Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಕಾಡಾ ಆವರಣದಲ್ಲಿ ವಿಶ್ವ ಪರಿಸರ ದಿನ

Malenadu Mirror Desk
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಸಿಬ್ಬಂದಿ ವರ್ಗದವರೊಂದಿಗೆ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಅವರು ಗಿಡ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು...
ರಾಜ್ಯಶಿವಮೊಗ್ಗಸಾಗರ

ಸಾಗರಕ್ಕೆ ಕೊರೊನ ಟೆಸ್ಟ್ ಲ್ಯಾಬ್ ಮಂಜೂರು

Malenadu Mirror Desk
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕೊರೊನ ಎರಡನೇ ಅಲೆ ಅಬ್ಬರ ಹೆಚ್ಚಾಗಿದ್ದು,ಇಲ್ಲಿನ ಶಂಕಿತರ ಸ್ವಾಬ್ ತೆಗೆದು ಆರ್.ಟಿ.ಪಿಸಿಆರ್ ಪರೀಕ್ಷೆಗೆ ಶಿವಮೊಗ್ಗಕ್ಕೆ ಕಳಿಸುವ ಅನಿವಾರ್ಯತೆ ಇದೆ. ಇದರ ವರದಿ ಬರುವುದು ಮೂರು ದಿನಗಳು ತಡವಾಗುತ್ತಿದೆ. ಈ...
ರಾಜ್ಯಶಿವಮೊಗ್ಗಹೊಸನಗರ

ಶಿವಮೊಗ್ಗದಲ್ಲಿ 1024 ಮಂದಿ ಡಿಸ್ಚಾರ್ಜ್ 8 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 8 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 1024ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 607 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 854ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ರಾಜ್ಯ

ರೋಹಿಣಿ ಗೊತ್ತಿಲ್ಲ, ಶಿಲ್ಪಾ ಪ್ರೆಸ್ ಮೀಟ್ ತಪ್ಪು

Malenadu Mirror Desk
ರೋಹಿಣಿ ಸಿಂಧೂರಿ ಬಗ್ಗೆ ಅಷ್ಟೊಂದು ಗೊತ್ತಿಲ್ಲ ಆದರೆ ಶಿಲ್ಪಾ ನಾಗ್ ಮಾಧ್ಯಮದ ಮುಂದೆ ಹೋಗಿದ್ದು ತಪ್ಪು. ಇದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರ ಅಭಿಪ್ರಾಯ.ಐಎಎಸ್ ಅಧಿಕಾರಿಗಳ ಕಚ್ಚಾಟ ಮತ್ತು ಜನಪ್ರತಿನಿಧಿಗಳ...
ರಾಜ್ಯಶಿವಮೊಗ್ಗ

ಹಣ ಕಟ್ಟದಿದ್ದರೆ ಹೊಸಬರಿಗೆ ಆಶ್ರಯಮನೆ

Malenadu Mirror Desk
ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪದಲ್ಲಿ 1836 ಜಿ ಪ್ಲಸ್ 2 ಮಾದರಿ ಮನೆಗಳ ನಿರ್ಮಾಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳು ವಂತಿಗೆ ಹಣವನ್ನು ಪಾವತಿ ಮಾಡಲು ಜುಲೈ ಅಂತ್ಯದವರೆಗೆ ಸಮಯಾವಕಾಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ...
ರಾಜ್ಯಶಿವಮೊಗ್ಗ

ಲಾಕ್‍ಡೌನ್ ಕಠಿಣ,ಎಣ್ಣೆಗೆ ಅವಕಾಶ !

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ಕಠಿಣ ಲಾಕ್‍ಡೌನ್ ನಿಯಮಾವಳಿಗಳು ಜೂನ್ 14ರವರೆಗೆ ಮುಂದುವರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರತಿನಿಧಿಗಳು...
ರಾಜ್ಯಶಿವಮೊಗ್ಗ

ಭವಿಷ್ಯಕ್ಕಾಗಿ ಪರಿಸರ ರಕ್ಷಿಸೋಣ

Malenadu Mirror Desk
ಪರಿಸರ ವ್ಯವಸ್ಥೆಯ ಪುನಃಸ್ಥಾಪನೆ ಇದು ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಘೋಷವಾಕ್ಯವಾಗಿದೆ. ವಿಶ್ವದಾದ್ಯಂತ ಅತಿ ಹೆಚ್ಚು ದೇಶಗಳು ಆಚರಿಸುವಂತಹ ವಿಶೇಷ ದಿನವಾಗಿದೆ. 1974 ರಲ್ಲಿ ಮೊದಲ ಬಾರಿಗೆ ಅಮೆರಿಕಾದಲ್ಲಿ ಜೂನ್ 5 ರಂದು...
ರಾಜ್ಯಶಿವಮೊಗ್ಗ

694 ಸೋಂಕು ,7ಸಾವು, ಶಿವಮೊಗ್ಗ ತಾಲೂಕು ಅಧಿಕ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ ಕೊರೊನ ಆತಂಕ ಮುಂದುವರಿದಿದ್ದು ಒಟ್ಟು 694 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಮೃತರಾಗಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಶುಕ್ರವಾರ 740 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ...
ರಾಜ್ಯಶಿವಮೊಗ್ಗ

ಕೊರೊನಾ ಸುಳ್ಳು ಅಂಕಿ ಅಂಶ:ಕೆ.ಬಿ.ಪ್ರಸನ್ನ ಕುಮಾರ್ ಆರೋಪ

Malenadu Mirror Desk
ಕೊರೊನಾ ಸೋಂಕಿನಿಂದ ಮರಣ ಹೊಂದಿದವರು ಮತ್ತು ಸೋಂಕಿತರ ವಿಷಯದಲ್ಲಿ ಸುಳ್ಳು ಅಂಕಿ ಅಂಶಗಳನ್ನು  ಜಿಲ್ಲಾಡಳಿತ ನೀಡುತ್ತಿದೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು,ಸಾವಿನ ಸಂಖ್ಯೆಯನ್ನ ಕಡಿಮೆ ತೋರಿಸುತ್ತಿದೆ...
ರಾಜ್ಯಶಿವಮೊಗ್ಗ

ಈ ರೂಪವತಿಯ ಆತ್ಮಹತ್ಯೆಗೆ ಕುಡಿತ ಮಾತ್ರ ಕಾರಣವೇ ?

Malenadu Mirror Desk
ಕುಡಿದ ಅಮಲಿನಲ್ಲಿ ಮಹಿಳೆಯೊಬ್ಬಳು ಆತ್ಮಹತ್ಯೆಮಾಡಿಕೊಂಡಿರುವ ಘಟಣೆ ಹೊಸನಗರ ತಾಲೂಕು ಆನೆಗದ್ದೆ ಗ್ರಾಮದಲ್ಲಿ ನಡೆದಿದೆ. ಮಂಜುಳ (35) ಮೃತ ದುರ್ದೈವಿಯಾಗಿದ್ದಾಳೆ. ಮದ್ಯದ ದಾಸಿಯಾಗಿದ್ದ ಮಂಜುಳ ದಿನಪೂರ್ತಿ ಕುಡಿದು ಗಲಾಟೆ ಮಾಡುತ್ತಿದ್ದಳು. ಗುರುವಾರ ರಾತ್ರಿಯೂ ಕುಡಿತದ ಅಮಲಿನಲ್ಲಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.