Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ಪ್ರತಿಭಟನೆ

Malenadu Mirror Desk
ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲು ಆಗ್ರಹಿಸಿ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.ರಾಜ್ಯದಲ್ಲಿ ಶಾಲಾ ಕಾಲೇಜುಗಳು ಆರಂಭಗೊಂಡಿದ್ದರೂ, ವಿದ್ಯಾರ್ಥಿಗಳು ಶಾಲಾ, ಕಾಲೇಜ್ ಗೆ ತೆರಳಲು ಬಸ್ ಪಾಸ್...
ರಾಜ್ಯಶಿಕಾರಿಪುರಶಿವಮೊಗ್ಗಸಾಗರಸೊರಬ

ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ

Malenadu Mirror Desk
ಶಿವಮೊಗ್ಗ ಜಿಲ್ಲೆಯ ವಿವಿಧ ವಿಭಾಗಗಳ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗ ಮಾಲತಿ ಹೆಚ್.ಇ, ಅನುಪಿನಕಟ್ಟೆ ಶಿವಮೊಗ್ಗ, ಮಾರ್ಗರೇಟ್ ಸುಶೀಲ,ಕಲ್ಲಿಹಾಳ್ , ಭದ್ರಾವತಿ ಕಿ.ಪ್ರಾ. ಕುಮಾರನಾಯ್ಕ, ಚಿಕ್ಕಮಾಗಡಿ ತಾಂಡ ,ಶಿಕಾರಿಪುರ...
ರಾಜ್ಯಶಿವಮೊಗ್ಗ

ಶಾಸಕರಿಗೆ ಹೆಚ್ಚುವರಿ ಹಾಗೂ ನಾಮನಿರ್ದೇಶಿತ ಸದಸ್ಯರಿಗೆ ಅನುದಾನ ಒದಗಿಸಲು ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಸಭೆ ಒತ್ತಾಯ

Malenadu Mirror Desk
ಮಲೆನಾಡಿನ ಸರ್ವಾಂಗೀಣ ಅಭಿವೃದ್ದಿಗಾಗಿ ವಿಧಾನಸಭಾ ಮತ್ತು ವಿಧಾನ ಪರಿಷತ್ ಶಾಸಕರಿಗೆ ಹೆಚ್ಚುವರಿ ಅನುದಾನ ಮತ್ತು ನಾಮನಿರ್ದೇಶಿತ ಸದಸ್ಯರಿಗೂ ಅನುದಾನ ಒದಗಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲು ಮಂಡಳಿಯ ಸರ್ವ ಸದಸ್ಯರ ಸಾಮಾನ್ಯ ಸಭೆ ತೀರ್ಮಾನಿಸಿತು.ಮಲೆನಾಡು ಪ್ರದೇಶ ಅಭಿವೃದ್ದಿ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕ್ಯಾಂಪಸ್ ಉಳಿಸಿ: ರಸ್ತೆ ತಡೆ ನಡೆಸಿ ಪ್ರತಿಭಟನೆ

Malenadu Mirror Desk
ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್ ಆವರಣದಲ್ಲಿ ಕೇಂದ್ರ ಸರ್ಕಾರದ ಪ್ರಾಯೋಜಿತ ವಿಶೇಷ ಕ್ರಿಡಾ ತರಬೇತಿ ಕೇಂದ್ರ(ಎಸ್.ಟಿ.ಸಿ) ನಿರ್ಮಿಸುವುದನ್ನು ವಿರೋಧಿಸಿ ಸಹ್ಯಾದ್ರಿ ಕ್ಯಾಂಪಸ್ ಉಳಿಸಿ ಹೋರಾಟ ವೇದಿಕೆ ವತಿಯಿಂದ ನಗರದ ಎಂ.ಆರ್.ಎಸ್. ವೃತ್ತದಲ್ಲಿ ಎರಡು ಗಂಟೆ ಕಾಲ...
ರಾಜ್ಯಶಿವಮೊಗ್ಗ

ತಾಯಿನೆಲದ ಋಣ ತೀರಿಸುವ ಕಾಯಕ, 5 ಕೋಟಿ ರೂ.ಮೊತ್ತದ ವೈದ್ಯಕೀಯ ಉಪಕರಣ ಕೊಟ್ಟ ಭೂಪಾಳಂ ಕುಟುಂಬ

Malenadu Mirror Desk
ಅದೊಂದು ಹೃದಯಸ್ಪರ್ಶಿ ಸಮಾರಂಭ. ದೂರದ ಅಮೇರಿಕಾದಲ್ಲಿ ನೆಲೆಸಿರುವ ಮಲೆನಾಡಿನ ಕುಟುಂಬ ತನ್ನ ಜನ್ಮಭೂಮಿಯ ಋಣ ತೀರಿಸಿದ ಸಂತೃಪ್ತ ಭಾವ. ಸೇವೆ, ದಾನ ಧರ್ಮ ಎಂದು ಭಾಷಣ ಹೊಡೆದು ಪೇಪರ್‌ನಲ್ಲಿ ಫೋಟೋ ಹಾಕಿಸಿಕೊಳ್ಳುವ ಜನರೇ ಹೆಚ್ಚಿರುವ...
ರಾಜ್ಯಶಿವಮೊಗ್ಗ

