Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಕೋವಿಡ್ ವಿರುದ್ಧ ಸಮನ್ವಯದಿಂದ ಕಾರ್ಯನಿರ್ವಹಣೆ ಅಗತ್ಯ: ಸೆಲ್ವಕುಮಾರ್

Malenadu Mirror Desk
ಕೋವಿಡ್ ವಿರುದ್ಧ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಹೇಳಿದರು.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಕೋವಿಡ್ ನಿರ್ವಹಣೆಗೆ...
ರಾಜ್ಯಶಿವಮೊಗ್ಗ

ವಿಎಸ್‍ಐಎಲ್ ಆಮ್ಲಜನಕ ಘಟಕಕ್ಕೆ ಶೆಟ್ಟರ್ ಭೇಟಿ

Malenadu Mirror Desk
ಶಿವಮೊಗ್ಗ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟಿರ್ ಅವರು ಗುರುವಾರ ಭದ್ರಾವತಿಯ ವಿಐಎಸ್‍ಎಲ್ ಆವರಣದಲ್ಲಿರುವ ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕದ ನವೀಕರಣ ವ್ಯವಸ್ಥೆಯನ್ನು ವೀಕ್ಷಿಸಿದರು.ಕೊರೊನ ಸಂದರ್ಭದಲ್ಲಿ ವಿಐಎಸ್‍ಎಲ್ ಘಟಕದಿಂದ ಉತ್ಪಾದನೆಯಾಗುವ ಆಮ್ಲಜನಕವು ಜಿಲ್ಲೆಯ ಅಗತ್ಯ ಪೂರೈಸುವುದರ...
ರಾಜ್ಯಶಿವಮೊಗ್ಗ

ಶಿವಮೊಗ್ಗದ ಬೇಡಿಕೆ ಪೂರೈಸಲಿರುವ ವಿಐಎಸ್‍ಎಲ್ ಆಮ್ಲಜನಕ ಘಟಕ

Malenadu Mirror Desk
ಕೋವಿಡ್ ದೆಸೆಯಿಂದ ಐತಿಹಾಸಿಕ ವಿಐಎಸ್‍ಎಲ್ ಕಾರ್ಖಾನೆಗೆ ಮರುಜೀವ ಬಂದಿದ್ದು, ಮುಂದಿನ ವಾರದಲ್ಲಿ ಮೆಡಿಕಲ್ ಆಮ್ಲಜನಕ ಉತ್ಪಾದನೆ ಆರಂಭವಾಗಲಿದೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.ಈ ಸಂಬಂಧ ಮಾಹಿತಿ ನೀಡಿರುವ ಅವರು, ಕೋವಿಡ್ ಸಾಂಕ್ರಾಮಿಕ ರೋಗ...
ರಾಜ್ಯಶಿಕಾರಿಪುರಶಿವಮೊಗ್ಗ

ಮುಂದುವರಿದ ಕೊರೊನ ಅಟ್ಟಹಾಸ : 15 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಕೊರೊನ ಸೋಂಕಿಗೆ ತುತ್ತಾಗಿ 15 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿ 709 ಮಂದಿಗೆ ಸೋಂಕು ತಗುಲಿದ್ದು, 209 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ...
ರಾಜ್ಯಶಿವಮೊಗ್ಗ

ಕ್ಷಮಿಸಿ…ನನ್ನಲ್ಲಿ ಬೆಡ್‍ಗಳಿಲ್ಲ: ಮೆಗ್ಗಾನ್ ಆಸ್ಪತ್ರೆ

Malenadu Mirror Desk
ಬೆಡ್‍ ಹೆಚ್ಚಿಸಿದರೂ ಆರೋಗ್ಯ ಸೇವಕರು, ಜೀವಾನಿಲವಿಲ್ಲ ಶಿವಮೊಗ್ಗ ಜಿಲ್ಲೆಯ ಬಡ ಮಧ್ಯಮ ವರ್ಗದವರಿಗೆ ಆಶ್ರಯವಾಗಿರುವ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರು ತುಂಬಿ ತುಳುಕುತಿದ್ದು, ಎಲ್ಲಾ 450 ಬೆಡ್‍ಗಳೂ ಫುಲ್ ಆಗಿರುವುದರಿಂದ ಸೋಂಕಿತರ ಸಂಖ್ಯೆ...
ರಾಜ್ಯಶಿವಮೊಗ್ಗಹೊಸನಗರ

ನಡು ರಸ್ತೆಯಲ್ಲಿ ತಲೆಕೆಳಗಾಗಿ ನಿಂತ ಟಿ.ಆರ್.ಕೃಷ್ಣಣ್ಣ, ಬಂಧನ ಯಾಕೆ ಗೊತ್ತಾ ?

