Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಸಾಗರ

ಪರಿಸರ ಉಳಿದರೆ ಮಾತ್ರ ಮನುಕುಲದ ಆರೋಗ್ಯ

Malenadu Mirror Desk
ಪರಿಸರ ಸಂರಕ್ಷಣೆಗೆ ಕೆಲವು ನಿಷ್ಟೂರದ ಕ್ರಮವನ್ನು ತೆಗೆದುಕೊಳ್ಳಬೇಕು. ಪರಿಸರ ಉಳಿದರೆ ಮಾತ್ರ ಮನುಕುಲ ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ಶಾಸಕ ಮತ್ತು ಎಂ.ಎಸ್.ಐ.ಎಲ್. ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು.ಸಾಗರ ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ...
ರಾಜ್ಯಶಿವಮೊಗ್ಗ

ಹಿನ್ನೀರಿಗೆ ಹಾರಿ ಮಹಿಳೆ ರಕ್ಷಿಸಿದ ಪ್ರಕಾಶ್ ಗೆ ಪ್ರಶಸ್ತಿ ಕೊಡಬೇಕು: ಚೇತನರಾಜ್ ಕಣ್ಣೂರು

Malenadu Mirror Desk
ಹಿನ್ನೀರಿಗೆ ಮಹಿಳೆಯೋರ್ವಳು ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದಾಗ ಪ್ರಕಾಶ್ ಅವರು ತಮ್ಮ ಜೀವದ ಹಂಗು ತೊರೆದು ಬದುಕಿಸಿರುವುದು ಅಭಿನಂದಾರ್ಹ ಸಂಗತಿ. ಸರ್ಕಾರ ಇಂತಹ ಯುವಕರನ್ನು ಗುರುತಿಸಿ ಸೂಕ್ತ ಗೌರವ ಕೊಡಬೇಕು ಎಂದು ಎಪಿಎಂಸಿ ಅಧ್ಯಕ್ಷ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಏರಿದ ಕೊರೊನ ಸೋಂಕು, 3 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಮತ್ತೆ ಕೊರೊನ ಸೋಂಕು ಹೆಚ್ಚಾಗಿದ್ದು, ಒಟ್ಟು 147 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 141 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 982ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 46...
ರಾಜ್ಯ

ಡಾ.ರಾಜೇಂದ್ರ ಕಿಶೋರ್ ಪಂಡಾ ಅವರಿಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

Malenadu Mirror Desk
ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ಕೊಡಮಾಡುವ2020 ನೇ ಸಾಲಿನ ಪ್ರತಿಷ್ಠಿತ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಒಡಿಸ್ಸಾದ ಖ್ಯಾತ ಕವಿ ಕವಿ ಡಾ.ರಾಜೇಂದ್ರ ಕಿಶೋರ್ ಪಂಡಾ ಅವರು ಆಯ್ಕೆಯಾಗಿದ್ದಾರೆ. ಆಧುನಿಕ ಒರಿಯಾ ಸಾಹಿತ್ಯ ಕ್ಷೇತ್ರದಲ್ಲಿ ಮುಂಚೂಣಿ ಕವಿಯಾಗಿರುವ...
ರಾಜ್ಯಶಿವಮೊಗ್ಗಹೊಸನಗರ

ಕೆಂಚನಾಲದಲ್ಲಿ ಪ್ಯಾಸೆಂಜರ್ ರೈಲು ನಿಲ್ಲದಿದ್ದರೆ ಉಗ್ರ ಹೋರಾಟ: ಮಾಜಿ ಶಾಸಕ ಬಿ.ಸ್ವಾಮಿರಾವ್

Malenadu Mirror Desk
ಮೈಸೂರು-ಬೆಂಗಳೂರು-ಶಿವಮೊಗ್ಗ-ತಾಳಗುಪ್ಪ ಮಾರ್ಗದ ಪ್ಯಾಸೆಂಜರ್ ರೈಲು ಗಾಡಿಯನ್ನು ಕೆಂಚನಾಲ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡದಿದ್ದಲ್ಲಿ ಸರ್ವಪಕ್ಷಗಳ ನೇತೃತ್ವದಲ್ಲಿ ಉಗ್ರ ಹೋರಾಟ ಮಾಡಲು ರಿಪ್ಪನ್ ಪೇಟೆಯ ಎಲ್ಲಾ ರಾಜಕೀಯ ಪಕ್ಷದ ಮುಖಂಡರು ತೀರ್ಮಾನಿಸಿದ್ದಾರೆ. ಈ ಸಂಬಂಧ ಸರ್ವಪಕ್ಷಗಳ...
ರಾಜ್ಯಶಿವಮೊಗ್ಗಸಾಗರ

