Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗಹೊಸನಗರ

ಹುಂಚಾ ಗ್ರಾಮದಲ್ಲಿ ಕೊರೊನಾಕ್ಕೆ ಯುವಕ ಬಲಿ.

Malenadu Mirror Desk
ರಿಪ್ಪನ್‍ಪೇಟೆ: ಹುಂಚಾಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕಿನಿಂದ ಯುವಕನೊಬ್ಬ ಬಲಿಯಾಗಿದ್ದಾರೆ. ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಯುವಕರಿಗೆ ಸ್ಪೂರ್ತಿಯಾಗಿದ್ದ ಹುಂಚಾ ಗ್ರಾಮದ ಉದಯೋನ್ನುಖ ಕೃಷಿಕ ಭಾನುಪ್ರಕಾಶ(37) ಕೊರೊನಾ ಸೋಂಕಿನಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತರಾಗಿದ್ದಾರೆ.ಕೃಷಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 19 ಸಾವು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಮಂಗಳವಾರ 19 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 895ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 640ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ734ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ264, ಭದ್ರಾವತಿಯಲ್ಲಿ 135,...
ಶಿವಮೊಗ್ಗ

ಒಕ್ಕಲಿಗರ ಯುವ ವೇದಿಕೆಯಿಂದ ಆಹಾರ ವಿತರಣೆ

Malenadu Mirror Desk
  ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯ ಪೀಠಾಧ್ಯಕ್ಷರಾದ ಪ್ರಸನ್ನನಾಥ ಸ್ವಾಮೀಜಿಯವರ ಸಹಕಾರದೊಂದಿಗೆ ಜಿಲ್ಲಾ ಒಕ್ಕಲಿಗರ ಯುವ ವೇದಿಕೆ  ಮಲ್ಲಿಗೇನಹಳ್ಳಿಯಲ್ಲಿ ಗುಡಿಸಲುಗಳಲ್ಲಿ ವಾಸಿಸುತ್ತಿರುವ ನೂರಾರು ಬಡ ಕುಟುಂಬಗಳಿಗೆ ಊಟ, ಹಣ್ಣು ಹಂಪಲು ಹಾಗೂ ಕುಡಿಯುವ...
ರಾಜ್ಯ

ಗ್ರಾಮಪಂಚಾಯಿತಿ ಹಣ ಖರ್ಚಿನ ನಿಯಮ ಸಡಿಲ: ಸಚಿವ ಈಶ್ವರಪ್ಪ

Malenadu Mirror Desk
ಗ್ರಾಮೀಣ ಪ್ರದೇಶಗಳಲ್ಲಿ ಕೊರೊನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕಾಗಿ ಹಾಗೂ ಕುಡಿಯುವ ನೀರು ಮತ್ತು ನೈರ್ಮಲ್ಯದ ತುರ್ತು ಕಾಮಗಾರಿಗಳಿಗೆ ವ್ಯಯ ಮಾಡಲಾಗುವ ಹಣವನ್ನು ೧೫ನೇ ಹಣಕಾಸಿನ ಅನುದಾನದಲ್ಲಿ ಬಳಸಿಕೊಳ್ಳಲು ಗ್ರಾಮ ಪಂಚಾಯಿತಿಗೆ...
ರಾಜ್ಯಶಿವಮೊಗ್ಗ

ಬಿಜೆಪಿ ಚುನಾವಣೆ ವ್ಯಾಮೋಹದಿಂದ ಕೊರೊನ ಹೆಚ್ಚಳ: ಕಾಂಗ್ರೆಸ್

Malenadu Mirror Desk
ಕೊರೊನಾ ಹೆಚ್ಚಾಗಲು ಬಿಜೆಪಿಯವರ ಚುನಾವಣಾ ವ್ಯಾಮೋಹವೇ ಕಾರಣ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದರೇಶ್ ದೂರಿದರು.ಶಿವಮೊಗ್ಗದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ , ಸಿ.ಟಿ. ರವಿ,...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ16ಸಾವು, 558 ಮಂದಿಗೆ ಸೋಂಕು

