ರಾಜಕೀಯ ಏಳಿಗೆಗಾಗಿ ಯಾವುದೇ ಪಕ್ಷದಲ್ಲಿದ್ದರೂ ಸಹ ಸಮಾಜ ಅಂತ ಬಂದಾಗ ಎಲ್ಲರೂ ಒಂದಾಗಿರಬೇಕೆಂದು ಸಾಗರ ಕ್ಷೇತ್ರದ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.ಸೊರಬ ಪಟ್ಟಣದ ರಂಗಮಂದಿರದಲ್ಲಿ ತಾಲೂಕು ಆರ್ಯ ಈಡಿಗರ(ದೀವರ) ಸಂಘ, ಶ್ರೀ ನಾರಾಯಣಗುರು...
ಆತ್ಮನಿರ್ಭರ ಯೋಜನೆ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿಗೊಳಿಸಿ ಯೋಜನೆಗಳ ಲಾಭ ಜನಸಾಮಾನ್ಯರಿಗೆ ದೊರಕುವಂತೆ ಮಾಡಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಅವರು ಮಂಗಳವಾರ ಶಿವಮೊಗ್ಗ ಜಿಲ್ಲಾ ಪಂಚಾಯತ್...
ತುಮಕೂರು-ಶಿವಮೊಗ್ಗ ಚತುಷ್ಪಥ ರಾಷ್ಟಿçÃಯ ಹೆದ್ದಾರಿ ಕಾಮಗಾರಿಯ 6397.47 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಕೇಂದ್ರ ಭೂ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರು ಅನುಮೋದನೆ ನೀಡಿರುವುದರಿಂದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ...
ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ...
ಇತ್ತೀಚಿನ ದಿನಗಳಲ್ಲಿ ಒಂದು ಟ್ರೆಂಡ್ ಶುರುವಾಗಿದೆ. ಖಾಕಿ ಹಾಕಿ ಸಾರ್ವಜನಿಕವಾಗಿ ಸಿನಿಮೀಯ ಶೈಲಿಯಲ್ಲಿ ಖಡಕ್ ವಾನಿರ್ಂಗ್ ನೀಡಿದ ಕೂಡಲೇ ಅವರನ್ನು “ಸಿಂಗಂ” ಎಂದು ಬಿರುದು ನೀಡುವ, ಒಂದೆರಡು ಪ್ರಕರಣ ಭೇದಿಸಿದ ಕೂಡಲೇ ದಕ್ಷ, ಪ್ರಾಮಾಣಿಕ...
#ನಾಗರಾಜ್ ನೇರಿಗೆ ರಾಜ್ಯ ರಾಜಕಾರಣದಲ್ಲಿ ಸಂಪುಟದರ್ಜೆ ಸಚಿವರೊಬ್ಬರು ತಮ್ಮ ಖಾತೆಯಲ್ಲಿ ಮುಖ್ಯಮಂತ್ರಿಯ ಹಸ್ತಕ್ಷೇಪ ಕುರಿತು ರಾಜ್ಯಪಾಲರಿಗೆ ದೂರು ನೀಡಿರುವುದು ಇದೇ ಮೊದಲು. ಇಂತಹ ಬೆಳವಣಿಗೆ ಏಕಾಏಕಿ ನಡೆದಿದ್ದಲ್ಲ ಎಂಬುದು ರಾಜಕೀಯ ಬಲ್ಲ ಯಾರಿಗೇ ಆದರೂ...
ಅಲ್ಲಿ ಮುದ್ದಾದ ಮರಿ ಜನಿಸಿದೆ, ತಾಯಿ ಮಾತ್ರವಲ್ಲದೆ ಅದರ ಪೊರೆವ ಮಾವುತರ ಸಂಭ್ರಮ ಹೇಳತೀರದು. ಬಿಡಾರ ತುಂಬಾ ಪುಟ್ಟ ಪುಟ್ಟ ಹೆಜ್ಜೆಗಳನ್ನಿಡುತ್ತಾ ನಡೆದಾಡುವ ಆನೆ ಮರಿ ಬಿಡಾರಕ್ಕೆ ಬಂದು ಎರಡು ದಿನಗಳಾಗಿವೆ.ಹೌದು ಸಕ್ರೆಬೈಲ್ ಆನೆಬಿಡಾರದಲ್ಲೀಗ...
ಡಾ.ರಂಗನಾಥ್ ಪರಪ್ಪನ ಅಗ್ರಹಾರಕ್ಕೆ ವರ್ಗ. ಮಹೇಶ್ ಜಿಗಣಿ ಶಿವಮೊಗ್ಗ ಜೈಲಿಗೆ ಅದೊಂದು ಭಾವುಕ ಕ್ಷಣ, ಎಲ್ಲರ ಕಣ್ಣಾಲಿ ತೇವಗೊಂಡಿದ್ದವು. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸಾಮಾನ್ಯ, ಇಲ್ಲಿಯೂ ಈ ತನಕ ನೂರಾರು ವರ್ಗಾವಣೆಗಳಾಗಿವೆ. ಆದರೆ ಈ...
ರಾಜ್ಯಪಾಲರಿಗೆ ಬರೆದ ಪತ್ರ ಹಿಡಿದುಕೊಂಡು ರಾಜಕಾರಣ ಮಾಡಲು ಹೋದರೆ ಕಾಂಗ್ರೆಸ್‍ನವರಿಗೆ ಏನೂ ಸಿಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಗಳಲ್ಲಿ ನಮ್ಮ ಪಕ್ಷದ ಕಾರ್ಯಕರ್ತರ...
ಶಿವಮೊಗ್ಗ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಬಿ.ಎಂ.ಲಕ್ಷ್ಮೀ ಪ್ರಸಾದ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ನಿನ್ನೆಯಷ್ಟೆ ಸರಕಾರ ಅವರನ್ನು ಮಂಗಳೂರಿನಿಂದ ಶಿವಮೊಗ್ಗಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ನಿರ್ಗಮಿತ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜ್ ಅವರು ನೂತನ ಎಸ್‍ಪಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.