ದಮನಿತ ಮಹಿಳಿಯರಿಗೆ ವಸತಿ ಸೌಲಭ್ಯ

Malenadu Mirror Desk
ಲಿಂಗತ್ವ ಅಲ್ಪಸಂಖ್ಯಾತರು, ದಮನಿತ ಮಹಿಳೆಯರಿಗೆ ವಸತಿ ಸೌಲಭ್ಯ ಕಲ್ಪಿಸಲು ಶೀಘ್ರದಲ್ಲೇ ಮಹಿಳಾ ಅಭಿವೃದ್ದಿ ನಿಗಮಕ್ಕೆ ಜಾಗ ದೊರಕಲಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಶಶಿಕಲಾ ವಿ.ಟೆಂಗಳಿ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ...
ರಾಜ್ಯಶಿವಮೊಗ್ಗ

ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿಜೆಡಿಎಸ್ ಪ್ರತಿಭಟನೆ

Malenadu Mirror Desk
ಕೇಂದ್ರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್, ವಿದ್ಯುತ್, ರಸಗೊಬ್ಬರ ಹಾಗೂ ದಿನ ನಿತ್ಯದ ವಸ್ತುಗಳ ಬೆಲೆಗಳನ್ನು ಏರಿಸಿರುವುದನ್ನು ಖಂಡಿಸಿ ಮಾಜಿ ಶಾಸಕಿ ಶಾರದಾ ಪೂರ್‍ಯಾನಾಯ್ಕ್ ನೇತೃತ್ವದಲ್ಲಿ ಶಿವಮೊಗ್ಗ ಗ್ರಾಮಾಂತರ ಘಟಕದ ಜೆಡಿಎಸ್ ಕಾರ್ಯಕತರು ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 97ಮಂದಿಯಲ್ಲಿ ಕೊರೊನ ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗಳವಾರ 97 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 229ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 976ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 44 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ...
ರಾಜ್ಯಶಿವಮೊಗ್ಗಸೊರಬ

ಲಸಿಕೆ ನಿಲ್ಲಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

Malenadu Mirror Desk
ಲಸಿಕೆ ನೀಡದ ಬಿಜೆಪಿ ಸರ್ಕಾರ ತೊಲಗಲಿ, ಪ್ರಧಾನಿ ಹಿಮಾಲಯಕ್ಕೆ ಹೋಗಲಿ, ಅನಾನಸ್ ಸಾಕು, ಲಸಿಕೆ ಬೇಕು. ಮುಂತಾಗಿ ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ಎದುರು...
ರಾಜ್ಯಶಿವಮೊಗ್ಗ

ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ.

Malenadu Mirror Desk
ಕಲಾವಿದರು ಉಳಿದರೆ ಮಾತ್ರ ಕಲೆ ಉಳಿಯುತ್ತದೆ. ಲಾಕ್ ಡೌನ್ ಅವಧಿಯಲ್ಲಿ ಕಲಾವಿದರು ಅತ್ಯಂತ ಸಂಕಷ್ಟದ ಸ್ಥಿತಿಯಲ್ಲಿದ್ದು, ಸರ್ಕಾರ ಘೋಷಣೆ ಮಾಡಿದ ಅನುದಾನ ಹಲವಾರು ತಾಂತ್ರಿಕ ಸಮಸ್ಯೆಗಳಿಂದಾಗಿ ಲಭ್ಯವಿಲ್ಲದೇ ಕಲಾವಿದರ ಬದುಕು ಸಂಕಷ್ಟದಲ್ಲಿದೆ ಎಂದು ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.