Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಬಿಪಿಎಲ್ ಕಾರ್ಡ್ಗೆ ಕಲ್ಲೂರು ಮೇಘರಾಜ್ ಆಗ್ರಹ

Malenadu Mirror Desk
 ರಾಜ್ಯದಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಅರ್ಜಿ ಹಾಕಿರುವವರಿಗೆ ಕೂಡಲೇ ಕಾರ್ಡ್ ನೀಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಾಯನ ಕೇಂದ್ರದ ವ್ಯವಸ್ಥಾಪಕ ಟ್ರಸ್ಠಿ ಕಲ್ಲೂರು ಮೇಘರಾಜ್ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ2,55,361 ಬಡವರು...
ರಾಜ್ಯಶಿವಮೊಗ್ಗಹೊಸನಗರ

ಜಿಲ್ಲಾ,ತಾಲೂಕು ಪಂಚಾಯಿತಿ ಮೀಸಲು ಪ್ರಕಟ: ಕಾಂತೇಶ್, ಕಲಗೋಡು, ಸುರೇಶ್ ಸ್ವಾಮಿರಾವ್‍ಗೆ ಕ್ಷೇತ್ರವಿಲ್ಲ

Malenadu Mirror Desk
ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಕ್ಷೇತ್ರ ವಿಂಗಡಣೆ ಬಳಿಕ ರಾಜ್ಯ ಸರಕಾರವೀಗ ಮೀಸಲಾತಿ ಘೋಷಿಸಿ ರಾಜ್ಯ ಪತ್ರ ಹೊರಡಿಸಿದೆಮೀಸಲು ಪಟ್ಟಿಗೆ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಜುಲೈ 8ರ ತನಕ ಅವಕಾಶ ನೀಡಲಾಗಿದೆ....
ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಕೊರೊನ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 149 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 187 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 986ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ರಾಜ್ಯಸಾಗರ

ಸಂಕಷ್ಟದ ಸಂದರ್ಭ ನೊಂದ ಜನರ ಪರ :ಬೇಳೂರು

Malenadu Mirror Desk
ಸಾಗರ : ಸಂಕಷ್ಟದ ಸಂದರ್ಭದಲ್ಲಿ ನೊಂದ ಜನರ ಪರವಾಗಿ ನಿಲ್ಲುವುದು ಮಾನವೀಯ ಲಕ್ಷಣ. ಅಂತಹ ಕೆಲಸವನ್ನು ಕೊರೋನಾ ಸೇರಿದಂತೆ ಹಿಂದೆನೆಲ್ಲಾ ಸಂಕಷ್ಟ ಸಂದರ್ಭದಲ್ಲಿ ನಾನು ವೈಯಕ್ತಿಕವಾಗಿ ನೀಡಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ...
ರಾಜ್ಯಸಾಗರ

ವಿದ್ಯಾರ್ಥಿಗಳಲ್ಲಿ ಲಸಿಕೆ ಸಂಬಂಧ ಗೊಂದಲ ಬೇಡ

Malenadu Mirror Desk
ಬೇರೆಬೇರೆ ಜಿಲ್ಲೆಯಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವವರಿಗೆ ತಾಲ್ಲೂಕಿನಲ್ಲಿಯೆ ಕೋವಿಡ್ ಪ್ರತಿಬಂಧಕ ಲಸಿಕೆಯನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳು ನಮ್ಮ ತಾಲ್ಲೂಕಿನವರಾಗಿರಬೇಕು ಜೊತೆಗೆ ವಿದ್ಯಾಭ್ಯಾಸಕ್ಕಾಗಿ ಬೇರೆಬೇರೆ ಜಿಲ್ಲೆಗೆ ಹೋಗಿದ್ದು, ಈಗ ಲಾಕ್‍ಡೌನ್ ಸಂದರ್ಭದಲ್ಲಿ ನಮ್ಮ ತಾಲ್ಲೂಕಿನಲ್ಲಿದ್ದರೆ ಅವರಿಗೆ ಲಸಿಕೆ ಕೊಡಲು...
ರಾಜ್ಯಸೊರಬ

