Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಡಾ. ಅರವಿಂದ್ ಎಸ್.ಟಿ. ಅವರಿಗೆ ‘ಡಾ. ಎಸ್.ಎಸ್. ಜಯರಾಮ್’ ಪ್ರಶಸ್ತಿ

Malenadu Mirror Desk
ಮನೋವೈದ್ಯರಾಗಿ ಪ್ರವೃತ್ತಿಯಲ್ಲಿ ತೊಡಗಿ ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿರುವ ಶಿವಮೊಗ್ಗದ ಡಾ. ಅರವಿಂದ್ ಎಸ್.ಟಿ. ಅವರಿಗೆ ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯು ಈ ವರ್ಷದ ‘ಡಾ. ಎಸ್.ಎಸ್....
ರಾಜ್ಯಶಿವಮೊಗ್ಗ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ: ಸೇವೆ ಮತ್ತು ಸಮರ್ಪಣೆ ಅಭಿಯಾನ

Malenadu Mirror Desk
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ಅಂಗವಾಗಿ ಸೆ, ೧೭ ರಿಂದ ಅ,೭ ವರೆಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾದ್ಯಂತ ಸೇವೆ ಮತ್ತು ಸಮರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಉನ್ನತ ಮಟ್ಟದ ಸಭೆ

Malenadu Mirror Desk
ಬೆಂಗಳೂರಿನಲ್ಲಿ ಮಂಗಳವಾರ ಶಾಸಕ ಹರತಾಳು ಹಾಲಪ್ಪ ಅವರು, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಭೇಟಿ ಮಾಡಿ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಕುರಿತು ಚರ್ಚೆ ಮಾಡಿದರು.ಹಿಂದಿನ ಸರಕಾರ ಸಂತ್ರಸ್ತರ ಭೂಮಿಯನ್ನು ಡಿನೋಟಿಪೈ...
ರಾಜ್ಯಶಿವಮೊಗ್ಗ

ಕುಡಿತದ ಅಮಲಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ ಮಗ

Malenadu Mirror Desk
ಶಿವಮೊಗ್ಗತಾಲೂಕು ಮಂಡೇನಕೊಪ್ಪದಲ್ಲಿ ಮೊನ್ನೆ ತಾನೆ ಕುಡುಕ ಮಗನೊಬ್ಬ ತಂದೆಯನ್ನೇ ಹೊಡೆದು ಸಾಯಿಸಿದ ಸುದ್ದಿ ಹಸಿರಾಗಿರುವಾಗಲೇ ಶಿವಮೊಗ್ಗ ಸಮೀಪದ ಬುಳ್ಳಾಪುರದಲ್ಲಿ ಮಗನೊಬ್ಬ ಇದೇ ಕುಡಿತದ ಅಮಲಿನಲ್ಲಿ ಹೆತ್ತಮ್ಮನನ್ನೇ ಕೊಲೆಮಾಡಿದ್ದಾನೆ.ವನಜಾಕ್ಷಿನಾಯ್ಕ್ ಎಂಬಾಕೆ ಕೊಲೆಯಾದ ದುರ್ದೈವಿ ಮಹಿಳೆ. ಆಕೆಯ...
ರಾಜ್ಯಶಿವಮೊಗ್ಗ

ವೀರಶೈವ, ಲಿಂಗಾಯತ ಒಂದೇ: ಡಾ.ಮಹಾಂತ ಸ್ವಾಮೀಜಿ

Malenadu Mirror Desk
ಸೊರಬ: ವೀರಶೈವ ಲಿಂಗಾಯತ ಬೇರೆಯಲ್ಲ ಎಂಬ ಅರಿವು ಮೂಡಿ ಒಂದಾಗುವ ದಿನಗಳು ಸಮೀಪದಲ್ಲಿವೆ ಎಂದು ಜಡೆ ಸಂಸ್ಥಾನ ಮಠ, ಸೊರಬ ಮುರುಘಾ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಪಟ್ಟಣದ ಮುರುಘಾ ಮಠದಲ್ಲಿ ತಾಲೂಕು ವೀರಶೈವ ಲಿಂಗಾಯತ...
ರಾಜಕೀಯಶಿವಮೊಗ್ಗ

