Malenadu Mitra

Author : Malenadu Mirror Desk

https://malenadumirror.com/ - 2365 Posts - 11 Comments
ರಾಜ್ಯ ಶಿವಮೊಗ್ಗ ಸಾಗರ

ಧನಂಜಯ ಸರ್ಜಿ ಪದವೀಧರ ಕ್ಷೇತ್ರದ ಬಿಜೆಪಿ ಹುರಿಯಾಳು, ಬ್ರಾಹ್ಮಣ ಆಕಾಂಕ್ಷಿಗಳಿಗೆ ನಿರಾಸೆ

Malenadu Mirror Desk
ಶಿವಮೊಗ್ಗ: ನೈರುತ್ಯಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಗರದ ಹೆಸರಾಂತ ವೈದ್ಯ ಸಮಾಜ ಸೇವಕ ಡಾ.ಧನಂಜಯ ಸರ್ಜಿ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಅಖೈರುಗೊಳಿಸಿದೆ. ನಿರೀಕ್ಷೆಯಂತೆ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ...
ರಾಜ್ಯ ಶಿವಮೊಗ್ಗ

ಆಯನೂರು ಮಂಜುನಾಥ ಗೆಲುವು, ಪಕ್ಷದ ಗೆಲುವು’

Malenadu Mirror Desk
ನೈರುತ್ಯ ಪದವೀಧರರ, ಶಿಕ್ಷಕರ ಕ್ಷೇತ್ರ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಸಚಿವ ಮಧುಬಂಗಾರಪ್ಪ ಹೇಳಿಕೆ ಶಿವಮೊಗ್ಗ: ’ಕ್ಷೇತ್ರದಲ್ಲಿ ಆಯನೂರು ಮಂಜುನಾಥ ಅವರ ಗೆಲುವು, ಪಕ್ಷದ ಗೆಲುವು. ಆದ್ದರಿಂದ, ಇರುವ ಕಾಲಾವಕಾಶದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಹೆಚ್ಚು...
ರಾಜ್ಯ

ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್ ಇಬ್ಬರ ಬರ್ಬರ ಕೊಲೆ

Malenadu Mirror Desk
ಶಿವಮೊಗ್ಗ ನಗರದಲ್ಲಿ ಬುಧವಾರ ಹಾಡಹಾಗಲೇ ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ಯುವಕರನ್ನ ಬರ್ಬರವಾಗಿ ಸಾಯಿಸಲಾಗಿದೆ. ಮುಸ್ಲಿಂ ಸಮುದಾಯದ ಎರಡು ರೌಡಿ ಗುಂಪುಗಳ ನಡುವಿನ ಸಂಘರ್ಷ ಇದಾಗಿದೆ. ಲಷ್ಕರ್ ಮೊಹಲ್ಲಾದಲ್ಲಿ ಸಂಜೆ ನಡೆದ ಘರ್ಷಣೆಯಲ್ಲಿ...
ರಾಜ್ಯ ಶಿವಮೊಗ್ಗ

ಬಹಿರಂಗ ಪ್ರಚಾರ ಅಂತಿಮ, ರೋಡ್‌ಶೋ ಮೂಲಕ ಗಮನ ಸೆಳೆದ ಅಭ್ಯರ್ಥಿಗಳು

Malenadu Mirror Desk
ಶಿವಮೊಗ್ಗ: ಚುನಾವಣೆ ಬಹಿರಂಗ ಪ್ರಚಾರ ಅಂತಿಮ ದಿನವಾದ ಭಾನುವಾರ ಮೂವರೂ ಅಭ್ಯರ್ಥಿಗಳು ಭರ್ಜರಿ ರೋಡ್ ಶೊ ಮಾಡುವ ಮೂಲಕ ಮತಯಾಚನೆ ಮಾಡಿದರು. ಸಂಸದ ರಾಘವೇಂದ್ರ ಅವರು ಹೊಸನಗರ ತಾಲೂಕು ಬಸವಾಪುರದಲ್ಲಿ ಮೊನ್ನೆ ಆನೆ ತುಳಿತಕ್ಕೊಳಗಾಗಿ...
ರಾಜ್ಯ ಶಿವಮೊಗ್ಗ ಸಾಗರ ಸೊರಬ

ಶಿವಮೊಗ್ಗ ಲೋಕಸಭೆ ಕ್ಷೇತ್ರ ಅಡವಿಯಂತೆ ನಿಗೂಢ…ಗ್ಯಾರಂಟಿ, ಅಭಿವೃದ್ಧಿ, ಹಿಂದುತ್ವ, ಅನುಕಂಪದ ಅಲೆ..