ಕೊರೊನ ಸಂಕಟ ನಿವಾರಣೆಗೆ ಸರಕಾರ ಸರ್ವಪ್ರಯತ್ನ: ಕುಮಾರ್ ಬಂಗಾರಪ್ಪ

Malenadu Mirror Desk
ಕೊರೊನ  ಮಹಾಮಾರಿಯಿಂದ ದುಡಿಯುವ ವರ್ಗ ಸಂಕಷ್ಟದಲ್ಲಿದ್ದು, ಅವರಿಗೆ ಸಾಂತ್ವನ ಹೇಳಿ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದು  ಶಾಸಕ ಎಸ್. ಕುಮಾರ್ ಬಂಗಾರಪ್ಪ ಹೇಳಿದರು.ಗುರುವಾರ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಮತ್ತು ಇತರೆ...
ರಾಜ್ಯಶಿವಮೊಗ್ಗ

ಕೊರೊನ ಸಂಕಷ್ಟದಲ್ಲಿ ವೈದ್ಯರ ಸೇವೆ ಅನನ್ಯವಾದುದು

Malenadu Mirror Desk
ಕೋವಿಡ್ ಪರಿಸ್ಥಿತಿ ಎದುರಿಸಲು ಎಲ್ಲಾ ಕೊರೋನಾ ವಾರಿಯರ್ಸ್ ಗಳೊಂದಿಗೆ ನ್ಯಾಯಾಂಗ ಇಲಾಖೆ ಕೂಡ ಅನೇಕ ರೀತಿಯಲ್ಲಿ ಶ್ರಮಪಟ್ಟಿದೆ. ಅದರಲ್ಲೂ ಔಐದ್ಯರು ತಮ್ಮ ಕುಟುಂಬವನ್ನೇ ಪ್ರಾಣದ ಹಂಗು ತೊರೆದು ಸ್ಪಂದಿಸಿದ್ದಾರೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು...
ರಾಜ್ಯಶಿವಮೊಗ್ಗ

ವಿಮಾನ ನಿಲ್ದಾಣಕ್ಕೆರಾಷ್ಟ್ರಕವಿ ಕುವೆಂಪು ಹೆಸರಿಡಲು ಆಗ್ರಹ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಸದಸ್ಯ ಹಾಗೂ ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್. ಮೋಹನ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಮಲೆನಾಡಿನ ಜಿಲ್ಲೆಯಾಗಿದ್ದು, ಜಿಲ್ಲೆಯ...
ರಾಜ್ಯಶಿವಮೊಗ್ಗ

ಜೀವ ಕಾಯ್ವ ವೈದ್ಯರೇ ನಿಮಗೆ ನಮೋ..ನಮಃ…

Malenadu Mirror Desk
ಇಂದು ರಾಷ್ಟ್ರೀಯ ವೈದ್ಯರ ದಿನ ನಿಜವಾಗಿಯೂ ನಾವುಗಳು ಈ ದಿನ ನಮ್ಮನ್ನು ದೇಶದ ಒಳಗಡೆ ಸೈನಿಕರಂತೆ ಕೊರೂನ ಎಂಬ ವೈರಿಯನ್ನು,ಅದರ ಜೊತೆಗೆ ವಿವಿದ ವೈರಿಗಳು ನಮ್ಮ ದೇಹಕ್ಕೆ ಆಕ್ರಮಣ ಮಾಡಿದಾಗ ಕಾಪಾಡುವವರು ವೈದ್ಯರು ಅದ್ದರಿಂದ...
ರಾಜ್ಯಶಿವಮೊಗ್ಗಸಾಗರ

ಪ್ರತಿಯೊಬ್ಬರಿಗೂ ಉಚಿತ ಲಸಿಕೆ ಕೊಡಬೇಕು: ಕಾಗೋಡು

Malenadu Mirror Desk
ಡಾ.ರಾಜನಂದಿನಿ ಕಾಗೋಡು ಅವರಿಂದ ಆಹಾರ ಕಿಟ್ ವಿತರಣೆ ದೇಶದ ಎಲ್ಲರಿಗೂ ಕೋವಿಡ್ ಪ್ರತಿಬಂಧಕ ಲಸಿಕೆ ಮುಫತ್ತಾಗಿ ಕೊಡಬೇಕು. ಆಗ ಮಾತ್ರ ಪ್ರಧಾನಿ ನರೇಂದ್ರ ಮೋದಿಯವರು ಪದೇಪದೇ ಉಚ್ಛರಿಸುವ ಸಬ್ ಕೆ ಸಾಥ್ ಸಬ್ ಕೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.