Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿಕಾರಿಪುರ

ಕಳ್ಳಭಟ್ಟಿ ಕೊಳೆ ನಾಶ

Malenadu Mirror Desk
ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡಾದ ಜವಳೆಕಟ್ಟೆ ಕೆರೆ ಮತ್ತು ಕೆರೆಕಟ್ಟೆ ಗ್ರಾಮದ ಕೆರೆದಡದಲ್ಲಿ ಕಳ್ಳಭಟ್ಟಿ ಸಾರಾಯಿ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಅಬಕಾರಿ ಅಧಿಕಾರಿಗಳು 315 ಲೀಟರ್ ಕೊಳೆಯನ್ನು ನಾಶಪಡಿಸಿದ್ದಾರೆ.ಈ ಸಂದರ್ಭದಲ್ಲಿ ಅಲ್ಲಿದ್ದ ಆರೋಪಿಗಳೆಲ್ಲಾ ಪರಾರಿಯಾಗಿದ್ದಾರೆ....
ಬೇಸಾಯರಾಜ್ಯ

ಕಾಡು ಹಂದಿ ಹೊಡಿಯಲು ಬಿಡಿ

Malenadu Mirror Desk
ಕಾಡು ಪ್ರಾಣಿಗಳ ಹಾವಳಿಯ ಬಗ್ಗೆ ಸದನದಲ್ಲಿ ಮಲೆನಾಡು ಶಾಸಕರ ಒಕ್ಕೊರಲ ಧ್ವನಿ ಮಲೆನಾಡಿನಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಿದ್ದು, ಎಲ್ಲ ವನ್ಯಜೀವಿಗಳ ಹಾವಳಿ ರೈತರ ಬೆಳೆಗಳ ಮೇಲೆ ಆಗುತ್ತಿದೆ. ಅದರಲ್ಲೂ ಕಾಡು ಹಂದಿಗಳ ಹಾವಳಿಯಿಂದ ಬೆಳೆ...
ಸಾಹಿತ್ಯಸೊರಬ

ಫೆ.೧೦ ಕ್ಕೆ ಸೊರಬ ಸಾಹಿತ್ಯ ಸಮ್ಮೇಳನ

Malenadu Mirror Desk
ಸೊರಬ ತಾಲೂಕು ಜಡೆಯಲ್ಲಿ ನಡೆಯುವ ಸೊರಬ ತಾಲೂಕು ೮ನೇ ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ನಾಡಿಗೆ ಹೊಸ ಸಂದೇಶ ನೀಡುವಂತೆ ನಡೆಯುವ ಜತೆಗೆ ಯಶಸ್ಸು ಕಾಣಬೇಕು ಎಂದು ಜಡೆ ಸಂಸ್ಥಾನ ಮಠ ಹಾಗೂ ಸೊರಬ...
ರಾಜ್ಯಶಿವಮೊಗ್ಗ

ಹೆಚ್ಚುವರಿ ಕೆಲಸ ಬೇಡ: ಅಂಗನವಾಡಿ ಕಾರ್ಯಕರ್ತೆಯರು

Malenadu Mirror Desk
ಶಾಲೆಯಿಂದ ಹೊರಗುಳಿದಿರುವ ಮಕ್ಕಳ ಸಮೀಕ್ಷೆ ನಡೆಸಲು ನಮ್ಮಿಂದ ಆಗುವುದಿಲ್ಲ ಎಂದು ಅಂಗನವಾಡಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಸರಕಾರ ಶಾಲೆಯಿಂದ ಹೊರಗುಳಿದ ಮಕ್ಕಳ ಸರ್ವೆ ಮಾಡಲು ಆದೇಶ ಹೊರಡಿಸಿರುವುದು...
ರಾಜ್ಯಶಿವಮೊಗ್ಗ

ಕಾಡಾನೆ ಕಾಡಿಗಟ್ಟುವ ಕಾರ್ಯ ಯಶಸ್ವಿ

Malenadu Mirror Desk
ಶಿವಮೊಗ್ಗ ಸಮೀಪದ ಉಂಬ್ಳೇಬೈಲ್ ಸಮೀಪ ರೈತರ ಹೊಲಗದ್ದೆಗಳಿಗೆ ನುಗ್ಗಿ ತೊಂದರೆ ಕೊಡುತ್ತಿದ್ದ ಕಾಡಾನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಅಟ್ಟುವಲ್ಲಿ ಸಕ್ರೆಬೈಲ್ ಆನೆ ಬಿಡಾರದ ಆನೆಗಳು ಯಶಸ್ವಿಯಾಗಿವೆ.ಸಾಕಾನೆಗಳೊಂದಿಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದ ಅರಣ್ಯ ಇಲಾಖೆ...
ರಾಜ್ಯಶಿವಮೊಗ್ಗ

