ಶಿವಮೊಗ್ಗ,ಜು:೨೯: ಪರಿಸರ ಉಳಿಸಿದರೆ ಮಾತ್ರ ಮನುಕುಲದ ಉಳಿವು ಸಾಧ್ಯ. ನಮ್ಮ ಭವಿಷ್ಯದ ದೃಷ್ಟಿಯಿಂದ ಎಲ್ಲರೂ ಗಿಡನೆಟ್ಟು ಪೋಷಿಸಬೇಕು ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜ್ ಹೇಳಿದರು.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಶಿವಮೊಗ್ಗ...
ಶಿವಮೊಗ್ಗ ಜಿಲ್ಲೆಯಲ್ಲಿ ಖಾಸಗಿ ಬಸ್‍ಗಳ ಪ್ರಯಾಣ ದರವನ್ನು ಶೇ.25ರಷ್ಟು ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸಾರಿಗೆ ಪ್ರಾಧಿಕಾರದ...
ಕುವೆಂಪು ವಿಶ್ವವಿದ್ಯಾಲಯದ ನೂತನ ಪರೀಕ್ಷಾಂಗ ಕುಲಸಚಿವರಾಗಿ ಪ್ರೊ. ಸಿ. ಎಂ. ತ್ಯಾಗರಾಜ್ ಬುಧವಾರ ಬೆಳಿಗ್ಗೆ ಅಧಿಕಾರ ವಹಿಸಿಕೊಂಡರು. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ, ಕುಲಸಚಿವೆ ಅನುರಾಧ. ಜಿ ಮತ್ತು ನಿಕಟಪೂರ್ವ ಪರೀಕ್ಷಾಂಗ ಕುಲಸಚಿವ...
ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮುಖ್ಯಮಂತ್ರಿ ಬಸವರಾಜ್ ಮೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಕೈಗಾರಿಕೋದ್ಯಮಿ, ವಿಧಾನ ಪರಿಷತ್ ಶಾಸಕ ಹಾಗೂ ಅಭಿವೃದ್ಧಿಯ ಬಗ್ಗೆ ಪರಿಕಲ್ಪನೆ ಹೊಂದಿರುವ ಎಸ್. ರುದ್ರೇಗೌಡರನ್ನು ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲಾ...
ಸಾಗರ ತಾಲ್ಲೂಕು ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಿರುವುದು ಅತ್ಯಂತ ಸಂಭ್ರಮದ ವಿಷಯವಾಗಿದೆ ಎಂದು ಬಸವಕೇಂದ್ರದ ಶ್ರೀ ಬಸವ...
ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಶರಾವತಿ ಸಂತ್ರಸ್ತರು ಸಾಗುವಳಿ ಮಾಡಿರುವ ಭೂಮಿಗೆ ಹಕ್ಕು ಪತ್ರ ನೀಡಬೇಕೆಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ ಹೇಳಿದರು.ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ರೈತರ ಪ್ರತಿಭಟನೆಯಲ್ಲಿ ಅವರು...
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆಯೇ? ಹೀಗೊಂದು ಸುದ್ದಿ ಅವರ ಅಭಿಮಾನಗಳಲ್ಲಿ ಹರಿದಾಡುತ್ತಿದೆ. ಅದಕ್ಕೆ ಕಾರಣವೂ ಉಂಟು. ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡುತ್ತಿದ್ದಂತೆ ಮುಂದಿನ ಸಿಎಂ ಯಾರು ಎಂಬ ಚರ್ಚೆ ಆರಂಭವಾಗಿದೆ. ಈ ನಡುವೆ...
ಹಿರಿಯ ಪತ್ರಕರ್ತ ಗೋಪಾಲ್ ಎಸ್,ಯಡಗೆರೆ ಹಾಗೂ ಪತ್ರಕರ್ತ ಕೆ.ವಿ.ಶಿವಕುಮಾರ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕವಾಗಿದ್ದಾರೆ. ಹಿರಿಯ ಪತ್ರಕರ್ತ ಸದಾಶಿವ ಶೆಣೈ ಅಧ್ಯಕ್ಷತೆಯ ಅಕಾಡೆಮಿಗೆ ಶಿವಮೊಗ್ಗದ ಈ ಇಬ್ಬರನ್ನು ಸರಕಾರ ನೇಮಕ ಮಾಡಿ...
ಬಿಜೆಪಿಯಲ್ಲಿ ಮುಗಿದ ಮಾಸ್ ಲೀಡರ್ ಶಕೆ ನಿರೀಕ್ಷೆಯಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ್ದಾರೆ. ಇದರಿಂದ ನಾಲ್ಕೂವರೆ ದಶಕಗಳ ರಾಜಕೀಯ ಹೋರಾಟಕ್ಕೊಂದು ಸಾರ್ಥಕ್ಯ ವಿದಾಯವೂ ಸಿಕ್ಕಿದೆ ಎಂಬುದು ಬಿಜೆಪಿಯವರ ಅಭಿಪ್ರಾಯ. ದಕ್ಷಿಣಭಾರತದಲ್ಲಿ ಬಲಪಂಥೀಯ ಚಿಂತನೆಯ ಪಕ್ಷಗಳಿಗೆ...
ರಾಜ್ಯಕ್ಕೆ ಹೆಚ್ಚು ಮುಖ್ಯಮಂತ್ರಿಗಳನ್ನು ನೀಡಿರುವ ಜಿಲ್ಲೆ ಶಿವಮೊಗ್ಗ. ಆದರೆ ಇಲ್ಲಿನ ಯಾವ ಮುಖ್ಯಮಂತ್ರಿಗಳು ಪೂರ್ಣಾವಧಿ ಅಧಿಕಾರ ಅನುಭವಿಸಲಿಲ್ಲ ಎಂಬುದು ಮಾತ್ರ ಬೇಸರದ ಸಂಗತಿ. ಅಪೂರ್ಣ ಅವಧಿ ಆಡಳಿತ ನಡೆಸಿದ ಮುಖ್ಯಮಂತ್ರಿಗಳ ಸಾಲಿಗೆ ಈಗ ಯಡಿಯೂರಪ್ಪ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.