Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಮದುವೆಯಾಗಿ ನಾಲ್ಕು ದಿನಕ್ಕೇ ಯುವತಿ ಕೊರೊನಕ್ಕೆ ಬಲಿ

Malenadu Mirror Desk
ಮದುವೆಯಾಗಿ ಇನ್ನೇನು ಹೊಸಬಾಳು ಕನಸು ಕಾಣುತಿದ್ದ ಮದುಮಗಳನ್ನು ಕೊರೊನಾ ಮಹಾಮಾರಿ ಬಲಿತೆಗೆದುಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ವರದಿಯಾಗಿದೆ.ಪೂಜಾ (24) ಮೃತ ದುರ್ದೈವಿ. ನಾಲ್ಕು ದಿನಗಳ ಹಿಂದೆ ಪೂಜಾಳನ್ನು ಹರಿಗೆಯ ಮಹೇಶ್ ಎಂಬುವರೊಂದಿಗೆ...
ರಾಜ್ಯಶಿವಮೊಗ್ಗ

ಕೊರೊನ ನಿಯಂತ್ರಣಕ್ಕೆ ಹೋರಾಡುತ್ತಲೇ ಮಹಾಮಾರಿಗೆ ಶರಣಾದ ಶರಣ್

Malenadu Mirror Desk
ಕೊರೊನ ಸಂತ್ರಸ್ಥರಿಗೆ ಧೈರ್ಯ ತುಂಬುತ್ತಾ, ಅವಲಂಬಿತರಿಗೆ ಅನ್ನ ನೀಡುತ್ತಾ ಜನಕಾಯದಲ್ಲಿಯೇ ತೊಡಗಿದ್ದ ಶರಣ್(35) ಅವರನ್ನು ಮಹಾಮಾರಿ ಕೊರೊನ ಬಲಿಪಡೆದಿದೆ. ಶಿವಮೊಗ್ಗ ನಗರದಲ್ಲಿ ಕೊರೊನ ಎರಡನೇ ಅಲೆ ಹೆಚ್ಚಾಗುತ್ತಲೇ ನಗರ ಸಂಸ್ಕೃತಿ ಫೌಂಡೇಷನ್, ಆಹಾರ ಕಿಟ್...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 13 ಸಾವು, ಸೋಂಕು 692

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಶುಕ್ರವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 692ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 755ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 260 ಭದ್ರಾವತಿಯಲ್ಲಿ 124...
ರಾಜ್ಯಶಿವಮೊಗ್ಗ

ಯಾವತ್ತೂ ನೊಂದವರ ಪರ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅಭಿಪ್ರಾಯ

Malenadu Mirror Desk
ಕಷ್ಟದಲ್ಲಿರುವವರಿಗೆ ನೆರವಾಗುವುದೆ ಕಾಂಗ್ರೆಸ್ ಸಂಸ್ಕೃತಿ ಎಂದು ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಹೇಳಿದರು.ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ತ್ಯಾವರೇಕೊಪ್ಪದ ಬಳಿಯಿರುವ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಐಸೋಲೇಷನ್ ಕಿಟ್ ವಿತರಣೆ...
Uncategorized

ಉಚಿತ ಆಂಬುಲೆನ್ಸ್‌ಗೆ ಚಾಲನೆ : ಡಾ.ಶ್ರೀನಿವಾಸ್‌ಕರಿಯಣ್ಣ

Malenadu Mirror Desk
ಶಿವಮೊಗ್ಗ ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಉಚಿತವಾಗಿ ನೀಡಿರುವ  ಆಂಬುಲೆನ್ಸ್‌ನ್ನು ಉಪಯೋಗಿಸಿಕೊಳ್ಳಬೇಕು ಎಂದು ಡಾ.ಶ್ರೀನಿವಾಸ್‌ಕರಿಯಣ್ಣ ಮನವಿ ಮಾಡಿದರು.ಶುಕ್ರವಾರ ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಹಾರನಹಳ್ಳಿ ಗ್ರಾಮದಲ್ಲಿ ತಮ್ಮ ತಂದೆಯವರಾದ ದಿ.ಕರಿಯಣ್ಣನವರ ನೆನಪಿನಲ್ಲಿ ನೀಡಿದ್ದ ಉಚಿತ ಆಂಬುಲೆನ್ಸ್‌ಗೆ ಚಾಲನೆ...
ಶಿವಮೊಗ್ಗ

