ಶಿವಮೊಗ್ಗ ಲ್ಲೆಯಲ್ಲಿ ಕೊರೊನ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಸೋಮವಾರ 9 ಮಂದಿ ಸಾವಿಗೀಡಾಗಿದ್ದಾರೆ. ಹೊಸದಾಗಿ ಒಟ್ಟು 496 ಮಂದಿಗೆ ಸೋಂಕು ತಗುಲಿದ್ದು, ಇದೇ ವೇಳೆ 878 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ...
ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇಗುಲದ ಆಡಳಿತ ಮಂಡಳಿಯು ಕೊವಿಡ್ ಸಂಕಷ್ಟದ ಕಾಲದಲ್ಲಿ ಕರೂರು ಮತ್ತು ಬಾರಂಗಿ ಹೋಬಳಿಯಲ್ಲಿ ಕೋವಿಡ್ ವಾರಿಯರ್‍ಸ್ ಮತ್ತು ಬಡಜನರ ನೆರವಿಗೆ ನಿಂತಿದೆ. ಕಳೆದ ಒಂದು ವಾರದಿಂದ ಕ್ಷೇತ್ರದವತಿಯಿಂದ ಪಂಚಾಯಿತಿ...
ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮೆರೆದಿದ್ದಾರೆ.ಸೊರಬ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ಲಿಂಗದಹಳ್ಳಿ (ಕೆರೋಡಿ ಕ್ರಾಸ್) ಸಮೀಪದಲ್ಲಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು. ಅದೇ ಸಂದರ್ಭದಲ್ಲಿ ಅದೇ...
ರಿಪ್ಪನ್‌ಪೇಟೆ;- ಪಟ್ಟಣದ ಬರುವೆ ಗ್ರಾಮದಲ್ಲಿರುವ ಬಿಸಿಎಂ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯದ ವಸತಿ ನಿಲಯದಲ್ಲಿ ೩೦ ಬೆಡ್‌ನ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ನೋಡ್‌ಲ್ ಅಧಿಕಾರಿಯಾಗಿ ರಾಜೇಂದ್ರ ರವರನ್ನು ನೇಮಕ ಮಾಡಿದ್ದು . ಕಂದಾಯ ಇಲಾಖೆಯ...
ಸರ್ಕಾರ ಈಗಾಗಲೇ ಗುರುತಿಸಿರುವ 23ಆದ್ಯತಾ ವಲಯಗಳ ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ...
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಶನಿವಾರ 6 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 595 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 672 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 860ಕ್ಕೇರಿದೆ.ಶಿವಮೊಗ್ಗ...
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು ಜಿಲ್ಲೆಯ ರೈತರಿಗೆ ಅಗತ್ಯವಿರುವಷ್ಟು ರಸಗೊಬ್ಬರ ಮತ್ತು ಬೀಜಗಳನ್ನು ದಾಸ್ತಾನು ಇರಿಸಲಾಗಿದೆ ಎಂದು ರಾಜ್ಯ ಕೃಷಿ ಸಚಿವ ಬಿ. ಸಿ. ಪಾಟೀಲ್ ಅವರು ಹೇಳಿದರು....
ಅಂದಗಾತಿ ಆನೆಗದ್ದೆ ಮಂಜುಳಾ ಆತ್ಮಹತ್ಯೆ ಮತ್ತು ಆಕೆಯ ಮನೆಯಲ್ಲಿ ನಡೆದಿದ್ದ ಯುವಕನೊಬ್ಬನ ಸಾವಿನ ಪ್ರಕರಣ ಈಗ ಮಲೆನಾಡಿನಲ್ಲಿ ಬಹುಚರ್ಚೆಯ ವಿಷಯವಾಗಿದೆ. ಯುವತಿಯೊಬ್ಬಳು ಕುಗ್ರಾಮಕ್ಕೆ ಬಂದು ನಡೆಸುತ್ತಿದ್ದ ರಾಯಲ್ ಲೈಫ್ ಮತ್ತು ಆ ಆಡಂಬರದ ಹಿಂದಿನ...
ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕಚೇರಿಯ ಆವರಣದಲ್ಲಿ ಸಿಬ್ಬಂದಿ ವರ್ಗದವರೊಂದಿಗೆ ಅಧ್ಯಕ್ಷೆ ಶ್ರೀಮತಿ ಪವಿತ್ರ ರಾಮಯ್ಯ ಅವರು ಗಿಡ ನೆಡುವ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.