Malenadu Mirror Desk
ರಿಪ್ಪನ್‍ಪೇಟೆ: ಮಾಸ್ಕ್ ಧರಿಸಿ ಎಂದು ಹೇಳಿದ ಅಧಿಕಾರಿಗಳನ್ನು ನಿಂದಿಸಿದ ಆರೋಪದ ಮೇಲೆ ಪತ್ರಿಕಾ ವಿತರಕ ಹಾಗೂ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.ನಿತ್ಯದಂತೆ ಮಾಸ್ಕ್ ಇಲ್ಲದೆ ತಿರುಗಾಡುತ್ತಿದ್ದ ಕರೆದು ವಿಚಾರಣೆ ನಡೆಸುವ ವೇಳೆಯಲ್ಲಿ ಅವಾಚ್ಯವಾಗಿ...
ರಾಜ್ಯಶಿವಮೊಗ್ಗ

ವಿಐಎಸ್‍ಎಲ್‍ನಲ್ಲಿ ವಾರದೊಳಗಾಗಿ ಆಕ್ಸಿಜನ್ ಉತ್ಪಾದನೆ ಆರಂಭಿಸಲು ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಭದ್ರಾವತಿಯಲ್ಲಿ ವಿಐಎಸ್‍ಎಲ್ ಅಧೀನದಲ್ಲಿರುವ ಆಕ್ಸಿಜನ್ ತಯಾರಿಕಾ ಘಟಕವನ್ನು ಸಕ್ರಿಯಗೊಳಿಸಲು ನಿರ್ಧರಿಸಲಾಗಿದ್ದು, ವಾರದೊಳಗಾಗಿ ಉತ್ಪಾದನೆ ಆರಂಭವಾಗಲಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿಐಎಸ್‍ಎಲ್ ಅವರೊಂದಿಗೆ...
ರಾಜ್ಯಶಿವಮೊಗ್ಗ

ಶಿವಮೊಗ್ಗ ನಗರಕ್ಕೇ ಸ್ಯಾನಿಟೈಜರ್ ಸ್ನಾನ!

Malenadu Mirror Desk
ಶಿವಮೊಗ್ಗದಲ್ಲಿ ಎಲ್ಲವೂ ಕೊರತೆ ಇದೆ, ಆದರೆ ನಾವ್ ಮ್ಯಾನೇಜ್ ಮಾಡ್ತಿದಿವಿ ಮುಂದಿನ ಒಂದುವಾರದಲ್ಲಿ ಇಡೀ ಶಿವಮೊಗ್ಗ ನಗರಕ್ಕೆ ಸ್ಯಾನಿಟೈಜ್ ಮಾಡಲಾಗುವುದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗ ನಗರದಲ್ಲಿ ಕೋವಿಡ್ ಸುರಕ್ಷಾಪಡೆ ಮತ್ತು ಸೇವಾ...
ರಾಜ್ಯಶಿವಮೊಗ್ಗ

ಬೆಡ್ ಬ್ಲಾಕ್ ದಂಧೆ ಹಿಂದೆ ಮುಸ್ಲಿಂ ಸಂಘಟನೆ: ಈಶ್ವರಪ್ಪ

Malenadu Mirror Desk
ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆ ಮುಸ್ಲಿಂ ಸಂಘಟನೆಯದು ಎಂಬ ಅನುಮಾನವಿದ್ದು, ಅದು ಎಂತಹ ಸಂಘಟನೆಯೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಬುಧವಾರ ಶಿವಮೊಗ್ಗದಲ್ಲಿ...
ರಾಜ್ಯಶಿವಮೊಗ್ಗ

ಪ್ರತಿ ತಾಲೂಕಲ್ಲೂ ಆಮ್ಲಜನಕ ಘಟಕ

Malenadu Mirror Desk
ಶಿವಮೊಗ್ಗಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ನೀಗಿಸಲು ಪ್ರತಿ ತಾಲ್ಲೂಕಿನಲ್ಲಿ ಮುಂಜಾಗ್ರತೆ ಕ್ರಮವಾಗಿ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ದೇಶದಲ್ಲಿ ಕೊರೊನಾ 2ನೇ ಅಲೆ ಭೀಕರವಾಗಿ ಆಮ್ಲಜನಕದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.