Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಸಾಗರ

ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕ: ಕೆ.ಎಸ್.ಈಶ್ವರಪ್ಪ

Malenadu Mirror Desk
ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು ಎಂಬ ತತ್ತ್ವ ಮತ್ತು ಸಿದ್ಧಾಂತವನ್ನು ಪ್ರತಿಪಾದಿಸಿದ್ದ ಬ್ರಹ್ಮರ್ಷಿ ನಾರಾಯಣ ಗುರುಗಳು ಮನುಕುಲದ ಮಾರ್ಗದರ್ಶಕರು ಎಂದು ಗ್ರಾಮೀಣಾಭಿವೃಧ್ಧಿ, ಪಂಚಾಯತ್‌ರಾಜ್ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ...
ಶಿವಮೊಗ್ಗ

ಮಾರ್ಗಸೂಚಿಯಂತೆ ಶಾಲೆ ಆರಂಭ

Malenadu Mirror Desk
ಸರ್ಕಾರದ ಎಲ್ಲ ನಿಯಮಗಳನ್ನು ಪಾಲಿಸಿಯೇ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ ಎನ್. ರಮೇಶ್ ಹೇಳಿದರು.ಅವರು ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳನ್ನು ಅತ್ಯಂತ...
ರಾಜ್ಯಶಿವಮೊಗ್ಗ

ತೆರಿಗೆ ಹೆಚ್ಚಳ ವಿರುದ್ಧದ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬಿಜೆಪಿ ಆಡಳಿತದ ತೆರಿಗೆ ಭಯೋತ್ಪಾದನೆ ಖಂಡಿಸಿ ಆ.25 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಶಿವಮೊಗ್ಗ ಮಹಾನಗರ ಪಾಲಿಕೆ...
ರಾಜ್ಯಶಿವಮೊಗ್ಗಸೊರಬ

ಸೊರಬ ಬಿಜೆಪಿಯಲ್ಲಿ ಮತ್ತೆ ಗೊಂದಲ, ಕುಮಾರ್ ಬಂಗಾರಪ್ಪರ ಆಪ್ತನ ವಿರುದ್ಧ ಪುರಸಭೆ ಸದಸ್ಯರ ಬಂಡಾಯ

Malenadu Mirror Desk
ಸೊರಬ ಬಿಜೆಪಿಯಲ್ಲಿ ಮತ್ತೆ ಮೂಲ ಮತ್ತು ವಲಸಿಗರ ನಡುವಿನ ಕಿತ್ತಾಟ ಆರಂಭವಾಗಿದ್ದು, ಪುರಸಭೆಯ ಮೊದಲ ಅಧ್ಯಕ್ಷ ಎಂ.ಡಿ.ಉಮೇಶ್ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಬಿಜೆಪಿ ಸದಸ್ಯರೇ ಸಹಿಹಾಕಿದ್ದಾರೆ. ಶಾಸಕ ಕುಮಾರ ಬಂಗಾರಪ್ಪ ಅವರ ಬಣ...
ರಾಜ್ಯಶಿವಮೊಗ್ಗ

ಮಠಗಳಿಂದ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ: ಡಾ.ಮಹಾಂತ ಸ್ವಾಮೀಜಿ

Malenadu Mirror Desk
ಮಕ್ಕಳ ಸಾಧನೆಗೆ ಪೋಷಕರು ಹಾಗೂ ಶಿಕ್ಷಕರ ಪಾತ್ರ ಹಿರಿದಾಗಿದೆ ಎಂದು ಇಲ್ಲಿನ ಮುರುಘಾ ಮಠ ಹಾಗೂ ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ವಾಮೀಜಿ ಹೇಳಿದರು.ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಭಾನುವಾರ ಹಮ್ಮಿಕೊಂಡ 181ನೇ ಮಾಸಿಕ...
ರಾಜ್ಯಶಿವಮೊಗ್ಗ

ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ

Malenadu Mirror Desk
ವಿಶ್ವದಲ್ಲಿಯೇ ಭಾರತ ಸುರಕ್ಷಿತ ರಾಷ್ಟ್ರ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ಸ್ವಾತಂತ್ರ‍್ಯದ ಅಮೃತಮಹೋತ್ಸದ ಅಂಗವಾಗಿ ಬಿಜೆಪಿ ನಗರ ಯುವ ಮೋರ್ಚಾ ವತಿಯಿಂದ ಶನಿವಾರ ಆಯೋಜಿಸಿದ್ದ ಸೈಕಲ್ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಹಳೆ ವಿದ್ಯಾರ್ಥಿಗಳು ಕಲಿತ ಕಾಲೇಜಿಗೆ ನೆರವಾಗಬೇಕು

