Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 167ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಮಂಗವಾರ 167 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 500 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 954ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 93 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 19...
ರಾಜ್ಯಶಿವಮೊಗ್ಗ

ಶೋಷಿತರಿಗೆ ದನಿ ನೀಡಿದ ಸಿದ್ದಲಿಂಗಯ್ಯ: ಕುವೆಂಪು ವಿವಿಯಲ್ಲಿ ನುಡಿನಮನ

Malenadu Mirror Desk
ಕುವೆಂಪು ವಿಶ್ವವಿದ್ಯಾಲಯದ ಕನ್ನಡಭಾರತಿ ವಿಭಾಗದಲ್ಲಿ ಖ್ಯಾತ ಕವಿ, ನಾಟಕಕಾರ, ಸಂಶೋಧಕರು, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ಸಿದ್ದಲಿಂಗಯ್ಯ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ವೆಬಿನಾರ್ ಮೂಲಕ ಹಮ್ಮಿಕೊಂಡಿತ್ತು. ಆಶಯನುಡಿಗಳನ್ನಾಡಿದ ಕನ್ನಡ ಭಾರತಿಯ ಪ್ರಾಧ್ಯಾಪಕರಾದ ಪ್ರೊ....
ರಾಜ್ಯಶಿವಮೊಗ್ಗ

ಮಣಿಪಾಲ ಆರೋಗ್ಯ ಕಾರ್ಡ್- 2021ರ ನೊಂದಾವಣೆಗೆ ಚಾಲನೆ

Malenadu Mirror Desk
ಶಿವಮೊಗ್ಗ: ಮಣಿಪಾಲ ಆರೋಗ್ಯ ಕಾರ್ಡ್- 2021ರ ನೊಂದಾವಣೆಗೆ ಮಂಗಳವಾರ ಶಿವಮೊಗ್ಗದಲ್ಲಿ ಚಾಲನೆ ನೀಡಲಾಯಿತು.ಪ್ರೆಸ್‌ಟ್ರಸ್ಟ್‌ನಲ್ಲಿ ಮಂಗಳವಾರ ದಂಪತಿಯೊಬ್ಬರಿಗೆ ಕಾರ್ಡನ್ನು ನೀಡುವ ಮೂಲಕ ಚಾಲನೆ ನೀಡಿದ ಮಣಿಪಾಲ್ ಕಾರ್ಡು ವಿಭಾಗದ ಮುಖ್ಯಸ್ಥ ಮೋಹನ್ ಶೆಟ್ಟಿ ಮಾತನಾಡಿ, ಜನಸಮುದಾಯಕ್ಕೆ...
ರಾಜ್ಯಹೊಸನಗರ

ಇದು ಕೆಸರು ಗದ್ದೆಯಲ್ಲ, ರಸ್ತೆಗಳು…. ರಿಪ್ಪನ್ ಪೇಟೆ ಸುತ್ತಲ ಗ್ರಾಮಗಳ ಸಂಪರ್ಕ ರಸ್ತೆ ದುರವಸ್ಥೆ

Malenadu Mirror Desk
ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆ ಕೆಸರುಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ....
ರಾಜ್ಯಶಿವಮೊಗ್ಗ

ಸಾರ್ವಜನಿಕರ ಸೇವೆಗೆ ಸಂಘ ಸಂಸ್ಥೆಗಳ ಸಹಕಾರ ಅಗತ್ಯ-ಡಾ.ಸಿದ್ದನಗೌಡ

Malenadu Mirror Desk
ಕೊರೊನ ಅಲೆಗಳಿಂದ ನೊಂದಿರುವ ಜನರ ಸೇವೆಗೆ ಸರ್ಕಾರದ ನೆರವಿನೊಂದಿಗೆ, ದಾನಿಗಳ, ಸಂಘ-ಸಂಸ್ಥೆಗಳ ನೆರವು ಅತ್ಯಗತ್ಯ. ಇದರಿಂದ ಉತ್ತಮ ಕಾರ್ಯ ಮಾಡಲು ಸಾಧ್ಯ ಎಂದು ಜಿಲ್ಲಾ ಸರ್ಜನ್ ಡಾ.ಸಿದ್ದನಗೌಡ ರವರು ಯೂತ್ ಹಾಸ್ಟೆಲ್ಸ್ ತರುಣೋದಯ ಘಟಕ,...
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಲಸಿಕಾ ಜಾಗೃತಿ ಅಭಿಯಾನ

Malenadu Mirror Desk
ಶಿವಮೊಗ್ಗನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದಿಂದ ಮೀನು ಮಾರ್ಕೇಟ್ ಸುತ್ತಮುತ್ತ ಲಸಿಕಾ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ಕಾಂಗ್ರೆಸ್ ಕಾರ್ಯಕರ್ತರು ಮೀನು ಮಾರ್ಕೇಟಿನ ಸುತ್ತಮುತ್ತ ಇರುವ ಅಂಗಡಿಗಳಲ್ಲಿ ಮತ್ತು ರಸ್ತೆಗಳಲ್ಲಿ ಓಡಾಡುವ ಸಾರ್ವಜನಿಕರಿಗೆ ಲಸಿಕೆ ಹಾಕಿಸಿಕೊಳ್ಳಿ ಎಂದು ಮನವರಿಕೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 193 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಸೋಮವಾರ 193 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 458 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 950ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 52 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 72...
ರಾಜ್ಯಶಿವಮೊಗ್ಗ

ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗಜಿಲ್ಲೆಯಲ್ಲಿ ಲಾಕ್‍ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ ಅಂಗಡಿಗಳಿಗೆ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ...
ರಾಜ್ಯಶಿವಮೊಗ್ಗ

ಆರ್ಥಿಕ ಮತ್ತು ಸಾಮಾಜಿಕ ನ್ಯಾಯ ಒದಗಿಸುವುದು ಗುರಿಯಾಗಬೇಕು: ವಿನೋದ್ ಪ್ರಕಾಶ್

Malenadu Mirror Desk
ದೇಶದ ಪ್ರತಿಯೊಬ್ಬರಿಗೂ ಸ್ವಾತಂತ್ರ್ಯದ ಅನುಭವವನ್ನು ನೀಡುವುದು ಸ್ವಾತಂತ್ರ್ಯೋತ್ಸವದ ಗುರಿಯಾಗಬೇಕು ಎಂದು ಸಾಗರದ ಶ್ರೀಮತಿ ಇಂದಿರಾಗಾಂಧಿ ಮಹಿಳಾ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಿನೋದ್ ಪ್ರಕಾಶ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ...
ರಾಜ್ಯಶಿಕಾರಿಪುರಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನಕ್ಕೆ 4 ಸಾವು, 184 ಸೋಂಕು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ 184 ಮಂದಿಯಲ್ಲಿ ಸೋಂಕು ಕೊರೊನ ಪತ್ತೆಯಾಗಿದೆ. 4 ಮಂದಿ ಸಾವಿಗೀಡಾಗಿದ್ದು, 406 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 946ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 72 ಸೋಂಕು ತಗುಲಿದೆ. ಭದ್ರಾವತಿಯಲ್ಲಿ 46,...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.