ಶಿವಮೊಗ್ಗ ಟಿಪ್ಪುನಗರ ಕೆಕೆಸೆಡ್ ಬಳಿ ಚರಂಡಿಯಲ್ಲಿ ಶನಿವಾರ ರಾತ್ರಿ ಯುವಕನ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ಶವವನ್ನು ಚರಂಡಿಯಲ್ಲಿ ಹಾಕಲಾಗಿದೆ ಎನ್ನಲಾಗಿದೆ.ಇರ್ಫಾನ್ ಎಂಬ ಯುವಕನೇ ಹತ್ಯೆಗೀಡಾಗಿದ್ದು, ಕೊಲೆ ಆರೋಪಿಗಳೂ ಯಾರೆಂದು ತಕ್ಷಣಕ್ಕೆ ಮಾಹಿತಿ ಇಲ್ಲ....
75ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ರಾಜ್ಯದ 750 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸುಸಜ್ಜಿತವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಉದ್ದೇಶಿಸಿದ್ದು, ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಒಳಗೊಂಡು ೩೨ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿ ಯೋಜನೆಗೆ ಆಯ್ಕೆ ಮಾಡಲಾಗಿದೆ...
ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳೇ ಇಲ್ಲದ ಉಪ್ಪಾರ ಸಂಘದ ಸಮುದಾಯ ಭವನದ ಉದ್ಘಾಟನೆ ಮಾಡಬಾರದು ಎಂದು ಸಂಘದ ಉಪಾಧ್ಯಕ್ಷ ಎನ್. ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉಪ್ಪಾರ ಸಂಘದಲ್ಲಿ ತಪ್ಪುಗಳು ನಡೆದಿವೆ. ಕಳೆದ ೨೦ ವರ್ಷದಿಂದ...
ಪ್ರಧಾನಿ ಮೋದಿ ಒಬ್ಬ ಪುಣ್ಯಾತ್ಮ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಬಣ್ಣಿಸಿದರು.ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71 ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶೇಷ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿ...
ಹಿಂದುತ್ವ ಕವಚ ತೊಟ್ಟವರು ಈಗ ಎಲ್ಲಿ ಅಡಗಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯವಾಗಿ ಪ್ರಶ್ನಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ದೇವಸ್ಥಾನ ಕೆಡವಿರುವುದು ಅಕ್ಷಮ್ಯ ಅಪರಾಧವಾಗಿದೆ. ಸರ್ಕಾರ ಅಧಿಕಾರಿಗಳ ಮೇಲೆ ತಪ್ಪನ್ನು ವರ್ಗಾಯಿಸುವುದು...
ನವದೆಹಲಿಯಲ್ಲಿ ಹಣಕಾಸು ಸಚಿವರನ್ನು ಆಹ್ವಾನಿಸಿದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ...
ಅಬಕಾರಿ ಇಲಾಖೆ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಗ್ರಾಮಸಭೆ ನಿರ್ಣಯ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ಇದನ್ನು ಕುಡಿದು ಎರಡು ದಿನದ...
ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಅರಣ್ಯವಾಸಿಗಳ ಪ್ರತಿಭಟನೆ ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ತಂದು,ಅರಣ್ಯವಾಸಿಗಳಿಗೆ ಹಕ್ಕುಪತ್ರ ನೀಡಬೇಕೆಂದು ಆಗ್ರಹಿಸಿ ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ...
ನಾನು ನನ್ನ ಇಬ್ಬರು ಸಂಬಂಧಿಗಳನ್ನು ಕಳೆದುಕೊಂಡಿದ್ದೇನೆ…ಸರಕಾರಿ ಆರೋಗ್ಯ ಸಂಸ್ಥೆಯಲ್ಲಿ ಇರುವ ಅವ್ಯವಸ್ಥೆ ಬಗ್ಗೆ ಮಾತನಾಡಲು ಅವಕಾಶ ಕೊಡುವುದಿಲ್ಲ ಅಂತೀರಿ… ನಾನೇನು ಸರಕಾರ ಅಥವಾ ಪಕ್ಷದ ವಿರುದ್ಧ ಮಾತನಾಡಿದೆನಾ….. ಹೀಗೆಂದು ಆಕ್ರೋಶ ವ್ಯಕ್ತಪಡಿಸಿದವರು ಆಡಳಿತ ಪಕ್ಷದ...
ಮನೋವೈದ್ಯರಾಗಿ ಪ್ರವೃತ್ತಿಯಲ್ಲಿ ತೊಡಗಿ ಸಮಾಜದಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡುತ್ತಿರುವ ಶಿವಮೊಗ್ಗದ ಡಾ. ಅರವಿಂದ್ ಎಸ್.ಟಿ. ಅವರಿಗೆ ಭಾರತೀಯ ಮನೋವೈದ್ಯಕೀಯ ಸಂಘದ ಕರ್ನಾಟಕ ಶಾಖೆಯು ಈ ವರ್ಷದ ‘ಡಾ. ಎಸ್.ಎಸ್....
error: Content is protected !! ಮಲೆನಾಡು ಮಿರರ್ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.