Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗಸಾಗರ

ಗೆಜ್ಜೆ ಕಟ್ಟಿ ಕುಣಿದ ಹುಡುಗನ ಹೆಜ್ಜೆಗುರುತಷ್ಟೇ ಉಳಿದದ್ದು… ಲೋಹಿತ್ ಕಿಡದುಂಬೆ ನಿಧನಕ್ಕೆ ಹಿನ್ನೀರ ಜನರ ಕಂಬನಿ

Malenadu Mirror Desk
ಶರಾವತಿ ಹಿನ್ನೀರು ಪ್ರದೇಶದ ಹುಡುಗರಿಗೆ ಸ್ಫೂರ್ತಿಯ ಸೆಲೆಯಾಗಿದ್ದ ಲೋಹಿತ್ ಕಿಡದುಂಬೆ ಅಕಾಲಿಕ ಸಾವು ಆ ಭಾಗದ ಆತನ ಒಡನಾಡಿಗಳಿಗೆ ತೀವ್ರ ಆಘಾತ ತಂದಿದೆ. ಕರೂರು ಸೀಮೆಯಲ್ಲಿನ ಯಾವುದೇ ಯುವಜನ ಮೇಳ, ಸಾಹಿತ್ಯ ಸಮ್ಮೇಳನ, ಹಿನ್ನೀರಿನ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ 129 ಮಂದಿಯಲ್ಲಿ ಕೊರೊನ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 129 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 161ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 976ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 39 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ 32...
ರಾಜ್ಯಶಿವಮೊಗ್ಗಸಾಗರ

ತಾಳಗುಪ್ಪದಲ್ಲಿ ರೈಲಿಗೆ ಸಿಕ್ಕು ಕೈ-ಕಾಲು ಕಳೆದುಕೊಂಡ ಯುವಕ

Malenadu Mirror Desk
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪದಲ್ಲಿ ರೈಲು ಹತ್ತುವಾಗ ಜಾರಿಬಿದ್ದ ಯುವಕನ ಕೈ ಮತ್ತು ಕಾಲು ತುಂಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.ಉತ್ತರಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ಕವಚೂರು ಗ್ರಾಮದ ನವೀನ(18) ಗಾಯಗೊಂಡ ದುರ್ದೈವಿ....
ಶಿವಮೊಗ್ಗ

ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆ

Malenadu Mirror Desk
 ಇಂಧನ ಮತ್ತುಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಮನವಿ ಸಲ್ಲಿಸಲಾಯಿತು. ಬೆಲೆ ಏರಿಕೆಯಿಂದ ಜನ ಸಾಮಾನ್ಯರ ಜೀವನ ಕಷ್ಟವಾಗಿದೆ....
ಆರೋಗ್ಯರಾಜ್ಯಶಿವಮೊಗ್ಗ

ಜುಲೈ ೧ರಿಂದ ಶಿವಮೊಗ್ಗಜಿಲ್ಲೆಯ 18+ ವಿದ್ಯಾರ್ಥಿಗಳಿಗೆ ಉಚಿತ ಕೋವಿಡ್ ಲಸಿಕೆ: ಸಂಸದ

Malenadu Mirror Desk
ಶಿವಮೊಗ್ಗ ನಗರ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಗ್ರಾಮೀಣ ಮತ್ತು ಪಟ್ಟಣಗಳ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿನ 18+ ವಯೋಮಿತಿಯ ಸುಮಾರು16000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ  ಜುಲೈ 1ರಿಂದ ಉಚಿತ ಲಸಿಕೆಯನ್ನು ಹಾಕಲು ಉದ್ದೇಶಿಸಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ರಾಜ್ಯಶಿವಮೊಗ್ಗ

