Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಮೈಲುಗಲ್ಲಾಗಲಿರುವ ಸರಕಾರಿ ನೌಕರ ಭವನ

Malenadu Mirror Desk
12 ಕೋಟಿ ವೆಚ್ಚದ ಸರಕಾರಿ ನೌಕರರ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಂಸದರು ಶಿವಮೊಗ್ಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ನಿರ್ಮಿಸಲಿರುವ 12 ಕೋಟಿ ರೂ. ವೆಚ್ಚದ ನೌಕರರ ಭವನ ಸರಕಾರಿ ನೌಕರರ ಇತಿಹಾಸಲ್ಲಿಯೇ...
ರಾಜ್ಯಶಿವಮೊಗ್ಗ

ಕಾರು ಅಪಘಾತ: ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕರಿಗೆ ಗಾಯ

Malenadu Mirror Desk
ಜೆಡಿಎಸ್ ನಾಯಕಿ ಹಾಗೂ ಮಾಜಿ ಶಾಸಕಿ ಶಾರದಾಪೂರ್ಯನಾಯ್ಕ ಕಾರು ಅಪಘಾತವಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಷದ ಸಭೆಗೆ ಬೆಂಗಳೂರಿಗೆ ಹೋಗುತ್ತಿದ್ದ ಶಾರದಮ್ಮ ಅವರ ಕಾರು ನೆಲಮಂಗಲ ಬಳಿ ಪಲ್ಟಿಯಾಯಿತು. ಅಪಘಾತದಲ್ಲಿ ಅವರ ಎಡಗಾಲು ಮೂಳೆ...
ರಾಜ್ಯಶಿವಮೊಗ್ಗಹೊಸನಗರ

ಅರಸಾಳು ಮಾಲ್ಗುಡಿ ಮ್ಯೂಸಿಯಂ ಪುನರಾರಂಭ

Malenadu Mirror Desk
ಹೊಸನಗರ ತಾಲೂಕು ಅರಸಾಳು ರೈಲ್ವೆ ನಿಲ್ದಾಣದ ಮಾಲ್ಗುಡಿ ಮ್ಯೂಸಿಯಂ ಜುಲೈ 9 ರಿಂದ ಪುನರಾರಂಭವಾಗಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ, ಕೋವಿಡ್ ಲಾಕ್ಡೌನ್ ಕಾರಣದಿಂದ ಮ್ಯೂಸಿಯಂ ಅನ್ನು ಬಂದ್ ಮಾಡಲಾಗಿತ್ತು. ಈಗ ಪುನಃ ಆರಂಭಿಸಿದ್ದು,...
ರಾಜ್ಯಶಿವಮೊಗ್ಗಸಾಗರ

ಕನಸು ಕಟ್ಟುವ ಮುನ್ನವೇ ಕರೆದುಕೊಂಡ ಕ್ರೂರ ವಿಧಿ, ಊರಿಗೇ ಬೆಳಕುಕೊಡುತಿದ್ದವ ಕತ್ತಲೆಗೆ ಸರಿದದ್ದು ಸರಿಯೇ ?

Malenadu Mirror Desk
ಆ ಹುಡುಗ ಮನಸು ಮಾಡಿದ್ದರೆ ಯವುದಾದರೂ ಒಂದು ಒಳ್ಳೆ ಕೆಲಸವನ್ನೇ ಪಡೆಯಬಹುದಿತ್ತು. ಆದರೆ ನಾಡಿಗೆ ಬೆಳಕು ಕೊಡುವ ಉದ್ದೇಶದಿಂದ ಹಿನ್ನೀರ ಸಂತ್ರಸ್ತರಾಗಿದ್ದೇವೆ.ಈಗ ಊರಿಗೆ ಬೆಳಕು ಕೊಡುವ ಲೈನ್ ಮ್ಯಾನ್ ಕೆಲಸವೇ ಸಾಕು ಎಂದು ಖುಷಿಯಿಂದ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 1000 ತಲುಪಿದ ಕೊರೊನ ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಸತ್ತವರ ಸಂಖ್ಯೆ ಸಾವಿರ ತಲುಪಿದೆ. ಕೊರೊನ ಎರಡೂ ಅಲೆಯಲ್ಲಿ ಈವರೆಗೆ ಸತ್ತವರ ಸಂಖ್ಯೆ ಒಂದು ಸಾವಿರ ತಲುಪಿದೆ. ಇದು ಆರೋಗ್ಯ ಇಲಾಖೆ ಬಿಚ್ಚಿಟ್ಟ ಮಾಹಿತಿ. ಬಚ್ಚಿಟ್ಟ ಮತ್ತು ಇಲಾಖೆ...
ರಾಜ್ಯ

ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನೆ

Malenadu Mirror Desk
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬೆಲೆ ಏರಿಕೆ ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿತು.ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್, ಖಾಸಗಿ ಬಸ್ ಪ್ರಯಾಣ ದರ,...
ಶಿವಮೊಗ್ಗ

ನೌಕರರ ಭವನ ನಿರ್ಮಾಣಕ್ಕೆ ಭೂಮಿಪೂಜೆ

Malenadu Mirror Desk
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಜಿಲ್ಲೆಯ ಸರ್ಕಾರಿ ನೌಕರರ ಭವನವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಜುಲೈ 7ರಂದು ಬೆಳಿಗ್ಗೆ 9.30 ಕ್ಕೆ ನಗರದ ಕೆ.ಇ.ಬಿ. ವೃತ್ತದಲ್ಲಿರುವ ಹಳೆಯ ನೌಕರರ ಭವನದ ಆವರಣದಲ್ಲಿ ಭೂಮಿ ಪೂಜೆ...
ರಾಜ್ಯಶಿವಮೊಗ್ಗ

ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಚಾಲನೆ

Malenadu Mirror Desk
ಕೃಷಿ ಇಲಾಖೆ ವತಿಯಿಂದ 2021-22 ನೇ ಸಾಲಿನ ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್ ನಾಯಕ್ ಕುಂಸಿ ಗ್ರಾಮದಲ್ಲಿ ಚಾಲನೆ ನೀಡಿ, ರೈತರಿಗೆ ಟಾರ್ಪಾಲಿನ್ ಮತ್ತು ರಾಗಿ ಬೀಜ ವಿತರಣೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 90 ಮಂದಿಯಲ್ಲಿ ಕೊರೊನ

Malenadu Mirror Desk
ಶಿವಮೊಗ್ಗದಲ್ಲಿ ಸೋಮವಾರ, ಇತರೆ ಜಿಲ್ಲೆ 3 ಮಂದಿಯಲ್ಲಿ 90 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ. 103ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ997ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 25ಮಂದಿಗೆ ಸೋಂಕು ತಗುಲಿದೆ....
ರಾಜ್ಯ

ಇಂದಿನಿಂದ ತುಂಗಾ ಮೇಲ್ದಂಡೆ ಮುಖ್ಯಕಾಲುವೆಗೆ ನೀರು

Malenadu Mirror Desk
ತುಂಗಾ ಮೇಲ್ದಂಡೆ ಯೋಜನೆಯ ಮುಖ್ಯ ಕಾಲುವೆಯಲ್ಲಿ ಪ್ರಸ್ತುತ ಮುಂಗಾರು ಬೆಳೆಗಳಿಗೆ ಜುಲೈ 5ರಿಂದ ನೀರು ಹರಿಸಲಾಗುತ್ತಿದೆ ಎಂದು ಕಾರ್ಯ ನಿರ್ವಾಹಕ ಇಂಜಿನಿಯರ್ ಸುರೇಶ್ ಬಿ. ತಿಳಿಸಿದ್ದಾರೆ.ಸಾರ್ವಜನಿಕರು ಹಾಗೂ ರೈತರು ಜನ ಜಾನುವಾರುಗಳೊಂದಿಗೆ ಮುಖ್ಯ ನಾಲೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.