Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗಹೊಸನಗರ

ದೇವಾ.. ಹೆಣ್ಣು ಹೆತ್ತವರಿಗೆ ಇದೆಂತಾ ಘೋರ ಅನ್ಯಾಯ, 20 ದಿನದ ಅಂತರದಲ್ಲಿ ಕರುಳ ಕುಡಿಗಳ ಕಳೆದುಕೊಂಡ ಕಾರ್ಮಿಕರು

Malenadu Mirror Desk
ಇದು ಘೋರ ಅನ್ಯಾಯ, ಯಾವ ತಂದೆ ತಾಯಿಗೂ ಇಂತಹ ದುಃಖದ ಸನ್ನಿವೇಶ ಬರಬಾರದು. ಬೆವರು ಬಸಿದು ಸಾಕಿದ್ದ ಇಬ್ಬರು ಹೆಣ್ಣು ಮಕ್ಕಳು 20 ದಿನದ ಅಂತರದಲ್ಲಿ ದುರಂತ ಸಾವಿಗೀಡಾಗುತ್ತಾರೆಂದರೆ ಆ ಹೆತ್ತವರ ಸಂಕಟ ಎಷ್ಟಿರಬಹುದು....
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಎರಡಂಕಿಗಿಳಿದ ಸೋಂಕು, 4 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ ಕೊರೊನ ಸೋಂಕು ತಗ್ಗಿದ್ದು, 97 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 345 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 969ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 50 ಮಂದಿಗೆ ಸೋಂಕು...
ಶಿವಮೊಗ್ಗಸಾಗರ

ಬೇಳೂರು ಅಭಿಮಾನಿ ಬಳಗದಿಂದ ಕಾರು ಚಾಲಕರಿಗೆ ದಿನಸಿ ಕಿಟ್

Malenadu Mirror Desk
ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಅಭಿಮಾನಿ ಬಳಗದಿಂದ ಸಾಗರ ಪಟ್ಟಣದಲ್ಲಿ ಕೋವಿಡ್ ಸಂಕಷ್ಟದಲ್ಲಿರುವ ಕಾರು ಚಾಲಕರ 131 ಕುಟುಂಬಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗ ಜಿಲ್ಲಾಧಿಕಾರಿ ಸಂಸದರ ಕೈಗೊಂಬೆ: ಬೇಳೂರು

Malenadu Mirror Desk
ಶಿವಮೊಗ್ಗ ಜಿಲ್ಲಾಧಿಕಾರಿ ಸಂಸದ ರಾಘವೇಂದ್ರ ಅವರ ಕೈಗೊಂಬೆಯಾಗಿದ್ದಾರೆ, ಅವರು ಹೇಳದ ಹೊರತೂ ಯಾವುದೇ ಕೆಲಸವನ್ನು ಈ ಡಿಸಿ ಮಾಡುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.ಶನಿವಾರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ...
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ ಕೊರೊನಕ್ಕೆ 3 ಸಾವು, 133 ಸೋಂಕು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನಕ್ಕೆ 3 ಸಾವು, 133 ಸೋಂಕುಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 133 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 3 ಮಂದಿ ಸಾವಿಗೀಡಾಗಿದ್ದು, 237 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 965ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ಶಿವಮೊಗ್ಗ

ಹಕ್ಕುಪತ್ರಕ್ಕಾಗಿ ಹೋರಾಡಬೇಕಿರುವುದು ದುರಂತ: ಕಾಗೋಡು

Malenadu Mirror Desk
ಶಾಸಕರ ಶೇ. 10 ವ್ಯವಹಾರ: ಗೋಪಾಲಕೃಷ್ಣ ಬೇಳೂರು ಸಾಗರ : ಕಾಗೋಡು ಚಳವಳಿಯ ನೆಲದಲ್ಲಿ ಬಡಜನರು ಹಕ್ಕುಪತ್ರಕ್ಕಾಗಿ ಬೀದಿಗಿಳಿದ ಹೋರಾಟ ಮಾಡುವ ಸ್ಥಿತಿ ನಿರ್ಮಾಣವಾಗಿರುವುದು ದುರದೃಷ್ಟಕರ ಸಂಗತಿ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ...
ರಾಜ್ಯಶಿವಮೊಗ್ಗ

