Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಲಸಿಕಾ ಅಭಿಯಾನದ ಮೂಲಕ ರಾಜ್ಯವನ್ನು ಕೋವಿಡ್ ಮುಕ್ತಗೊಳಿಸಿ:ಈಶ್ವರಪ್ಪ

Malenadu Mirror Desk
      ಕೊರೊನಾ ರೋಗವನ್ನು ಹಿಮ್ಮೆಟ್ಟಿಸಲು ಅವಶ್ಯಕವಾಗಿರುವ ಕೋವಿಡ್ ಲಸಿಕೆಯನ್ನು ಎಲ್ಲ ಅರ್ಹರಿಗೂ ದೊರಕಿಸುವ ‘ಲಸಿಕಾ ಅಭಿಯಾನ’ ವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ರಾಜ್ಯವನ್ನು ಕೊರೊನಾಮುಕ್ತಗೊಳಿಸಲು ಎಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ದಿ, ಪಂಚಾಯತ್...
ರಾಜ್ಯಶಿವಮೊಗ್ಗ

ಜಿಲ್ಲೆಯಲ್ಲಿ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿ : ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಶಿವಮೊಗ್ಗ, ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5ಗಂಟೆಯವರೆಗೆ ವಾರಾಂತ್ಯ ಕಫ್ರ್ಯೂ ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ವಾರಾಂತ್ಯ ಕಫ್ರ್ಯೂ ಅವಧಿಯಲ್ಲಿ ಅವಶ್ಯಕ ಮತ್ತು ತುರ್ತು ಚಟುವಟಿಕೆಗಳನ್ನು...
sponsoredರಾಜ್ಯ

ಕನ್ನಡ ವಿದ್ಯಾರ್ಥಿಗಳಿಗೆ ವರವಾದ ಪ್ರಿಪೇರ್ ಎಜುಟೆಕ್ App

Malenadu Mirror Desk
ಕರ್ನಾಟಕದ ಅದರಲ್ಲಿಯೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಪಠ್ಯಪುಸ್ತಕ, ಇಂಗ್ಲಿಷ್ ಟೀಚಿಂಗ್ ಒಮ್ಮೊಮ್ಮೆ ಕಷ್ಟವೆಂದೆನಿಸುತ್ತದೆ. ಅಯ್ಯೋ ಕ್ಲಾಸ್ನಲ್ಲಿ ಏನು ಹೇಳ್ತರಪ್ಪ. ಒಂದು ಪದನೂ ಅರ್ಥ ಆಗೋದಿಲ್ಲ ಎನ್ನುವುದು ಬಹುತೇಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಗೋಳು....
ಜಿಲ್ಲೆಶಿವಮೊಗ್ಗ

ಜಾಹಿರಾತು ತಾರತಮ್ಯ ಖಂಡಿಸಿ ಸಂಪಾದಕರ ಪ್ರತಿಭಟನೆ

Malenadu Mirror Desk
ಸ್ಥಳೀಯ ಪತ್ರಿಕೆಗಳಿಗೆ ಜಾಹೀರಾತು ನೀಡುವ ವಿಚಾರದಲ್ಲಿ ರಾಜ್ಯ ಸರ್ಕಾರದ ಮಲತಾಯಿ ಧೋರಣೆಗೆ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶಿವಮೊಗ್ಗ ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರು  ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಜಿಲ್ಲಾಡಳಿತದ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್

Malenadu Mirror Desk
ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 147 ಸೋಂಕು,ಸಾಗರದಲ್ಲಿ ಒಂದೇ ಒಂದು ಕೇಸ್ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 147 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 286 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ...
ರಾಜ್ಯ

ಧಾರ್ಮಿಕತೆ ಜತೆಗೆ ಸಾಮಾಜಿಕ ಚಟುವಟಿಕೆ : ಶ್ರೀಧರ ಆರ್. ಹುಲ್ತಿಕೊಪ್ಪ

Malenadu Mirror Desk
ಸೊರಬ: ಕೊರೊನಾ ವ್ಯಾಪಿಸಿದ ತರುವಾಯ ಅನೇಕ ಸಮಸ್ಯೆಗಳನ್ನು ಬಡವರು ಎದುರಿಸುವಂತಾಗಿದ್ದು, ಈ ನಿಟ್ಟಿನಲ್ಲಿ ದುಡಿದು ಬದುಕುತ್ತಿರುವ ಬಡ ಕುಟುಂಬಗಳಿಗೆ ಸಹಾಯ ಮಾಡಲಾಗುತ್ತಿದೆ ಎಂದು ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ...
ರಾಜ್ಯಶಿವಮೊಗ್ಗ

