Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಗಂಗಾಧರ್ ಅಡ್ಡೇರಿ ಬರೆದ ಕೊನೇ ಕಾರ್ಟೂನ್ ಯಾವುದು ಗೊತ್ತಾ ?

Malenadu Mirror Desk
ಮಹಾಮಾರಿ ಕೊರೊನಕ್ಕೆ ಬಲಿಯಾದ ಖ್ಯಾತ ವ್ಯಂಗ್ಯಚಿತ್ರ ಕಲಾವಿದ ಹಾಗೂ ಬರಹಗಾರ ಕೊನೆಯದಾಗಿ ಬರೆದ ವ್ಯಂಗ್ಯಚಿತ್ರವೂ ಕ್ರೂರಿ ಕೊರೋನ ಕುರಿತದ್ದೇ ಆಗಿತ್ತು. ಒಬ್ಬ ಸೃಜನಶೀಲ ಕಲಾವಿದನಾಗಿ, ಬರಹಗಾರನಾಗಿ ಪ್ರಚಲಿತ ವಿದ್ಯಮಾನಗಳಿಗೆ ಪ್ರತಿಸ್ಪಂದಿಸುತ್ತಿದ್ದ ಗಂಗಾಧರ್ ಅಡ್ಡೇರಿ ಕೊನೆಯ...
ರಾಜ್ಯಶಿವಮೊಗ್ಗ

ಚಿತ್ರ ಬಿಡಿಸಿಕೊಡುವೆನೆಂದು ಚಿತ್ರಪಟವನ್ನೇ ಸೇರಿಬಿಟ್ಟೆಯಾ ಗೆಳೆಯ…

Malenadu Mirror Desk
ಖ್ಯಾತ ವ್ಯಂಗ್ಯ ಚಿತ್ರಕಾರ ಗಂಗಾಧರ್ ಅಡ್ಡೇರಿಗೆ ನುಡಿ ನಮನ ನನಗೆ ಕೊರೊನ ಪಾಸಿಟಿವ್… ಟ್ರೀಟ್‍ಮೆಂಟಲ್ಲಿದಿನಿ ಬಂದವನೇ ಮತ್ತೆ ಚಿತ್ರ ಬರೆದುಕೊಡುವೆ. ಅಲ್ಲೀತನಕ ಹಳೆಯ ಚಿತ್ರಗಳನ್ನೇ ಬಳಸಿ ಸರ್. ಇದು ಖ್ಯಾತ ವ್ಯಂಗ್ಯಚಿತ್ರಕಾರ ಗಂಗಾಧರ್ ಅಡ್ಡೇರಿ...
ರಾಜ್ಯಶಿವಮೊಗ್ಗ

ಚಿತ್ರಕಾರನ ರೇಖೆ ಅಳಿಸಿದ ಕ್ರೂರ ಕೊರೊನ, ಅಪ್ಪ ಅಗಲಿದ ವಾರದೊಳಗೇ ಮಗನನ್ನೂ ಕರೆದೊಯ್ದ ಮೃತ್ಯು

Malenadu Mirror Desk
ಖ್ಯಾತ ವ್ಯಂಗ್ಯಚಿತ್ರಕಾರ ಹಾಗೂ ಶಿಕ್ಷಕ ಗಂಗಾಧರ್ ಅಡ್ಡೇರಿ(43) ನಿಧನರಾಗಿದ್ದಾರೆ. ಕಳೆದ ತಿಂಗಳು ಕೊರೊನ ಸೋಂಕಿಗೆ ತುತ್ತಾಗಿದ್ದ ಅವರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಕ್ಷಿಜನ್‍ನಲ್ಲಿಯೇ ಇದ್ದ ಅವರ ಆರೋಗ್ಯ ಚೇತರಿಕೆ ಕಂಡಿತ್ತಾದರೂ ಸೋಮವಾರ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಸಾವಿರ ಗಡಿದಾಟಿದ ಗುಣಮುಖರ ಸಂಖ್ಯೆ, 15 ಸಾವು, ಸಾಗರದಲ್ಲಿ ಯಥಾಸ್ಥಿತಿ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಸೋಮವಾರ ಒಂದೇ ದಿನ 1028 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, 15 ಸೋಂಕಿತರು ನಿಧನರಾಗಿದ್ದಾರೆ. 676 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ ಬಿಗಿ ಲಾಕ್‍ಡೌನ್ ಮುಂದುವರಿಕೆ: ಕೆ.ಎಸ್.ಈಶ್ವರಪ್ಪ

