Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಆಗುಂಬೆ ಘಾಟಿಯಲ್ಲಿ ಕಾರ್ ಬೆಂಕಿ,ಟ್ರಾಫಿಕ್ ಜಾಮ್

Malenadu Mirror Desk
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಆಗುಂಬೆ ಘಾಟಿಯಲ್ಲಿ ಭಾನುವಾರ ಟರಿನೊ ಕಾರಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಕಾರು ಚಲಿಸುತ್ತಿರುವಾಗಲೆ ಘಾಟಿಯ ಮೊದಲ ತಿರುವಿನಲ್ಲಿ ಬೆಂಕಿ ಕಾಣಿಸಿತು. ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ. ಇದರಿಂದ...
ರಾಜ್ಯಶಿವಮೊಗ್ಗ

ಟಿಪ್ಪುನಗರದಲ್ಲಿ ಯುವಕನ ಕೊಲೆ

Malenadu Mirror Desk
ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ....
ರಾಜ್ಯಶಿವಮೊಗ್ಗ

ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಕ್ರಮ : ಕೆ.ಎಸ್.ಈಶ್ವರಪ್ಪ

Malenadu Mirror Desk
75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಜ್ಯದ 750 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ೩೨ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಲಾಗಿದೆ...
ರಾಜ್ಯಶಿವಮೊಗ್ಗ

ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದ ಉಪ್ಪಾರ ಸಂಘದ ಸಮುದಾಯ ಭವನದ ಉದ್ಘಾಟನೆ ಮಾಡಬಾರದು

Malenadu Mirror Desk
ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದ ಉಪ್ಪಾರ ಸಂಘದ ಸಮುದಾಯ ಭವನದ ಉದ್ಘಾಟನೆ ಮಾಡಬಾರದು ಎಂದು ಸಂಘದ ಉಪಾಧ್ಯಕ್ಷ ಎನ್. ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ್ಪಾರ ಸಂಘದಲ್ಲಿ ತಪ್ಪುಗಳು ನಡೆದಿವೆ. ಕಳೆದ ೨೦ ವರ್ಷದಿಂದ...
ರಾಜ್ಯಶಿವಮೊಗ್ಗ

ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ:ಬಿ.ವೈ. ವಿಜಯೇಂದ್ರ

Malenadu Mirror Desk
 ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಣ್ಣಿಸಿದರು.ಶುಕ್ರವಾರ  ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ...
ರಾಜ್ಯಶಿವಮೊಗ್ಗ

ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ: ಬೇಳೂರು ಗೋಪಾಲಕೃಷ್ಣ ವ್ಯಂಗ್ಯ

Malenadu Mirror Desk
ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಗಿ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದು ಅಕ್ಷಮ್ಯ ಅಪರಾಧವಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ತಪ್ಪನ್ನು ವರ್ಗಾಯಿಸುವುದು...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಘಟಿಕೋತ್ಸವಕ್ಕೆ ನಿರ್ಮಲಾ ಸೀತಾರಾಮನ್

Malenadu Mirror Desk
ನವದೆಹಲಿಯಲ್ಲಿ ಹಣಕಾಸು ಸಚಿವರನ್ನು ಆಹ್ವಾನಿಸಿದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ...
ರಾಜ್ಯಶಿವಮೊಗ್ಗ

ಹೆಂಡ ಕುಡಿದು ಇಬ್ಬರು ಹುಡುಗಿಯರು ಸಾವು

Malenadu Mirror Desk
ಅಬಕಾರಿ ಇಲಾಖೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಗ್ರಾಮಸಭೆ ನಿರ್ಣಯ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಕುಡಿದು ಎರಡು ದಿನದ...
ರಾಜ್ಯಶಿವಮೊಗ್ಗ

ಹಕ್ಕುಪತ್ರಕ್ಕಾಗಿ ಅರಣ್ಯವಾಸಿಗಳ ಅರಣ್ಯರೋದನ

Malenadu Mirror Desk
ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅರಣ್ಯವಾಸಿಗಳ ಪ್ರತಿಭಟನೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದು,ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ  ಶಿವಮೊಗ್ಗ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗ

ಸದನದಲ್ಲಿ ನಿಮ್ಹಾನ್ಸ್ ಅವ್ಯವಸ್ಥೆ ಬಿಚ್ಚಿಟ್ಟ ಶಾಸಕ; ನಾನು ನನ್ನ ಇಬ್ಬರು ಸಂಬಂಧಿಗಳನ್ನು ಕಳೆದುಕೊಂಡಿದ್ದೇನೆ:ಹಾಲಪ್ಪ

Malenadu Mirror Desk
ನಾನು ನನ್ನ ಇಬ್ಬರು ಸಂಬಂಧಿಗಳನ್ನು ಕಳೆದುಕೊಂಡಿದ್ದೇನೆ…ಸರಕಾರಿ ಆರೋಗ್ಯ ಸಂಸ್ಥೆಯಲ್ಲಿ ಇರುವ ಅವ್ಯವಸ್ಥೆ ಬಗ್ಗೆ ಮಾತನಾಡಲು ಅವಕಾಶ ಕೊಡುವುದಿಲ್ಲ ಅಂತೀರಿ… ನಾನೇನು ಸರಕಾರ ಅಥವಾ ಪಕ್ಷದ ವಿರುದ್ಧ ಮಾತನಾಡಿದೆನಾ….. ಹೀಗೆಂದು ಆಕ್ರೋಶ ವ್ಯಕ್ತಪಡಿಸಿದವರು ಆಡಳಿತ ಪಕ್ಷದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.