ಬಹುಮುಖ ಪ್ರತಿಭೆ ಲೋಹಿತ್ ಕಿಡದುಂಬೆ ಕೊರೊನಕ್ಕೆ ಬಲಿ

Malenadu Mirror Desk
ಬಹುಮುಖ ಪ್ರತಿಭೆ ಹಾಗೂ ಕ್ರೀಡಾ ಸಂಘಟಕನಾಗಿದ್ದ ಯುವಕ ಲೋಹಿತ್ ಕಿಡದುಂಬೆ(33) ಅವರು ಮಹಾಮಾರಿ ಕೊರೊನಕ್ಕೆ ಬಲಿಯಾಗಿದ್ದಾರೆ. ತುಮರಿ ಸಮೀಪದ ಕರೂರಿನ ನಿವಾಸಿಯಾಗಿದ್ದ ಲೋಹಿತ್‍ಗೆ ಕಳೆದ ಒಂದು ವಾರದ ಹಿಂದೆ ಕೊರೊನ ಇರುವುದು ದೃಢವಾಗಿತ್ತು. ವಿಪರೀತ...
ರಾಜ್ಯಸಾಗರ

ಸಿಗಂದೂರು ಲಾಂಚ್‍ನಿಂದ ಹೊಳೆಗೆ ಹಾರಿದ ಮಹಿಳೆ, ಆತ್ಮಹತ್ಯೆ ತಪ್ಪಿಸಿದ ಸ್ಥಳೀಯ ಸಾಹಸಿ ಯುವಕರು

Malenadu Mirror Desk
ಸಿಗಂದೂರು ದೇಗುಲಕ್ಕೆ ಬಂದಿದ್ದ ಮಹಿಳೆಯೊಬ್ಬರು ಲಾಂಚ್‍ನಿಂದ ಶರಾವತಿ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮುಂದಾಗಿದ್ದನ್ನು ತಪ್ಪಿಸಿರುವ ಸ್ಥಳೀಯರು ಹಾಗೂ ಲಾಂಚ್ ಸಿಬ್ಬಂದಿ ಮಹಿಳೆಯನ್ನು ರಕ್ಷಿಸಿದ್ದಾರೆ.ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕ(46) ಅವರು ದೇವಿ ದರ್ಶನ ಮುಗಿಸಿಕೊಂಡು ಕಳಸವಳ್ಳಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 129 ಸೋಂಕು, 4 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 129 ಮಂದಿಯಲ್ಲಿ ಕೊರೊನ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 306 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 973ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 58 ಮಂದಿಗೆ ಸೋಂಕು ತಗುಲಿದೆ. ಭದ್ರಾವತಿಯಲ್ಲಿ37...
ರಾಜ್ಯಶಿವಮೊಗ್ಗ

ಲಕ್ಕಿನಕೊಪ್ಪ ಸುತ್ತಮುತ್ತ ಮತ್ತೆ ಕಾಡಾನೆ ಹಾವಳಿ, ಅಪಾರ ಬೆಳೆ ನಷ್ಟ

Malenadu Mirror Desk
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲಕ್ಕಿನಕೊಪ್ಪ ಸುತ್ತಮುತ್ತ ಕಾಡಾನೆಗಳ ಹಾವಳಿ ತೀವ್ರಗೊಂಡಿದೆ. ಕಳೆದ ವಾರವಷ್ಟೆ ಕಾಡಿಗಟ್ಟಿದ್ದ ಕಾಡಾನೆಗಳು ಮರಳಿ ಬಂದಿದ್ದು,ಲಕ್ಕಿನಕೊಪ್ಪ ಸುತ್ತಲ ಗ್ರಾಮಗಳಲ್ಲಿ ಹಾವಳಿ ಶುರುವಿಟ್ಟುಕೊಂಡಿವೆ. ಹೋದೆಯಾ ಪಿಶಾಚಿ ಅಂದ್ರೆ ಬಂದೆ ಗವಾಕ್ಷಿಲಿ ಅನ್ನೊ...
ರಾಜ್ಯಶಿವಮೊಗ್ಗ

ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ

Malenadu Mirror Desk
ವೀಕೆಂಡ್ ಕರ್ಫ್ಯೂ ಉಲ್ಲಂಘನೆ, ಪುಂಡಾಟ ಮಾಡಿದವರಿಗೆ ಪೋಲಿಸರಿಂದ ಪಾಠ ವೀಕೆಂಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಅನಾವಶ್ಯಕವಾಗಿ ಓಡಾಡುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪೊಲೀಸ್ ಠಾಣೆ ಆವರಣದಲ್ಲೆ ಮಿಡ್‌ನೈಟ್ ಡ್ರಿಲ್ ಮಾಡಿ, ವಾರ್ನ್ ಮಾಡಿದ್ದಾರೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.