Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಮಳೆಗಾಲ ಪೂರ್ವದಲ್ಲಿ ಸಣ್ಣ ಜಲಮೂಲಗಳ ದುರಸ್ತಿ: ಸಿಇಒ ವೈಶಾಲಿ

Malenadu Mirror Desk
ಮುಂಗಾರು ಮಳೆ ಆರಂಭವಾಗುವ ಮೊದಲೇ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲಾ ಕೆರೆ ಕುಂಟೆ, ಗೋಕಟ್ಟೆ, ಕಲ್ಯಾಣಿಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಗರಿಷ್ಟ ಸಂಗ್ರಹವಾಗಲು ವ್ಯವಸ್ಥೆ ಮಾಡಬೇಕು ಎಂದು ಶಿವಮೊಗ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ...
ರಾಜ್ಯಶಿವಮೊಗ್ಗ

ಅಗತ್ಯ ವಸ್ತು ಬಿಟ್ಟು ಉಳಿದ ಮಳಿಗೆ ಬಂದ್

Malenadu Mirror Desk
ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ಸರ್ಕಾರ ಈಗಾಗಲೇ ಮಾರ್ಗಸೂಚಿ ಬಿಡುಗಡೆಗೊಳಿಸಿದ್ದು, ಇದರಂತೆ ಬೆಳಿಗ್ಗೆ 6ರಿಂದ ರಾತ್ರಿ 9ರವರೆಗೆ ಪಡಿತರ ಅಂಗಡಿ, ದಿನಸಿ, ಹಣ್ಣು ತರಕಾರಿ, ಮೀನು ಮಾಂಸ, ಹಾಲಿನ ಅಂಗಡಿ, ಪಶು ಆಹಾರ, ಅಗತ್ಯ ಸರಕು,...
ರಾಜ್ಯಶಿವಮೊಗ್ಗ

ಶಿವಮೊಗ್ಗ ಮೊದಲ ದಿನ ಕರ್ಫ್ಯೂ ಹೇಗಿತ್ತು ಗೊತ್ತಾ ?

Malenadu Mirror Desk
ಕೋವಿಡ್ ಮಾರ್ಗಸೂಚಿಯನ್ವಯ ಶಿವಮೊಗ್ಗದಲ್ಲಿ ಬುಧವಾರ ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಿದ್ದು, ಸಾರ್ವಜನಿಕರಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೊದಲ ದಿನ ಅಂತಹ ಬಿಗಿಕ್ರಮ ಇರುವುದಿಲ್ಲ ಎಂದೇ ತಿಳಿದಿದ್ದ ಸಾರ್ವಜನಿಕರು ಸಂಜೆ ಏಳು ಗಂಟೆಯಿಂದಲೇ ಪೊಲೀಸರು ನೀಡುತ್ತಿದ್ದ...
ರಾಜ್ಯಶಿವಮೊಗ್ಗ

ಭದ್ರಾವತಿಯಲ್ಲಿ ಬಿಜೆಪಿ ಮತಪ್ರಚಾರ

Malenadu Mirror Desk
ಕೊರೊನ ಕಾವಲ್ಲೇ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರಸಭೆ ಹಾಗೂ ತೀರ್ಥಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ ಕಾವೂ ಏರಿದೆ. ಆಡಳಿತಾರೂಢ ಬಿಜೆಪಿಗೆ ಈ ಎರಡೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಬಿಜೆಪಿ ನಾಯಕರು...
ರಾಜ್ಯಶಿವಮೊಗ್ಗ

ಶಿವಮೊಗ್ಗದಲ್ಲಿ 166 ಮಂದಿಗೆ ಸೋಂಕು, ಒಂದು ಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಸೋಂಕಿನಿಂದ ಬುಧವಾರವೂ ಒಬ್ಬರು ಮೃತಪಟ್ಟಿದ್ದರೆ. ಜಿಲ್ಲೆಯಲ್ಲಿ ಬುಧವಾರ  ಒಂದೇ ದಿನ 166 ಪ್ರಕರಣಗಳು ದಾಖಲಾಗಿವೆ.  ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ357 ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು 79 ಮಂದಿಯಲ್ಲಿ ಪಾಸಿಟಿವ್...
ರಾಜ್ಯಶಿವಮೊಗ್ಗ

ಯುವತಿ ಹೆಸರಲ್ಲಿ ನಕಲಿ ಖಾತೆ,ಕಿರುಕುಳ ಸಾಫ್ಟ್‌ವೇರ್ ಎಂಜನಿಯರ್ ಬಂಧನ

Malenadu Mirror Desk
ಯುವತಿಯ ಹೆಸರಲ್ಲಿ ನಕಲಿ ಇನ್ಸ್ಟ್ರಾಗ್ರಾಂ ಖಾತೆ ತೆರೆದು ಅಶ್ಲೀಲ ಚಿತ್ರಗಳನ್ನು ಅಪಲೋಡ್ ಮಾಡಿ ಯುವತಿಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಶಿವಮೊಗ್ಗ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ರೇಣುಗುಂಟದ ಬಷೀರ್...
ರಾಜ್ಯಶಿವಮೊಗ್ಗ

ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಿನಿಂದ ಪಾಲನೆಗೆ ಕ್ರಮ

Malenadu Mirror Desk
ಕೊರೊನ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ಬುಧವಾರ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೊನ...
ರಾಜ್ಯಶಿವಮೊಗ್ಗ

ಕುವೆಂಪು ವಿವಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

Malenadu Mirror Desk
ಶಂಕರಘಟ್ಟ: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಮಂಗಳವಾರ ಪ್ರಕಟಿಸಿದ್ದು, ಏಪ್ರಿಲ್ 21ರಿಂದ ಮೇ 04ರವರೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಹಿನ್ನೆಲೆ ಯಲ್ಲಿ ಏಪ್ರಿಲ್ 21ರಿಂದ ಮೇ...
ರಾಜ್ಯಶಿವಮೊಗ್ಗ

ಸಿಂಹಧಾಮಕ್ಕೆ ತುಂಗಾನದಿ‌ ನೀರು

Malenadu Mirror Desk
ಶಿವಮೊಗ್ಗ ಲಯನ್ ಸಫಾರಿಯಲ್ಲಿ 650 ಎಕರೆ ಪ್ರದೇಶದಲ್ಲಿ ಭಾರತೀಯ ಮೃಗಾಲಯ ಪ್ರಾಧಿಕಾರದಿಂದ 10ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕೈಗೊಳ್ಳಲಾಗಿದೆ. ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನಗರದ ತ್ಯಾವರೆಕೊಪ್ಪ ಹುಲಿ ಸಿಂಹಧಾಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಂಸದ...
ರಾಜ್ಯಶಿವಮೊಗ್ಗ

ರಾಜಕಾರಣಿಗಳ ಒತ್ತಡಕ್ಕೂ ಮಣಿಯುವುದಿಲ್ಲ

Malenadu Mirror Desk
ಶಿವಮೊಗ್ಗ, ಏ.೨೦: ಯಾವ ರಾಜಕಾರ ಣಿಗಳ ಒತ್ತಡಕ್ಕೂ ಮಣಿಯುವುದಿಲ್ಲ. ರಾಜ ಕಾರಣಿಗಳ ಒತ್ತಡಕ್ಕೆ ಮುಂಚೆಯೇ ಎಫ್‌ಐ ಆರ್ ಸೇರಿದಂತೆ ಎಲ್ಲಾ ರೀತಿಯ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳುತ್ತದೆ ಎಂದು ನೂತನ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.