Malenadu Mirror Desk
ಮೂರನೇ ಅಲೆ ಎದುರಿಸಲು ಸಿದ್ಧತೆ ಶಿವಮೊಗ್ಗ ನಗರದಲ್ಲಿ ಕಳೆದ ವಾರ ನಾಲ್ಕು ದಿನಗಳ ಕಾಲ ಜಾರಿಗೊಳಿಸಲಾಗಿದ್ದ ಬಿಗಿ ಲಾಕ್‍ಡೌನ್ ಭಾನುವಾರದ ತನಕ ಮುಂದುವರೆಯಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
ರಾಜ್ಯಶಿವಮೊಗ್ಗಸಾಗರ

ಶಿವಮೊಗ್ಗದಲ್ಲಿ 14 ಸಾವು, ಸೋಂಕಿಗಿಂತ ಗುಣಮುಖರೇ ಹೆಚ್ಚು ಎಲ್ಲಿ ಎಷ್ಟು ಸೋಂಕು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಭಾನುವಾರ 14 ಸೋಂಕಿತರು ಸಾವಿಗೀಡಾಗಿದ್ದು,765 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 903 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 586...
ರಾಜ್ಯಶಿವಮೊಗ್ಗ

ಕೋವಿಶೀಲ್ಡ್ ಲಸಿಕೆ ಅಂತರ ಪರಿಷ್ಕರಣೆ

Malenadu Mirror Desk
ಈಗಾಗಲೇ ಕೋವಿಶೀಲ್ಡ್ ಲಸಿಕೆಯ ಮೊದಲ ಡೋಸ್ ಪಡೆದವರಿಗೆ ಎರಡನೇ ಡೋಸ್ ಪಡೆಯುವ ಅಂತರವನ್ನು ಸರ್ಕಾರ ಪರಿಷ್ಕರಿಸಿದೆ ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದ್ದಾರೆ. ಮೊದಲ ಡೋಸ್ ಕೋವಿಶೀಲ್ಡ್ ಲಸಿಕೆ...
ರಾಜ್ಯಶಿವಮೊಗ್ಗ

ರೆಡ್‍ಕ್ರಾಸ್‍ನಿಂದ ಮೆಗ್ಗಾನ್‍ಗೆ ವೆಂಟಿಲೇಟರ್

Malenadu Mirror Desk
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯಿಂದ ಶಿವಮೊಗ್ಗದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ 16 ಲಕ್ಷ ಮೌಲ್ಯದ ವೆಂಟಿಲೇಟರ್ ಹಾಗೂ 2ಲಕ್ಷ ಮೌಲ್ಯದ ಆಕ್ಸಿಜನ್ ಕಾನ್ಸಂಟ್ರೇಟರ್ ಮತ್ತಿತರ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.ಸಂಸ್ಥೆಯ ಉಪಾಸಭಾಪತಿ ಡಾ. ವಿಎಲ್‍ಎಸ್ ಕುಮಾರ್,...
ರಾಜ್ಯಶಿವಮೊಗ್ಗ

ಬ್ಲಾಕ್ ಫಂಗಸ್ ಹರಡುವಿಕೆ ತಡೆಗೆ ಮಾರ್ಗಸೂಚಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Malenadu Mirror Desk
ಕೋವಿಡ್ ರೋಗಿಗಳಲ್ಲಿ ಬ್ಲಾಕ್ ಫಂಗಸ್ ರೋಗ ಪ್ರಕರಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದರ ತಡೆಗೆ ಮಾರ್ಗಸೂಚಿ ಹೊರಡಿಸಿದ್ದು, ಅದನ್ನು ಅನುಸರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಧೀರ್ಘಕಾಲೀನ ಕೋವಿಡ್ ಚಿಕಿತ್ಸೆ ಪಡೆದುಕೊಂಡವರಲ್ಲಿ...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 15 ಸಾವು, ಎಲ್ಲಿ ಎಷ್ಟು ಸೋಂಕು ?

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಆತಂಕ ಮುಂದುವರಿದಿದ್ದು, ಶನಿವಾರ 15 ಸೋಂಕಿತರು ಸಾವಿಗೀಡಾಗಿದ್ದು, 803 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆಇದೇ ವೇಳೆ 762 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.