ನೆಹರು ಸದೃಢ ಭಾರತದ ನಿರ್ಮಾತೃ
ಸ್ವಾತಂತ್ರ್ಯ ಭಾರತವನ್ನು ಸದೃಢ ಭಾರತವನ್ನಾಗಿ ಬೆಳೆಸಿದ ಕೀರ್ತಿ ಮೊದಲ ಪ್ರಧಾನಿ ಜವಹಾರ್‌ಲಾಲ್ ನೆಹರೂ ರವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು.ಗುರವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸರಳವಾಗಿ ಆಯೋಜಿಸಿದ್ದ ದಿ. ಜವಹಾರ್‌ಲಾಲ್...