ಭದ್ರಾ ಜಲಾಶಯದ ಗರ್ಭದಲ್ಲಿಯೇ ಕಳಪೆ ಕಾಮಗಾರಿ ರೈತ ಮುಖಂಡ ಕೆ.ಟಿ. ಗಂಗಾಧರ್ ತನಿಖೆಗೆ ಆಗ್ರಹ

Malenadu Mirror Desk
ಭದ್ರಾ ಜಲಾಶಯದ ಗರ್ಭದಲ್ಲಿಯೇ ಭಾರಿ ಭ್ರಷ್ಟಾಚಾರ ನಡೆದಿದ್ದು, ಇದನ್ನು ಸಂಪೂರ್ಣ ತನಿಖೆಗೆ ಒಳಪಡಿಸಬೇಕು, ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು. ಜಲಾಶಯವನ್ನು ಉಳಿಸಬೇಕು ಎಂದು ರೈತ ಮುಖಂಡ ಕೆ.ಟಿ. ಗಂಗಾಧರ್ ಒತ್ತಾಯಿಸಿದ್ದಾರೆ.ವಿಶ್ವಬ್ಯಾಂಕ್ ನೆರವಿನೊಂದಿಗೆ ಭದ್ರಾ ಜಲಾಶಯದಲ್ಲಿ ಕೈಗೊಂಡಿರುವ...
ರಾಜ್ಯಶಿವಮೊಗ್ಗ

ನ್ಯಾಷನಲ್ ಹೈಸ್ಕೂಲ್ ಆಧುನಿಕರಣ

Malenadu Mirror Desk
ನಮ್ಮ ಸುತ್ತಲಿನ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಅಂತರಾಷ್ಟ್ರೀಯ ಸ್ಪಂದನೆ ದೊರೆಯುತ್ತಿದ್ದು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರ ಮೂಲಕ ದೇಣಿಗೆ ನೀಡಿದ ಸಾರ್ಥಕತೆ ನಮಗಾಗುತ್ತಿದೆ ಎಂದು ರೋಟರಿ ಜಿಲ್ಲಾ ಗವರ್ನರ್ ರಾಜಾರಾಮ್ ಭಟ್ಟ ಹೇಳಿದರು. ನಗರದ ರಾಷ್ಟ್ರೀಯ ಶಿಕ್ಷಣ...
ರಾಜ್ಯಶಿವಮೊಗ್ಗ

ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ:ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್

Malenadu Mirror Desk
ನಿರಂತರ ಜ್ಯೋತಿ ವಿದ್ಯುತ್ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಆರೋಪಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರಂತರ ಯೋಜನೆ 2019ರ ಮಾರ್ಚ್ ಗೆ ಮುಗಿಯಬೇಕಿತ್ತು. ಆದರೆ, ಸರ್ಕಾರದ ವಿಳಂಬ ನೀತಿಯಿಂದ...
ರಾಜ್ಯಶಿವಮೊಗ್ಗ

ಸಾಗುವಾನಿ ಸೈಜುಗಳ ಅಕ್ರಮ ಸಾಗಾಟ: ಪ್ರಕರಣ ದಾಖಲು

Malenadu Mirror Desk
ಶಿವಮೊಗ್ಗನಗರದ ಕಲ್ಲಪ್ಪನ ಕೇರಿಯಲ್ಲಿ ಅಕ್ರಮವಾಗಿ ಸಾಗುವಾನಿ ಸೈಜುಗಳನ್ನು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಗಳನ್ನು ಶಂಕರ ವಲಯ ಸಿಬ್ಬಂದಿಗಳು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.ಅಕ್ರಮ ಸಾಗಾಟದಲ್ಲಿ ತೊಡಗಿದ್ದ ಆಯನೂರಿನ ಲಾಡಿರ್‍ಕೇರಿ ನಿವಾಸಿ ಸಯ್ಯದ್ ಉಸ್ಮಾನ್, ಆಯನೂರಿನ ಸಾಲುಮನೆ ನಿವಾಸಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.