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಸೋಮವಾರ 16 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು 637ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ,558 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 715ಕ್ಕೇರಿದೆ.ಶಿವಮೊಗ್ಗ ತಾಲೂಕಿನಲ್ಲಿ 148...
ರಾಜ್ಯಶಿವಮೊಗ್ಗಸಾಗರಹೊಸನಗರ

ರಿಪ್ಪನ್‌ಪೇಟೆಗೇ ಬೀಗ, ಕೃಷಿ ಚಟುವಟಿಕೆಗೂ ಕಷ್ಟ

Malenadu Mirror Desk
ರಿಪ್ಪನ್‌ಪೇಟೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಶನಿವಾರ ಬೆಳಗ್ಗೆಯಿಂದಲೆ ಪಟ್ಟಣ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಪೊಲೀಸ್, ಗ್ರಾಮಾಡಳಿತ ಮತ್ತು ಕಂದಾಯ ಇಲಾಖೆಯವರು ಕಟ್ಟುನಿಟ್ಟಿನ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದ್ದಾರೆ.ಶನಿವಾರ...
ರಾಜ್ಯಶಿವಮೊಗ್ಗ

ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ : ಕೆ.ಎಸ್‌.ಈಶ್ವರಪ್ಪ

Malenadu Mirror Desk
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಪಸರಿಸುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು-ಸದಸ್ಯರು, ಪಂಚಾಯಿತಿ ಅಭಿವೃದ್ಧಿ...
ರಾಜ್ಯಶಿವಮೊಗ್ಗ

ಎಚ್.ಎಂ ಟ್ರಸ್ಟ್ ನಿಂದ ಎಲ್ಲಾ ವಾರ್ಡುಗಳಲ್ಲಿ ಆಕ್ಸಿಮೀಟರ್

Malenadu Mirror Desk
ಶಿವಮೊಗ್ಗ ಮಹಾನಗರಪಾಲಿಕೆ ಸದಸ್ಯ ಎಚ್.ಎಂ.ಯೋಗಿಶ್ ಅವರ ಕುಟುಂಬದ ಎಚ್.ಎಂ.ಟ್ರಸ್ಟ್ ವತಿಯಿಂದ ಶಿವಮೊಗ್ಗ ನಗರದ ಎಲ್ಲಾ ವಾರ್ಡುಗಳಲ್ಲಿ ಸಾರ್ವಜನಿಕರು ಉಪಯೋಗಕ್ಕಾಗಿ ಆಕ್ಷಿಮೀಟರ್ ವ್ಯವಸ್ಥೆ ಮಾಡಲಾಗಿದೆ.ಸೋಮವಾರ ವಿನೋಭನಗರದಲಿ ಈ ಸೌಲಭ್ಯಕ್ಕೆ ಮಹಾನಗರಪಾಲಿಕೆ ಸದಸ್ಯ ಎಚ್.ಎಂ.ಯೋಗೇಶ್ ಚಾಲನೆ ನೀಡಿದರು....
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೊನ ಸೋಂಕಿತರ ಸಂಖ್ಯೆ ಹೆಚ್ಚಳ

Malenadu Mirror Desk
ಶಿವಮೊಗ್ಗದಲ್ಲಿ ಕೊರೊನ ಆತಂಕ ಯಥಾಸ್ಥಿತಿಯಲ್ಲಿದ್ದು, ಭಾನುವಾರ 13 ಮಂದಿ ಸೋಂಕಿತರು ನಿಧನರಾಗಿದ್ದಾರೆ. ಒಟ್ಟು978ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 960 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ 699ಕ್ಕೇರಿದೆ.ಸೋಂಕಿತರ ಸಂಖ್ಯೆ ಹೆಚ್ಚಳ,ಶಿವಮೊಗ್ಗ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.