Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೋವಿಡ್ ವಾರ್ಡ್ ಆಕ್ಸಿಜನ್ ಪೈಪ್ ಲೀಕೇಜ್ , ತಪ್ಪಿದ ಅವಘಡ

Malenadu Mirror Desk
ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲಿ ಕೋವಿಡ್ ವಾರ್ಡ್‍ಗೆ ಆಕ್ಸಿಜನ್ ಪೂರೈಸುವ ಪೈಪ್‍ಲೈನ್ ಸೋರಿಕೆ ಆಗಿದ್ದು, ಅದೃಷ್ಟವಶಾತ್ ಯಾವುದೇ ಜೀವ ಹಾನಿಯಾಗಿಲ್ಲ. 200 ಬೆಡ್‍ಗಳಿರುವ ಕೋವಿಡ್ ವಾರ್ಡ್‍ಗೆ ಜೀವಾನಿಲ ಪೂರೈಕೆ ಮಾಡುತಿದ್ದ ಪೈಪ್‍ಲೈನ್‍ನಲ್ಲಿ ಅವಘಡ ಸಂಭವಿಸಿದೆ. ಹೊಗೆಯ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ತಗ್ಗಿದ ಸೋಂಕು,9 ಸಾವು

Malenadu Mirror Desk
ಶಿವಮೊಗ್ಗ ಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಸೋಮವಾರ 9 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 496 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 878 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ರಾಜ್ಯಶಿವಮೊಗ್ಗಸಾಗರ

ಸಿಗಂದೂರು ದೇಗುಲದಿಂದ ಬಡವರಿಗೆ ಆಹಾರ ಕಿಟ್, ಆಂಬ್ಯುಲೆನ್ಸ್ ಸೇವೆ

Malenadu Mirror Desk
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ಕೊವಿಡ್ ಸಂಕಷ್ಟದ ಕಾಲದಲ್ಲಿ ಕರೂರು ಮತ್ತು ಬಾರಂಗಿ ಹೋಬಳಿಯಲ್ಲಿ ಕೋವಿಡ್ ವಾರಿಯರ್‍ಸ್ ಮತ್ತು ಬಡಜನರ ನೆರವಿಗೆ ನಿಂತಿದೆ. ಕಳೆದ ಒಂದು ವಾರದಿಂದ ಕ್ಷೇತ್ರದವತಿಯಿಂದ ಪಂಚಾಯಿತಿ...
ಸಾಗರ

ಅಪಘಾತಕ್ಕೊಳಗಾದವರ ರಕ್ಷಣೆ: ಮಾನವೀಯತೆ ಮೆರೆದ ಶಾಸಕ ಹಾಲಪ್ಪ

Malenadu Mirror Desk
ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿದ್ದಾರೆ.ಸೊರಬ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ಲಿಂಗದಹಳ್ಳಿ (ಕೆರೋಡಿ ಕ್ರಾಸ್) ಸಮೀಪದಲ್ಲಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು. ಅದೇ ಸಂದರ್ಭದಲ್ಲಿ ಅದೇ...
ರಾಜ್ಯಶಿವಮೊಗ್ಗಹೊಸನಗರ

ರಿಪ್ಪನ್‌ಪೇಟೆಯಲ್ಲಿ ಕೊರೊನಾ ಆರೈಕೆ ಕೇಂದ್ರ

Malenadu Mirror Desk
ರಿಪ್ಪನ್‌ಪೇಟೆ;- ಪಟ್ಟಣದ ಬರುವೆ ಗ್ರಾಮದಲ್ಲಿರುವ ಬಿಸಿಎಂ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯದ ವಸತಿ ನಿಲಯದಲ್ಲಿ ೩೦ ಬೆಡ್‌ನ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ನೋಡ್‌ಲ್ ಅಧಿಕಾರಿಯಾಗಿ ರಾಜೇಂದ್ರ ರವರನ್ನು ನೇಮಕ ಮಾಡಿದ್ದು . ಕಂದಾಯ ಇಲಾಖೆಯ...
ರಾಜ್ಯಶಿವಮೊಗ್ಗ

ಆದ್ಯತಾ ವಲಯದ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ: ಜಿಲ್ಲಾಧಿಕಾರಿ

Malenadu Mirror Desk
ಸರ್ಕಾರ ಈಗಾಗಲೇ ಗುರುತಿಸಿರುವ 23ಆದ್ಯತಾ ವಲಯಗಳ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ...
ರಾಜ್ಯಶಿವಮೊಗ್ಗ

ಆನೆಗಳಿಗೆ ಅಕ್ಕಿ, ಬೆಲ್ಲ, ತರಕಾರಿ

Malenadu Mirror Desk
ಕಳೆದ ಜೂನ್​ ನಾಲ್ಕರಂದು ಸಕ್ರೆಬೈಲು ಆನೆ ಬಿಡಾರದ ದಿನಗೂಲಿ ಸಿಬ್ಬಂದಿಗೆ ಪುಡ್​ ಕಿಟ್​ ಒದಗಿಸಿದ್ದ ವೈಲ್ಡ್​ ಟಸ್ಕರ್​ ಸಂಸ್ಥೆಯ ಗೌರವ ಟ್ರಸ್ಟಿ, ಜೆಡಿಎಸ್​ನ ರಾಜ್ಯಪ್ರಧಾನ ಕಾರ್ಯದರ್ಶಿ ಬಾನುವಾರ ಸಕ್ರೈಬೈಲ್​ನ ಆನೆ ಬಿಡಾರದ ಆನೆಗಳಿಗೆ ಅಕ್ಕಿ,...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 672 ಸೋಂಕು, 6 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 6 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 595 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 672 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 860ಕ್ಕೇರಿದೆ.ಶಿವಮೊಗ್ಗ...
ರಾಜ್ಯಶಿವಮೊಗ್ಗ

ನಕಲಿ ಗೊಬ್ಬರ ಮಾರಾಟದ ವಿರುದ್ಧ ಕ್ರಮ : ಬಿ. ಸಿ ಪಾಟೀಲ್

Malenadu Mirror Desk
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದರು....
ರಾಜ್ಯಶಿವಮೊಗ್ಗ

ಅಂದಗಾತಿಯ ಸಾವಿನ ಹಿಂದಿನ ಕರಾಳ ಮುಖ ಗೊತ್ತೆ ? ಆನೆಗದ್ದೆಯ ಮನೆಯೊಂದರಲಿ ಒಂದು ತಿಂಗಳಲ್ಲಿ ಎರಡು ಆತ್ಮಹತ್ಯೆನಡೆದದ್ದಾದರೂ ಯಾಕೆ ?

Malenadu Mirror Desk
ಅಂದಗಾತಿ ಆನೆಗದ್ದೆ ಮಂಜುಳಾ ಆತ್ಮಹತ್ಯೆ ಮತ್ತು ಆಕೆಯ ಮನೆಯಲ್ಲಿ ನಡೆದಿದ್ದ ಯುವಕನೊಬ್ಬನ ಸಾವಿನ ಪ್ರಕರಣ ಈಗ ಮಲೆನಾಡಿನಲ್ಲಿ ಬಹುಚರ್ಚೆಯ ವಿಷಯವಾಗಿದೆ. ಯುವತಿಯೊಬ್ಬಳು ಕುಗ್ರಾಮಕ್ಕೆ ಬಂದು ನಡೆಸುತ್ತಿದ್ದ ರಾಯಲ್ ಲೈಫ್ ಮತ್ತು ಆ ಆಡಂಬರದ ಹಿಂದಿನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.