ಸಾಮೂಹಿಕ ನಾಯಕತ್ವ: ಶಾ ಹೇಳಿಕೆಗೆ ಈಶ್ವರಪ್ಪ ತದ್ವಿರುದ್ಧ ಹೇಳಿಕೆ

Malenadu Mirror Desk
ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವದಲ್ಲೇ ಒಲವಿದೆ ಎನ್ನುವ ಮೂಲಕ ಸಚವ ಕೆ ಎಸ್ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್‌ಶಾ ಅವರ ಹೇಳಿಕೆಗೆ ತದ್ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಅಮಿತ್ ಶಾ ಅವರು ದಾವಣಗೆರೆಯಲ್ಲಿ...
ಶಿವಮೊಗ್ಗ

ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿಯಿಂದ ಕೌಶಲ್ಯ ತರಬೇತಿ ಕೇಂದ್ರ

Malenadu Mirror Desk
ಮಹಿಳಾ ಸಂಘಟನೆಗಳು ಸದೃಢವಾಗಲು ಹೀಗೆ ಕೌಶಲ್ಯ ತರಭೇತಿ ಕೇಂದ್ರಗಳನ್ನು ಸ್ಥಾಪಿಸಿದರೆ ಅನುಕೂಲ ಆಗುತ್ತದೆ ಎಂದು  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಗುರುವಾರ ಶಿವಮೊಗ್ಗ ನಗರದ ಬೊಮ್ಮನಕಟ್ಟೆಯಲ್ಲಿ ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ...
ರಾಜ್ಯಶಿವಮೊಗ್ಗ

ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ  ಸಿ.ಟಿ. ರವಿಗೆ ಇಲ್ಲ : ಬೇಳೂರು ಗೋಪಾಲ ಕೃಷ್ಣ

Malenadu Mirror Desk
ನೆಹರೂ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ  ಸಿ.ಟಿ. ರವಿಗೆ ಇಲ್ಲ ಎಂದು ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ ರವಿಗೆ ಯಾವ ನೈತಿಕತೆ ಇದೆಯೋ ಗೊತ್ತಿಲ್ಲ. ನೆಹರೂ ಕಟುಉಂಬದ...
ರಾಜ್ಯಶಿವಮೊಗ್ಗ

ಅಕ್ಟೋಬರ್ 1 ರಿಂದ ಪಂಚಮಸಾಲಿ ಮೀಸಲಾತಿ ಹೋರಾಟ ತೀವ್ರ

Malenadu Mirror Desk
ಶಿವಮೊಗ್ಗ: ಸೆಪ್ಟೆಂಬರ್ 30 ರೊಳಗೆ ಲಿಂಗಾಯತ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷಾ ಲಿಂಗಾಯತರುಗಳಿಗೆ ೨ ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ನೀಡದಿದ್ದರೆ, ಅಕ್ಟೋಬರ್ 1 ರಿಂದ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು...
ರಾಜ್ಯಶಿವಮೊಗ್ಗ

ಸಕ್ರೆಬೈಲಿನಲ್ಲಿ ಪುನೀತ್ ಶೂಟಿಂಗ್

Malenadu Mirror Desk
ನಟ ಪುನೀತ್ ರಾಜ್ ಕುಮಾರ್ ಅವರು ಶಿವಮೊಗ್ಗ ಸಮೀಪದ. ಸಕ್ರೆಬೈಲ್ ನ ಆನೆ ಬಿಡಾರದಲ್ಲಿ ಸಾಕ್ಷ್ಯಚಿತ್ರ ಶೂಟಿಂಗ್ ನಲ್ಲಿ ಭಾಗವಹಿಸಿದ್ದರುವೈಲ್ಡ್ ಕ್ಯಾಟ್ ಸಂಸ್ಥೆಯ ಖಾಸಗಿ ಕಾರ್ಯಕ್ರಮವಾಗಿದ್ದರಿಂದ ಸಾರ್ವಜನಿಕ ಪ್ರವೇಶ ಇರಲಿಲ್ಲ.ಇದರಿಂದ ತಮ್ಮ ನೆಚ್ಚಿನ ಹೀರೋ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.