ಕೋವಿಡ್ ನಿಯಮಾನುಸಾರ ಅಭಿವೃದ್ಧಿ ಕಾಮಗಾರಿ: ಡಿ.ಸಿ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ತ್ವರಿತಗತಿಯಲ್ಲಿ ಅನುಷ್ಟಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ...
ರಾಜ್ಯಶಿವಮೊಗ್ಗ

ಶಿವಮೊಗ್ಗ ನಗರದ ಹೊಸ ಬಡಾವಣೆಗಳಿಗೆ 96ಕೋಟಿ ರೂ. ವೆಚ್ಚದಲ್ಲಿ ನೀರು

Malenadu Mirror Desk
ಹಲವು ಅಭಿವೃದ್ಧಿ ಕಾರ್ಯಗಳಿಗೆ ಸಂಪುಟ ಒಪ್ಪಿಗೆ ಶಿವಮೊಗ್ಗ ನಗರದ ಹೊರ ಭಾಗದ ಹೊಸ ಬಡಾವಣೆಗಳಿಗೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲು 96.50ಕೋಟಿ ರೂ. ಯೋಜನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು...
ರಾಜ್ಯಶಿವಮೊಗ್ಗ

ಡಾ.ಶಿವರಾಮಕೃಷ್ಣ ವಿಚಾರದಲ್ಲಿ ಇದೆಂತಾ ಕುಚೋದ್ಯ ?

Malenadu Mirror Desk
ಮಲೆನಾಡಿನ ಹೆಸರಾಂತ ನರರೋಗ ತಜ್ಞ ಡಾ.ಶಿವರಾಮಕೃಷ್ಣ ಅವರ ಆರೋಗ್ಯದ ವಿಚಾರದಲ್ಲಿ ಯಾರೊ ದುಷ್ಕರ್ಮಿಗಳು ಸುಳ್ಳು ವದಂತಿ ಹಬ್ಬಿಸುತಿದ್ದಾರೆ.ವೈದ್ಯರು ನಿಧನರಾಗಿದ್ದಾರೆ ಎಂದು ಸಂತಾಪ ಸೂಚಿಸುವ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಬಂದಿವೆ. ಮಲೆನಾಡು ಮಾತ್ರವಲ್ಲದೆ ಸುತ್ತೇಳು ಜಿಲ್ಲೆಗಳಲ್ಲಿ...
Uncategorized

ಶಿವಮೊಗ್ಗದಲ್ಲಿ 927ಸೋಂಕು, 7 ಸಾವು

Malenadu Mirror Desk
ಶೆಟ್ಟಿಹಳ್ಳಿಯಲ್ಲಿ ಆತಂಕ ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿ ಯಲ್ಲಿದ್ದು, ಗುರುವಾರ7 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು ಜನ 847 ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 827ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ...
Uncategorized

ರಿಪ್ಪನ್‌ಪೇಟೆ ನಾಡಕಚೇರಿಯ 7 ಸಿಬ್ಬಂದಿಗೆ ಕೊರೊನಾ

Malenadu Mirror Desk
ರಿಪ್ಪನ್‌ಪೇಟೆ ನಾಡಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಏಳು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.ಮಂಗಳವಾರ ನಾಡಕಚೇರಿಯಲ್ಲಿನ13 ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 7ಜನರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದೆ. ಸೋಂಕಿತರಲ್ಲಿ ಒಬ್ಬ ಕಂದಾಯ ಇಲಾಖೆಯ ನೌಕರ. ಉಳಿದವರು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.