Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ವೈಲ್ಡ್ ಟಸ್ಕರ್‍ನಿಂದ ಮಾವುತರಿಗೆ ಫುಡ್‍ಕಿಟ್ ವಿತರಣೆ

Malenadu Mirror Desk
ಶಿವಮೊಗ್ಗ ಸಮೀಪದ ಸಕ್ರೆಬೈಲ್ ಆನೆಬಿಡಾರದ ಮಾವುತರು ಮತ್ತು ಕಾವಾಡಿಗಳಿಗೆ ಶುಕ್ರವಾರ ವೈಲ್ಡ್ ಟಸ್ಕರ್ ಸಂಸ್ಥೆಯಿಂದ ಆಹಾರ ಕಿಟ್‍ಗಳನ್ನು ವಿತರಿಸಿತು. ಈ ಸಂದರ್ಭ ಮಾತನಾಡಿದ ಸಂಸ್ಥೆಯ ಗೌರವ ಟ್ರಷ್ಟಿ ಎಂ.ಶ್ರೀಕಾಂತ್ ಅವರು, ಸರಕಾರ ಅರಣ್ಯ ಇಲಾಖೆ...
ಭಧ್ರಾವತಿರಾಜ್ಯಶಿವಮೊಗ್ಗ

ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ಕರೆದೊಯ್ದ ದುರ್ವಿಧಿ, ದೇವಾ ಈ ಸಾವು ನ್ಯಾಯವೆ ?

Malenadu Mirror Desk
ವಿದ್ಯುತ್ ತಂತಿ ಹರಿದು ಅರಹತೊಳಲಿನಲ್ಲಿ ಬಾಲಕ ಸಾವು ತೋಟದಲ್ಲಿ ಕೆಲಸ ಮಾಡುತ್ತಿದ್ದ ತಂದೆಯನ್ನು ತಿಂಡಿಗೆ ಕರೆಯಲು ಬಂದ ಮಗನ ತಲೆಯ ಮೇಲೆ ವಿದ್ಯುತ್ ತಂತಿ ಹರಿದು ಬಿದ್ದು ಸುಮಾರು ೧೩ ವರ್ಷದ ಬಾಲಕ ಸ್ಥಳದಲ್ಲೇ...
ರಾಜ್ಯಶಿವಮೊಗ್ಗ

ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾ ಕಾರ್ಯದರ್ಶಿ ಸೆಲ್ವಕುಮಾರ್ ಸೂಚನೆ

Malenadu Mirror Desk
ಬಿತ್ತನೆ ಬೀಜ ಹಾಗೂ ರಸಗೊಬ್ಬರ ಪೂರೈಕೆ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಕೊಂಚ ಇಳಿಕೆ 599 ಸೋಂಕು,7 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ ಕೊರೊನ ಸೋಂಕಿನಲ್ಲಿ ಕೊಂಚ ಇಳಿಕೆ ಕಂಡಿದ್ದು, ಒಟ್ಟು 599 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, 7 ಮಂದಿ ಮೃತರಾಗಿದ್ದಾರೆ. ಇದೇ ವೇಳೆ ಜಿಲ್ಲೆಯಲ್ಲಿ ಗುರುವಾರ 514 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ...
ರಾಜ್ಯಶಿವಮೊಗ್ಗ

ಮನೆ ಬಾಗಿಲಲ್ಲಿಯೇ ಕಂದಾಯ ಪಾವತಿ

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆಯು ಆನ್‌ಲೈನ್ ಮೂಲಕವೇ ಅದರಲ್ಲಿಯೂ ಮನೆ ಬಾಗಿಲಲ್ಲಿಯೇ ಕಂದಾಯ ಪಾವತಿಸಬಹುದು ಎಂದು ಮೇಯರ್ ಸುನಿತಾ ಅಣ್ಣಪ್ಪ ತಿಳಿಸಿದ್ದಾರೆ.ಗುರುವಾರ ಮಹಾನಗರ ಪಾಲಿಕೆಯಲ್ಲಿ ಕಂದಾಯ ಪಾವತಿಸುವ  ವಿನೂತನ ಕಾರ್ಯಕ್ರಮಕ್ಕೆ ತಮ್ಮ ಮನೆಯ ಕಂದಾಯವನ್ನು ಸ್ವತಃ...
ರಾಜ್ಯಶಿವಮೊಗ್ಗ

ದುಬೈ ಕನ್ನಡ ಸಂಘದಿಂದ 5 ಲಕ್ಷ ಮೌಲ್ಯದ ಮಾಸ್ಕ್, ಸ್ಟೀಮರ್ ವಿತರಣೆ

Malenadu Mirror Desk
ಶಿವಮೊಗ್ಗ ,ಜೂ.೩: ಕನ್ನಡಿಗರು ದುಬೈ ಸಂಘಟನೆಯಿಂದ ಕೊರೊನ ಸಂಕಷ್ಟದಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ5ಲಕ್ಷ ಮೌಲ್ಯದ ಫೇಸ್ ಮಾಸ್ಕ್, ಸ್ಟೀಮರ್ ಪರಿಕರಗಳನ್ನು ನೀಡಲಾಯಿತು. ಗುರುವಾರ ನಡೆದ ಸರಳ ಸಮಾರಂಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಎಂಜನಿಯರಿಂಗ್ ಕಾಲೇಜು...
ರಾಜ್ಯಶಿವಮೊಗ್ಗ

ಶಿವಮೊಗ್ಗ ಮಹಾನಗರ ಪಾಲಿಕೆಯಿಂದ 45 ದಿನಸಿ ಕಿಟ್‌

Malenadu Mirror Desk
ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ದಿನಸಿ ಕಿಟ್‌ನ್ನು ಬಡವರಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆಯ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ೨ನೇ ಕೊರೋನಾ ಅಲೆಯಲ್ಲಿ...
ರಾಜ್ಯಶಿವಮೊಗ್ಗ

ಕಂಟೈನ್ ಮೆಂಟ್ ಜೋನ್ ನಲ್ಲಿ ಕಟ್ಟುನಿಟ್ಟಿನ ನಿರ್ವಹಣೆ

Malenadu Mirror Desk
ಕೋವಿಡ್ ಪಾಸಿಟಿವಿಟಿ ಗಣನೀಯವಾಗಿ ಕಡಿಮೆಯಾಗುವ ತನಕ ಕಂಟೈನ್‍ಮೆಂಟ್ ವಲಯಗಳನ್ನು ಕಟ್ಟುನಿಟ್ಟಿನಿಂದ ನಿಭಾಯಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 793 ಸೋಂಕು 12 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಬುಧವಾರ 12 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 526ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 793 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 832ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ...
ರಾಜ್ಯಶಿವಮೊಗ್ಗ

ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್ ಮೂರನೇ ಅಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಉಂಟಾಗಬಹುದಾದ ಸಂಭಾವ್ಯ ತೊಂದರೆಗಳನ್ನು ಎದುರಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ವಿವಿಧ ಖಾಸಗಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.