ತುಂಬಿದ ತುಂಗೆಗೆ ಸಚಿವರಿಂದ ಬಾಗೀನ

Malenadu Mirror Desk
ಉತ್ತಮ ಮುಂಗಾರು ಮಳೆಯಿಂದಾಗಿ ತುಂಬಿದ ತುಂಗಾ ಮೇಲ್ದಂಡೆ ಜಲಾಶಯದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬುಧವಾರ ತುಂಗಾನದಿಗೆ ಬಾಗಿನ ಸಮರ್ಪಿಸಿದರು.ಪತ್ನಿ ಜಯಲಕ್ಷ್ಮಿ ಅವರೊಂದಿಗೆ ಮುಂಜಾಣೆಯೇ ಗಾಜನೂರಿಗೆ ಬಂದು ಪೂರೋಹಿತರು ಆಯೋಜಿಸಿದ್ದ ಗಂಗಾಪೂಜೆಯಲ್ಲಿ ಪಾಲ್ಗೊಂಡಿದ್ದರು. ನಂತರ ಪತ್ನಿ...
ರಾಜ್ಯಶಿವಮೊಗ್ಗ

ಕೋವಿಡ್ ಸಂಕಷ್ಟದಲ್ಲಿ ಸರ್ಕಾರದಿಂದ ಎಲ್ಲಾ ರೀತಿಯ ನೆರವು: ಆಹಾರ ಕಿಟ್ ವಿತರಣೆಗೆ ಸಚಿವ ಕೆ.ಎಸ್.ಈಶ್ವರಪ್ಪಚಾಲನೆ

Malenadu Mirror Desk
ಕೋವಿಡ್‌ನಿಂದ ಸಂಕಷ್ಟಕ್ಕೆ ಈಡಾದವರಿಗೆ ನವೆಂಬರ್ ತನಕ ಉಚಿತ ಪಡಿತರ ಸೇರಿದಂತೆ ಸರ್ಕಾರ ಎಲ್ಲಾ ಅಗತ್ಯ ನೆರವು ಒದಗಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಬುಧವಾರ...
ರಾಜ್ಯಶಿವಮೊಗ್ಗ

ಶಿವಮೊಗ್ಗಮಹಿಳಾ ವಸತಿ ಪಾಲಿಟೆಕ್ನಿಕ್ ಅಭಿವೃದ್ಧಿಗೆ ನೆರವು: ಸಂಸದ ಬಿ.ವೈ.ರಾಘವೇಂದ್ರ

Malenadu Mirror Desk
ಶಿವಮೊಗ್ಗ ನಗರದಲ್ಲಿರುವ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸುವಂತೆ ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು. ಅವರು ಬುಧವಾರ ಗೋಪಾಳದಲ್ಲಿ 14ಎಕ್ರೆ ವ್ಯಾಪ್ತಿಯನ್ನು ಹೊಂದಿರುವ ಕಾಲೇಜು...
ರಾಜ್ಯಶಿವಮೊಗ್ಗ

ಮಾನವನಾಗುವುದು ಎಂದರೆ…

Malenadu Mirror Desk
ಏನಾದರೂ ಆಗು ಮೊದಲು ಮಾನವನಾಗು ಅನ್ನುವುದು’ ಸಿದ್ದಯ್ಯಪುರಾಣಿಕರ ಸಾಲು. ಮಾನವನಾಗುವುದು ಅಂದರೆ ಏನು? ಇದು ಬಹುಮುಖ್ಯ ಪ್ರಶ್ನೆ. ಎಲ್ಲಾ ಪ್ರಾಣಿಪಕ್ಷಿಗಳಿಗೂ ಅಥವಾ ಸೃಷ್ಟಿಯ ಜೀವಿಗಳಿಗೆಲ್ಲಾ ಕೆಲವು ನಿರ್ದಿಷ್ಟ ಲಕ್ಷಣಗಳಿರುವಂತೆಯೇ ಮನುಷ್ಯನಿಗೂ ಇವೆ. ಮಾತಾಡುವುದು, ಆಲೋಚಿಸುವುದು,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.