Malenadu Mirror Desk
ಲೋಕ ಸಮರದಲ್ಲಿ ದೇಶದ ಗಮನ ಸೆಳೆದ ಕ್ಷೇತ್ರ ಶಿವಮೊಗ್ಗ. ಮಲೆನಾಡಾದರೂ ಸುಡುವ ಬಿಸಿಲಲ್ಲಿ ಪ್ರಚಾರದ ಭರಾಟೆಯೂ ಜೋರಾಗಿಯೇ ನಡೆದಿದೆ. ಕಳೆದ ನಾಲ್ಕು ಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಮಾಜಿ ಸಿಎಂ ಬಂಗಾರಪ್ಪ ಮತ್ತು ಯಡಿಯೂರಪ್ಪ ನಡುವಿನ ರಾಜಕೀಯ...
ರಾಜ್ಯ ಶಿವಮೊಗ್ಗ
Malenadu Mirror Desk
ಮನೆ ಬಾಡಿಗೆ ಕಟ್ಟದ ಕುಮಾರ್ ಬಂಗಾರಪ್ಪ: ತಬಲಿ ಬಂಗಾರಪ್ಪ ಆರೋಪ ಶಾಸಕರಾಗಿದ್ದಾಗ ತಾವು ನೆಲೆಸಿದ ಮನೆ ಬಾಡಿಗೆ ಕಟ್ಟದೆ ಆ ಮನೆಯನ್ನೇ ವಶಪಡಿಸಿಕೊಳ್ಳಲು ಸಂಚು ಹಾಕಿದ ಕುಮಾರ್ ಬಂಗಾರಪ್ಪ ಅವರಿಗೆ ಇಂದು ಗೀತಾ ಶಿವರಾಜಕುಮಾರ್...
ರಾಜ್ಯ ಶಿವಮೊಗ್ಗ

“- ಮತ್ತೊಮ್ಮೆ ಮೋದಿ ಎಂದು ಶಿಕಾರಿಪುರ ಜನರ ಸಂಕಲ್ಪ : ರಾಘವೇಂದ್ರ

Malenadu Mirror Desk
ಶಿಕಾರಿಪುರ : ಈ ಬಾರಿ ಮತ್ತೊಮ್ಮೆ ಮೋದಿ ಎಂಬ ಸಂಕಲ್ಪವನ್ನು ಶಿಕಾರಿಪುರ ಜನತೆ ಮಾಡಿದ್ದಾರೆ ಎಂದು ಸಂಸದ ರಾಘವೇಂದ್ರ ಹೇಳಿದರು. ಭಾರತೀಯ ಜನತಾ ಪಕ್ಷ ಶಿಕಾರಿಪುರ ಮಂಡಲ ಹೊಸೂರು ಮಹಾಶಕ್ತಿ ಕೇಂದ್ರ ಹಾಗೂ ಮಟ್ಟಿಕೋಟೆ...
ರಾಜ್ಯ ಶಿವಮೊಗ್ಗ

‘ಸಿದ್ಧಗಂಗಾ ಮಠಕ್ಕೆ ಗೀತಾ ಶಿವರಾಜಕುಮಾರ ಭೇಟಿ’,ಶ್ರೀಗಳಿಂದ ಆಶೀರ್ವಾದ

Malenadu Mirror Desk
ತುಮಕೂರು: ನಗರದ ಸಿದ್ಧಗಂಗಾ ಮಠಕ್ಕೆ ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಅವರು ಭಾನುವಾರ ಭೇಟಿ ನೀಡಿ, ಶಿವಕುಮಾರ ಸ್ವಾಮೀಜಿ ಗದ್ದುಗೆಯ ದರ್ಶನ ಪಡೆದು,ಸಿದ್ಧಲಿಂಗ ಸ್ವಾಮೀಜಿಯ ಆಶೀರ್ವಾದ ಪಡೆದುಕೊಂಡರು.‌‌‌ ಬಳಿಕ...
Uncategorized

ಬಿಜೆಪಿಯಿಂದ ಶ್ರೀಮಂತರ ಓಲೈಕೆ: ತೀರ್ಥಹಳ್ಳಿಯಲ್ಲಿ ಕಿಮ್ಮ‌ನೆ ರತ್ನಾಕರ ಹೇಳಿಕೆ

Malenadu Mirror Desk
ಶಿವಮೊಗ್ಗ: ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆ ಹಾಗೂ ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದಲ ವೀರಪ್ಪ ಗೌಡ...
ರಾಜ್ಯ ಶಿವಮೊಗ್ಗ

ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೂಯ್ಯಲು ಅವಕಾಶ ನೀಡಿ

Malenadu Mirror Desk
ಗ್ರಾಮೀಣ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಗೀತಾ ಶಿವರಾಜಕುಮಾರ್ ಮನವಿ ಬೈಂದೂರು: ‘ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುತ್ತೇನೆ‌. ಆದ್ದರಿಂದ, ಇಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಡಿ ಎಂದು ಲೋಕಸಭಾ ಚುನಾವಣೆ ಕಾಂಗ್ರೆಸ್ ಪಕ್ಷದ ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.