Malenadu Mitra

Author : Malenadu Mirror Desk

https://malenadumitra.com/ - 2423 Posts - 11 Comments
ಭಧ್ರಾವತಿರಾಜ್ಯಶಿವಮೊಗ್ಗ

ಸಿಎಂ ತವರಲ್ಲೇ ಅರಳದ ಕಮಲ

Malenadu Mirror Desk
ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಜಯಬೇರಿ ಬಾರಿಸಿದ್ದು, ಬಿಜೆಪಿ ಶಕ್ತಿಕೇಂದ್ರ ಹಾಗೂ ಮುಖ್ಯಮಂತ್ರಿ ತವರು ಜಿಲ್ಲೆಯಲ್ಲಿಯೇ ಆಡಳಿತ ಪಕ್ಷವು ತೀವ್ರ ಹಿನ್ನಡೆ ಅನುಭವಿಸಿದೆ.ಮುಖ್ಯಮಂತ್ರಿ ಸೇರಿದಂತೆ ೬ ಶಾಸಕರು, ಸಂಸದರು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 846 ಕೊರೊನ ಪ್ರಕರಣ, 6 ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಶುಕ್ರವಾರ 846 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು 6ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 380ಕ್ಕೆ ಏರಿದೆ. ಶಿವಮೊಗ್ಗ ತಾಲೂಕಿನಲ್ಲಿ...
ರಾಜಕೀಯರಾಜ್ಯಶಿವಮೊಗ್ಗ

ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿಗೆ ಮುಖಭಂಗ, ಏಳರಲ್ಲಿ ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಂದರಲ್ಲಿ ಬಿಜೆಪಿ

Malenadu Mirror Desk
ಶಿವಮೊಗ್ಗ, ಏ.೩೦: ಕೋವಿಡ್ ಅಬ್ಬರದ ನಡುವೆಯೇ ರಾಜ್ಯದ ೮ ಜಿಲ್ಲೆಗಳ ೧೦ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತ ಪಕ್ಷ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಕಾಂಗ್ರೆಸ್ ಏಳು ನಗರಗಳಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದು, ಜೆಡಿಎಸ್ ಎರಡರಲ್ಲಿ...
ರಾಜ್ಯಶಿವಮೊಗ್ಗ

ಕೋವಿಡ್ ನಿರ್ವಹಣೆ ಸಾಗರ ,ಸೊರಬದಲ್ಲಿ ಸಚಿವರ ಸಭೆ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ತೀರ್ಥಹಳ್ಳಿ ಹಾಗೂ ಹೊಸನಗರ ತಾಲೂಕಿನಲ್ಲಿ ಕೋವಿಡ್ ನಿರ್ವಹಣೆ ಕುರಿತಾದ ಪ್ರಗತಿ ಪರಿಶೀಲನೆ ನಡೆಸಿದ ಅವರು,...
ರಾಜ್ಯಶಿವಮೊಗ್ಗ

ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ

Malenadu Mirror Desk
ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚಿಸಿದರು. ಅವರು ಶುಕ್ರವಾರ ಶಿವಮೊಗ್ಗ ಮೆಡಿಕಲ್ ಕಾಲೇಜು...
ರಾಜ್ಯಶಿವಮೊಗ್ಗಸಾಗರಸೊರಬ

ಮೆಗ್ಗಾನ್‍ನಲ್ಲಿ ಸತ್ತವರ ಸಂಖ್ಯೆ ಮುಚ್ಚಿಡಲಾಗುತ್ತಿದೆಯೇ ? ಎರಡು ದಿನಗಳಲ್ಲಿ 41 ಸಾವು ?

Malenadu Mirror Desk
ಸಿಎಂ ತವರು ಜಿಲ್ಲೆ ಶಿವಮೊಗ್ಗದಲ್ಲಿ ಕೊರೊನದಿಂದ ಮೃತರಾದವರ ಮಾಹಿತಿಯನ್ನು ಮುಚ್ಚಿಡಲಾಗುತ್ತದೆಯೇ ?, ಹೌದು. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಕೋವಿಡ್ ಅಂಕಿಸಂಖ್ಯೆ ಸುಳ್ಳು ಕೊಡುತ್ತಾರೆ ಎಂಬ ಹೇಳಿಕೆ ಬೆನ್ನಲ್ಲೇ ಶಿವಮೊಗ್ಗದಲ್ಲೂ ಹೀಗೆಯೇ ಆಗುತ್ತಿದೆ...
ರಾಜ್ಯಶಿವಮೊಗ್ಗಸಾಗರಸೊರಬ

ಶಿವಮೊಗ್ಗದಲ್ಲಿ 755 ಕೊರೊನ ಪ್ರಕರಣ

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಗುರುವಾರ 755 ಕೊರೊನ ಸೋಂಕು ಪತ್ತೆಯಾಗಿದ್ದು, ಕೋವಿಡ್ ಎರಡನೇ ಅಲೆ ಜಿಲ್ಲೆಯ ಜನರಲ್ಲಿ ಆತಂಕ ಹುಟ್ಟಿಸಿದೆ. ಒಟ್ಟು ಮೂರು ರೋಗಿಗಳು ಸಾವಿಗೀಡಾಗಿದ್ದು, ಈವರೆಗೆ ಕೊರೊನದಿಂದ ಸತ್ತವರ ಸಂಖ್ಯೆ 374ಕ್ಕೆ ಏರಿದೆ. ಶಿವಮೊಗ್ಗ...
ರಾಜ್ಯಶಿವಮೊಗ್ಗ

ಮದುವೆ ದಿನವೇ ಕೊರೊನಕ್ಕೆ ವರ ಬಲಿ ಮಲೆನಾಡಿನಲ್ಲಿ ಮುಂದುವರಿದ ಮಹಾಮಾರಿ ಅಟ್ಟಹಾಸ

Malenadu Mirror Desk
ಎಲ್ಲವೂ ಸರಿ ಇದ್ದಿದ್ದರೆ ಆ ಹುಡುಗ ಹಸೆಮಣೆಯಲ್ಲಿ ಕೂರಬೇಕಿತ್ತು. ಆದರೇ ಕ್ರೂರ ವಿಧಿ ಅವನಿಗೆ ಅದಕ್ಕೆ ಅವಕಾಶ ಕೊಡದೆ ಚಿತೆಗೇರಿಸಿ ಕರೆದು ಕೊಂಡು ಹೋಗೇಬಿಟ್ಟ. ಇದ್ದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಕುಂಚೂರು ಸಮೀಪದ...
ರಾಜ್ಯಶಿವಮೊಗ್ಗ

ಕೋವಿಡ್ ನಿಯಂತ್ರಣಕ್ಕೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ಕಾರ್ಯಾರಂಭ

Malenadu Mirror Desk
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ನಿಯಂತ್ರಣಕ್ಕೆ ರಚಿಸಲಾಗಿರುವ ಕಾರ್ಯಪಡೆ ಕರೋನಾ ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸುತ್ತಿದೆ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಹೇಳಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ...
ರಾಜ್ಯಶಿವಮೊಗ್ಗ

34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರ

Malenadu Mirror Desk
ಶಿವಮೊಗ್ಗ ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಲಾಗಿರುವ 34 ಕೊಳಚೆ ಪ್ರದೇಶಗಳ 5531 ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.