ಬಾಲ ಬಿಚ್ಚಿದರೆ ಹುಷಾರ್: ರೌಡಿಗಳಿಗೆ ಎಚ್ಚರಿಕೆ

Malenadu Mirror Desk
ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ವೃತ್ತದ ವ್ಯಾಪ್ತಿಯ ರೌಡಿಗಳನ್ನು ಠಾಣೆಗೆ ಕರೆಸಿದ ಎಸ್ಪಿ ಶಾಂತರಾಜ್ ಅವರು ಖಡಕ್ ಸೂಚನೆ ನೀಡಿದ್ದಾರೆ. ಇತ್ತೀಚೆಗೆ ನಗರದಲ್ಲಿ ಬಾರ್‌ಗಳ ಬಳಿ ಗಲಾಟೆ ಹಾಗೂ ಆಯುಧ ಸಾಗಿಸುವ ಪ್ರಕರಣಗಳು ವರದಿಯಾದ...
ಜನ ಸಂಸ್ಕೃತಿರಾಜ್ಯ

ಸಾಹಿತ್ಯ ಭವನದಲ್ಲಿ ಹಸೆ ಚಿತ್ತಾರ ಬರೆಸಲು ಮನವಿ

Malenadu Mirror Desk
ಹಸೆ ಚಿತ್ತಾರ ಶಿವಮೊಗ್ಗದ ನೆಲದ ಹೆಮ್ಮೆಯ ಕಲೆ. ಆದರೆ ಶಿವಮೊಗ್ಗದ ನೂತನ ಸಾಹಿತ್ಯ ಭವನದಲ್ಲಿ ಮಹಾರಾಷ್ಟ್ರದ ವರ್ಲಿ ಚಿತ್ರಕಲಾ ಮಾದರಿ ಬರೆಸಲಾಗಿದ್ದು ವಿಪರ್ಯಾಸ. ಶಿವಮೊಗ್ಗದ ನೆಲದ ಅಸ್ಮಿತೆಯಾದ ಹಸೆ ಚಿತ್ತಾರವನ್ನು ಕಡೆಗಣಿಸಿದ್ದು ಅಲ್ಲದೆ ನಮ್ಮದೇ...
ರಾಜ್ಯಶಿವಮೊಗ್ಗ

ರಂಗಶಿಲ್ಪಗಳ ಲೋಕಾರ್ಪಣೆ

Malenadu Mirror Desk
ವಿದ್ಯಾರ್ಥಿಗಳಲ್ಲಿ ನಮ್ಮ ನಾಡಿನ ಶ್ರೀಮಂತ ಕಲೆ, ಸಾಹಿತ್ಯದ ಬಗ್ಗೆ ಹೆಚ್ಚು ಅಭಿರುಚಿ ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದು ವಿಧಾನ ಪರಿಷತ್ ಮಾಜಿ ಸಭಾಧ್ಯಕ್ಷ ಡಿ.ಎಚ್.ಶಂಕರಮೂರ್ತಿ ಅವರು ಹೇಳಿದರು. ಅವರು ಬುಧವಾರ ಶಿವಮೊಗ್ಗ ರಂಗಾಯಣದಲ್ಲಿ ಆಯೋಜಿಸಲಾಗಿದ್ದ...
ರಾಜ್ಯಶಿವಮೊಗ್ಗ

ಫೆ.8,9: ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟ

Malenadu Mirror Desk
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಯನ್ನು ಫೆ. ೮ ಮತ್ತು ೯ ರಂದು ನಗರದ ನೆಹರೂ ಕ್ರೀಡಾಂಗಣ, ನೌಕರರ ಸಂಘದ ಸಭಾಂಗಣ ಹಾಗೂ ಕುವೆಂಪು ರಂಗ...
ರಾಜ್ಯಶಿವಮೊಗ್ಗ

ರಾಜ್ಯದ ಎಲ್ಲಾ ಕ್ವಾರಿಗಳ ಸರ್ವೇಗೆ ಹೈಕೋರ್ಟ್ ಸೂಚನೆ

Malenadu Mirror Desk
ಶಿವಮೊಗ್ಗ ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿ ನಡೆದ ಸ್ಪೋಟ ಪ್ರಕರಣ ಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಕ್ರಮ ಕೋರಿ ಡಾ ಕೆ ಬಿ ವಿಜಯ್ ಕುಮಾರ್ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದರು. ಈ ಸಂಬಂಧ ಅರ್ಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.