ವಿವಾಹ ಪೂರ್ವ ಸಂಬಂಧ: ಶಿಶು,ಬಾಣಂತಿ ಸಾವು

Malenadu Mirror Desk
ಮದುವೆಯಾಗುವ ಮುನ್ನ ಗರ್ಭವತಿಯಾದ ಅಶ್ವಿನಿ(೨೦) ಎಂಬಾಕೆ ಪ್ರಸವ ಸಂದರ್ಭ ಮಗುವಿನೊಂದಿಗೆ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ತಾಲೂಕು ಕುಂಸಿಯಲ್ಲಿ ನಡೆದಿದೆ.ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಶ್ವಿನಿ, ಭದ್ರಾವತಿ ಮೂಲದ ಬಸವರಾಜ್‌ನನ್ನು ಪ್ರೀತಿಸುತ್ತಿದ್ದಳು...
ರಾಜ್ಯ

ಶರಾವತಿ ಮುಳುಗಡೆ ಸಂತ್ರಸ್ಥರ ಭೂಹಕ್ಕಿಗಾಗಿ ಸೆ,20ರಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ಥರ ಭೂಹಕ್ಕಿಗಾಗಿ ಪಕ್ಷಾತೀತವಾಗಿ ಹೋರಾಟ ರೂಪಿಸಲು ನಿರ್ಣಯ ಕೈಗೊಳ್ಳಲಾಗಿದೆ.ಸೋಮವಾರ ಆಯನೂರಿನಲ್ಲಿ ಪ್ರವಾಸಿ ಮಂದಿರದಲ್ಲಿ ನಡೆದ ಶರಾವತಿ ಮುಳುಗಡೆ ಸಂತ್ರಸ್ತರ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.ಸಭೆಯನ್ನುದ್ದೇಶಿಸಿ ಮಾತನಾಡಿದ ಮಲೆನಾಡು ರೈತ ಹೋರಾಟ...
ರಾಜ್ಯಶಿವಮೊಗ್ಗ

ಶಿಕ್ಷಣ ನೀತಿ ಖಾಸಗೀಕರಣಕ್ಕೆ ನಾಂದಿ : ಕಿಮ್ಮನೆ ರತ್ನಾಕರ್ ಅಭಿಪ್ರಾಯ

Malenadu Mirror Desk
ಬಿಜೆಪಿ ಸರ್ಕಾರ ಯಾವ ಚರ್ಚೆ ಇಲ್ಲದೆ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದ ಖಾಸಗೀಕರಣಕ್ಕೆ ನಾಂದಿ ಹಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಸರದಲ್ಲಿ...
ಇತರೆರಾಜ್ಯ

11 ನೇ ರಾಷ್ಟ್ರೀಯ ಕೂಡೋ ಚಾಂಪಿಯನ್ ಷಿಪ್ ನಲ್ಲಿ ಕರ್ನಾಟಕ ತಂಡದ ಅದ್ಬುತ ಸಾಧನೆ

Malenadu Mirror Desk
ರಾಷ್ಟ್ರೀಯ ಕೂಡೊ (ಸಮರಕಲೆ) ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಅತ್ಯುತ್ತಮ ಸಾಧನೆ ಮಾಡಿದ್ದು, ೧ ಚಿನ್ನ, ೧೦ ಬೆಳ್ಳಿ ಹಾಗೂ ೧೮ ಕಂಚಿನ ಪದಕವನ್ನು ರಾಜ್ಯದ ಕ್ರೀಡಾಳುಗಳು ಪಡೆದು ಕೀರ್ತಿ ತಂದಿದ್ದಾರೆ.ಹಿಮಾಚಲ ಪ್ರದೇಶದ ಸೊಲನ್ ಜಿಲ್ಲೆಯ...
ರಾಜ್ಯಶಿವಮೊಗ್ಗಸಾಗರ

ಮಾದರಿ ರಾಜಕಾರಣಿ ಕಾಗೋಡು ತಿಮ್ಮಪ್ಪರಿಗೆ ಶುಭಾಶಯಗಳ ಮಹಾಪೂರ

Malenadu Mirror Desk
ಕಾಗೋಡು ರಾಜ್ಯ ಕಂಡ ಅಪರೂಪದ ರಾಜಕಾರಣಿ. ಬದುಕಿನುದ್ದಕ್ಕೂ ಜನಪರ ಕಾಳಜಿ ಇರಿಸಿಕೊಂಡು ಅದರಲ್ಲಿಯೆ ಸಂತೃಪ್ತಿ ಕಂಡ ಕಾಗೋಡು ಅವರು ನಮ್ಮಂತಹ ಯುವ ರಾಜಕಾರಣಿಗಳಿಗೆ ಮಾರ್ಗದರ್ಶಕರು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.