ಗ್ರಾಮೀಣ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ: ಕೆ.ಬಿ.ಶಿವಕುಮಾರ್
ಗ್ರಾಮೀಣ ಭಾಗದ ಜನರ ಸಮಸ್ಯೆಗಳನ್ನು ಅರಿಯಲು ಮತ್ತು ಬಗೆಹರಿಸಲು `ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮ ಉತ್ತಮ ಅವಕಾಶವಾಗಿದ್ದು, ಎಲ್ಲಾ ಇಲಾಖೆಗಳು ಸಮಸ್ಯೆಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು....

