ಜನಸಾಮಾನ್ಯರ ಹಾಗೂ ರೈತರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಹಿರಿಯ ರಾಜಕಾರಣಿ ಹಾಗೂ ಜೆಡಿಎಸ್ ಮುಖಂಡ ಬಾಸೂರು ಚಂದ್ರೇಗೌಡ ಆರೋಪಿಸಿದರು. ಸೊರಬ ಪಟ್ಟಣದ ರಂಗನಾಥ ಪೆಟ್ರೋಲ್ ಬಂಕ್...
ರಿಪ್ಪನ್‍ಪೇಟೆ;-ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನೇರ್ಲಿಗೆ ಗ್ರಾಮದ ಇತಿಹಾಸ ಪ್ರಸಿದ್ದ ಹೊಗಳಿಕಮ್ಮ ಕೆರೆಗೆ ಹರಿದು ಹೋಗುವ ಕೆರೆಯ ಚಾನಲ್ ದಂಡೆ ಒಡೆದು ಹಲವು ಭೂ ಪ್ರದೇಶ ಜಲಾವೃತಗೊಂಡು ಅಪಾರ ಬೆಳೆ ಹಾನಿಯಾಗಿದೆ ಎಂದು ಕೆರೆ...
ಶಿವಮೊಗ್ಗ ಸೋಗಾನೆ ವಿಮಾನ ನಿಲ್ದಾಣ ಕಟ್ಟದ ವಿನ್ಯಾಸವನ್ನು (ಬ್ಲೂಪ್ರಿಂಟ್) ಜಿಲ್ಲಾಡಳಿತ ಬದಲಾಯಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲಿ ಮಾತನಾಡಿದ ಅವರು, ಬಿಜೆಪಿಯ ಕಮಲದ ಚಿಹ್ನೆ ರೀತಿಯಲ್ಲಿ...
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆ ತಗ್ಗಿದೆ. ಗುರುವಾರ ಜಿಲ್ಲೆಯಲ್ಲಿ197 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 5 ಮಂದಿ ಸಾವಿಗೀಡಾಗಿದ್ದು,563 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ939 ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 84 ಸೋಂಕು ತಗುಲಿದೆ....
ಹೊಸನಗರದಲ್ಲಿ ಕಳೆದ 24 ಗಂಟೆಗಳಲ್ಲಿ 320 ಮಿಲಿ ಮೀಟರ್ ಮಳೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಮುಂಗಾರು ಮಳೆ ಹಂಗಾಮವೇ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಮಲೆನಾಡು ಅಕ್ಷರಷಃ ಮಳೆನಾಡಾಗಿದೆ. ಎತ್ತ ನೋಡಿದರೂ...
ಕುವೆಂಪು ವಿಶ್ವವಿದ್ಯಾಲಯದಲ್ಲಿ 2020-21ನೇ ಶೈಕ್ಷಣಿಕ ಸಾಲಿನಿಂದ ಪೂರ್ವಾನುಮತಿ ಇಲ್ಲದೆಯೇ ಪೂರ್ಣ ಪ್ರಮಾಣದಲ್ಲಿ ಆನ್‌ಲೈನ್ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ)ದ ಅನುಮತಿ ದೊರಕಿದ್ದು, ಇದರಿಂದ ಈ ಭಾಗದ ಉನ್ನತ ಶಿಕ್ಷಣಾರ್ಥಿಗಳಿಗೆ ಅನುಕೂಲವಾಗಿದೆ.ದೇಶಾದ್ಯಂತ 38ವಿ.ವಿಗಳಿಗೆ...
ಕಷ್ಟಕಾಲದಲ್ಲಿ ನಮ್ಮಲ್ಲಿ ಇರುವುದನ್ನು ಹಂಚಿ ತಿನ್ನುವುದು ಮಾನವೀಯ ಕಾರ್ಯವಾಗಿದೆ. ಎಲ್ಲಾ ಉಳ್ಳವರಲ್ಲೂ ಉದಾರತೆ ಇರುವುದಿಲ್ಲ. ಪತ್ರಕರ್ತ ಹಾಗೂ ಉದ್ಯಮಿ ಗೋಪಾಲ್‌ಯಡಗರೆ ಅವರು ತೊಂದರೆಯಲ್ಲಿರುವವರಿಗೆ ನೆರವು ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ ಎಂದು ವಾರ್ತಾಧಿಕಾರಿ ಶಫಿ...
ಶ್ರ್ರೀಗಂಧ ಮರವನ್ನು ಕಡಿದು ಸಾಗಿಸಲು ಯತ್ನಿಸಿದ ಘಟನೆ ಸಾಗರದ ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನಲ್ಲಿ ನಡೆದಿದೆ.ವಿಜಯನಗರ ಬಡಾವಣೆಯ ಸಮೀಪದ ಜಂಬಗಾರುವಿನ ಹಿರಿಯಣ್ಣಯ್ಯ ಅವರ ಜಾಗದಲ್ಲಿ ಶ್ರೀಗಂಧದ ಮರವಿದೆ. ಇದನ್ನು ಕಡಿದು ಸಾಗಿಸಲು ಕಳ್ಳರು ಯತ್ನಿಸಿದ್ದಾರೆ.ಆದರೆ...
ಜಮೀನಿನಲ್ಲಿ ಬೋರ್ ವೇಲ್ ರಿಪೇರಿ ಮಾಡಲು ಹೋಗಿ ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರ ಸಾವನ್ನಪ್ಪಿದ ಧಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ.ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಬಿ ಕ್ಯಾಂಪ್ ನ ನಿವಾಸಿಗಳಾದ...
ಪ್ರಸ್ತುತ ಸಾಲಿನ ಕೃಷಿ ಪ್ರಶಸ್ತಿಗಳಿಗಾಗಿ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಭಾಗವಹಿಸಲಿಚ್ಛಿಸುವ ರೈತರು ಭತ್ತದ ಬೆಳೆಯಲ್ಲಿ ಎಲ್ಲಾ ಮಟ್ಟಗಳಿಗೂ ಅನ್ವಯವಾಗುವಂತೆ ಏಕ ರೂಪದ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರುಗಳಿಗೆ ಅಥವಾ ರೈತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.