Malenadu Mirror Desk
ಸಹ್ಯಾದ್ರಿ ವಿಜ್ಞಾನ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಸಭೆಯಲ್ಲಿ ಡಿ.ಎಚ್.ಶಂಕರಮೂರ್ತಿ ಸಲಹೆ ಶಿವಮೊಗ್ಗ,ಆ.೨೧: ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಅಗತ್ಯವಿರುವ ಚಟುವಟಿಕೆಗಳಿಗೆ ದೇಶದೆಲ್ಲೆಡೆ ಇರುವ ಹಳೆ ವಿದ್ಯಾರ್ಥಿಗಳ ಸಹಾಯ ಪಡೆಯಲು ಸೂಕ್ತ ಕಾರ್ಯಯೋಜನೆ...
Uncategorized

ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯ ವರ್ಣಿಸಲು ಸಾಧ್ಯವಿಲ್ಲ

Malenadu Mirror Desk
ಛಾಯಾಗ್ರಹಣಕ್ಕಿರುವ ಸಾಮಾರ್ಥ್ಯವನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಪದಗಳಲ್ಲಿ ವರ್ಣಿಸಲು ಸಾಧ್ಯವಿರದ ಎಷ್ಟೋ ಸಂಗತಿಗಳನ್ನು ಛಾಯಾಚಿತ್ರದಲ್ಲಿ ಸೆರೆಹಿಡಿಯಬಹುದು ಎಂದು ರೋಟರಿ ಶಿವಮೊಗ್ಗ ಪೂರ್ವಅಧ್ಯಕ್ಷ ಮಂಜುನಾಥ್ ಕದಂ ಹೇಳಿದರು.ವಿಶ್ವಛಾಯಾಗ್ರಾಹಕರ ದಿನದ ಪ್ರಯುಕ್ತ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಿಂದ...
ರಾಜ್ಯಶಿವಮೊಗ್ಗ

ಜಾತಿಗಣತಿ ವರದಿ ಬಿಡುಗಡೆ ಮಾಡಲು ಪ್ರಭಾವಿಗಳು ಬಿಡಲಿಲ್ಲ:ಈಶ್ವರಪ್ಪ

Malenadu Mirror Desk
ರಾಜ್ಯದ ಮೂಲೆ ಮೂಲೆ ಸುತ್ತಿ  ಹಿಂದುಳಿದ ವರ್ಗಗಳ ಬಗ್ಗೆ ಕಾಂತರಾಜ್ ಸಿದ್ಧಪಡಿಸಿದ ವರದಿಯನ್ನು ಬಿಡುಗಡೆ ಮಾಡಲು ಕೆಲವು ಪ್ರಭಾವಿಗಳು ಬಿಡಲಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ದೇವರಾಜ...
ರಾಜ್ಯಶಿವಮೊಗ್ಗ

ಹಸೆಮಣೆ ಏರಬೇಕಿದ್ದವನ ಕರದೊಯ್ದ ಕ್ರೂರ ವಿದಿ

Malenadu Mirror Desk
ಕೇವಲ ಒಂದು ವಾರ ಕಳೆದಿದ್ದರೆ ಆ ಜೋಡಿ ಹಸೆಮಣೆ ಏರಬೇಕಿತ್ತು. ಆದರೆ ಜವರಾಯನಿಗೆ ಅದು ಇಷ್ಟವಿದ್ದಂತೆ ಕಾಣಲಿಲ್ಲ. ಭೀಕರ ಅಪಘಾತದಲ್ಲಿ ಮದುಮಗನನ್ನೇ ಕ್ರೂರ ವಿದಿಕರೆದೊಯ್ದ.ಇದು ಗುರುವಾರ ಸಂಜೆ ಶಿವಮೊಗ್ಗ ತಾಲೂಕು ಕುಂಚೇನಹಳ್ಳಿ ಸಮಿಪ ಸಂಭವಿಸಿದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.