿಲ್ಲ….ಸಿದ್ದರಾಮಯ್ಯ ನಿವಾಸದ ಬಳಿ ಬಂಗಾರಪ್ಪ ಪುತ್ರದ್ವಯರ ಮುಖಾಮುಖಿ

Malenadu Mirror Desk
ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಮುಂದೆ ಕುಮಾರ ಬಂಗಾರಪ್ಪ ಮತ್ತು ಮಧುಬಂಗಾರಪ್ಪ ಎದುರು ಬದರಾದರೂ ಪರಸ್ಪರ ಮಾತನಾಡದೆ ಹೊರಬಂದರು. ಕಳೆದ ಒಂದೂವರೆ ದಶಕದಿಂದ ರಾಜಕೀಯ ಎದುರಾಳಿಗಳಾಗಿರುವ ಕುಮಾರ್ ಬಂಗಾರಪ್ಪ...
ರಾಜ್ಯಶಿವಮೊಗ್ಗ

ಯುವಕನ ಕೊಲೆ, ಕಾರಣ ನಿಗೂಢ!

Malenadu Mirror Desk
ಶಿವಮೊಗ್ಗ ನಗರದ ಬಾಪೂಜಿನಗರ ಬಡಾವಣೆಯ ಗಂಗಾಮತಸ್ಥ ಹಾಸ್ಟೆಲ್ ಎದುರು ಗುರುವಾರ ರಾತ್ರಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ. ಗೋಪಾಳದ ಸ್ವಾಮಿವಿವೇಕಾನಂದ ಬಡಾವಣೆಯ ಸಂತೋಷ್(30) ಕೊಲೆಯಾದ ಯುವಕ. ಪರಿಚಿತರ ಮನೆಗೆ ಬೈಕ್ ನಲ್ಲಿ ಹೋಗುತಿದ್ದಾಗ...
ರಾಜ್ಯಶಿವಮೊಗ್ಗ

ಸಡಗರದ ಆಯುಧ ಪೂಜೆ, ಅಂಬಾರಿ ಹೊರಲಿರುವ ಸಾಗರ್

Malenadu Mirror Desk
ನಾಡ ಹಬ್ಬ ದಸರೆಯ ಅಂಗವಾಗಿ ಮಲೆನಾಡಿನಾದ್ಯಂತ ಗುರುವಾರ ಆಯುಧ ಪೂಜಾವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಪ್ರಮುಖ ದೇವಾಲಯಗಳಲ್ಲಿ ನವಮಿಯ ಅಂಗವಾಗಿ ಚಂಡಿಕಾ ಹೋಮ ನಡೆದವು. ಅಂಗಡಿ ಮುಂಗಟ್ಟಿನಲ್ಲಿ ಲಕ್ಷ್ಮಿ ಪೂಜೆ ಹಾಗೂ ಅನ್ನ ಕೊಡುವ...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಬೈಕ್ ನಿಲ್ಲಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Malenadu Mirror Desk
ನಡುದಾರಿಯಲ್ಲಿ ಬೈಕ್ ನಿಲ್ಲಿಸಿ ಮೈಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಅಕ್ಲಾಪುರದಲ್ಲಿ ಬುಧವಾರ ವರದಿಯಾಗಿದೆ.ಮೃತನನ್ನು ಅಕ್ಲಾಪುರ ವಾಸಿ ರಾಘವೇಂದ್ರ(೪೦) ಎಂದು...
ಶಿವಮೊಗ್ಗ

ಕೋವಿಡ್‌ನಿಂದ ಮೃತರಾದವರಿಗೆ ಪರಿಹಾರಧನ ನೀಡಲು ಕ್ರಮ : ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್-೧೯ ಸೋಂಕಿನಿಂದ ಮೃತ ವ್ಯಕ್ತಿಯ ಅವಲಂಬಿತರಿಗೆ ಸರ್ಕಾರವು ಈಗಾಗಲೇ ಘೋಷಿಸಿರುವ ಆರ್ಥಿಕ ನೆರವನ್ನು ಒದಗಿಸಲು ಜಿಲ್ಲೆಯ ಎಲ್ಲಾ ತಾಲೂಕುಗಳ ತಹಶೀಲ್ದಾರರು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಹಶೀಲ್ದಾರರು ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ,ವಿಖ್ಯಾತಾನಂದ ಸ್ವಾಮೀಜಿ ಹಾಗೂ ಯೋಗೇಂದ್ರ ಶ್ರೀ ಭಾಗಿ

Malenadu Mirror Desk
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ನಿಮಿತ್ತ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಹಾಭಿಷೇಕ, ಮಹಾಪೂಜೆ ಮತ್ತು ಚಂಡಿಕಾಹೋಮವನ್ನು ಆಯೋಜಿಸಲಾಗಿತ್ತು. ಸಂಜೆ ದೀಪಾಲಂಕಾರದಲ್ಲಿ ಸ್ಥಳೀಯ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ರಾತ್ರಿ...
ರಾಜ್ಯಶಿವಮೊಗ್ಗ

ವಿಧಾನ ಸಭೆಗೆ ಸ್ಪರ್ಧಿಸಲ್ಲ: ಸಂಸದ

Malenadu Mirror Desk
ಒಂದು ವಿಧಾನಸಭಾ ಕ್ಷೇತ್ರಕ್ಕೆ ಸೀಮಿತವಾಗದೆ ಎಂಟು ತಾಲೂಕಿಗೆ ಸೇವೆ ಮಾಡುವ ಅವಕಾಶ ಹಾಗೂ ಆಶೀರ್ವಾದ ಜನ ಮಾಡಿದ್ದಾರೆ. ಹಾಗಾಗಿ, ನಾನು ಲೋಕಸಭಾ ಸದಸ್ಯನಾಗಿಯೇ ಸೇವೆ ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಸಂಸದ ಬಿ ವೈ ರಾಘವೇಂದ್ರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.