ರಿಪ್ಪನ್ಪೇಟೆ :- ಇಲ್ಲಿ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಆಲವಳ್ಳಿ ಮನ್ನಾ ಜಂಗಲಿಯಲ್ಲಿ ಬುಧವಾರ ಕಾಡುಪ್ರ್ರಾಣಿ ಜಿಂಕೆಯನ್ನು ಬೇಟೆ ಆಡಿದ ಮೂವರು ಆರೋಪಿಗಳನ್ನು ಅರಸಾಳು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಪುಟ್ನಲ್ಲಿ ಮಾರ್ಗದರ್ಶನದಲ್ಲಿ ವಲಯ...
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭಾರೀ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿತು. ಕಳೆದ ಮೂರು ದಿನಗಳಿಂದ ಸಂಜೆ ಹೊತ್ತು ಬರುತ್ತಿದ್ದ ಮಳೆ ಬುಧವಾರ ಹಗಲೇ ಅಬ್ಬರಿಸಿತು. ಸುಮಾರು ಒಂದೂವರೆ ಗಂಟೆಗೂ ಅಧಿಕ ಸಮಯ...
ಶಿಕ್ಷಣ ಕ್ಷೇತ್ರದಲ್ಲಿನ ಎಲ್ಲಾ ಲೋಪದೋಷಗಳನ್ನು ಸರಿಪಡಿಸಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಅವರು ಹೇಳಿದರು. ಅವರು ಬುಧವಾರ ಸಹ್ಯಾದ್ರಿ ಕಾಲೇಜಿನಲ್ಲಿ...
ಶಿವಮೊಗ್ಗ ಗ್ರಾಮೀಣ ಭಾಗದಲ್ಲಿ ಜೆಡಿಎಸ್ ಮಹಿಳಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಮುಂದಿನ ಮೂರು ತಿಂಗಳ ಅವಧಿಗೆ ರೂಪಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ಸತೀಶ್...
ಬದುಕಿನಲ್ಲಿ ಉನ್ನತ ಸ್ಥಾನಕ್ಕೇರಲು ಶಿಕ್ಷಣ ಬಿಟ್ಟರೆ ಬೇರೆ ದಾರಿ ಇಲ್ಲ. ಆದ್ದರಿಂದ ವಿದ್ಯಾರ್ಥಿ ಜೀವನದಲ್ಲಿ ಶಿಕ್ಷಣ ಬಿಟ್ಟು ಬೇರೆ ದುಷ್ಚಟಗಳ ಬಗ್ಗೆ ಯೋಚಿಸದೇ, ತಮ್ಮ ನಡತೆಯನ್ನು ತಿದ್ದಿಕೊಳ್ಳಿ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್...
ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದೆ. ಆದರೆ, ಕಾಮಗಾರಿ ಗುಣಮಟ್ಟದಿಂದ ಕೂಡಿರದೇ...
ಸ್ವಾತಂತ್ರ್ಯ ಬಂದು 65 ವರ್ಷಗಳವರೆಗೆ ದೇಶದ ಜನತೆಗೆ ಆಳಿದ ಸರ್ಕಾರಗಳು ನಮ್ಮದು ಎಂದು ಅನ್ನಿಸಿಲ್ಲ. ಆದರೆ, ಮೋದಿ ನೇತೃತ್ವದ ಸರ್ಕಾರ 7 ವರ್ಷಗಳಲ್ಲಿ ನಡೆಸಿದ ಅಭಿವೃದ್ಧಿಪರ ಆಡಳಿತ ದೇಶದ ಜನರಲ್ಲಿ ದೇಶಪ್ರೇಮವನ್ನು ಬೆಳೆಸುವುದರ ಜೊತೆಗೆ...
ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ನಡೆದಿರುವ ರೈತರ ಮೇಲಿನ ದಾಳಿ ಮತ್ತು ಮಾರಣಹೋಮ ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.ಉತ್ತರ...
ಸಮರ್ಪಣಾ ಮನೋಭಾವದಿಂದ ಸಲ್ಲಿಸಿದ ಸೇವೆ ಭಗವಂತನಿಗೆ ಸಲ್ಲುತ್ತದೆ ಎಂದು ಪ್ರಧಾನಿ ಮೋದಿ ತೋರಿಸಿಕೊಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಕೋಷ್ಠಗಳ ಸಂಚಾಲಕ ಗಿರೀಶ್ ಪಟೇಲ್ ಹೇಳಿದ್ದಾರೆ.ಅವರು ನಗರದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನ ಆಯ್ದ ಕೆಲವು ಭಾಗಗಳಲ್ಲಿನ ತೋಟಗಳಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕೆ ರೋಗ ಹೆಚ್ಚಾಗಿದ್ದು, ಅದರ ನಿಯಂತ್ರಣಕ್ಕೆ ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ರಾಜ್ಯ...
error: Content is protected !! ಮಲೆನಾಡು ಮಿರರ್ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.