Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜಕೀಯರಾಜ್ಯ

ಜಾತಿ ಸಮೀಕ್ಷೆ ಅನುಷ್ಠಾನಕ್ಕೆ ಮನವಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ಈ ದಿನಬೆಂಗಳೂರಿನಲ್ಲಿ ವಿದನಾಪರಿಷತ್ತಿನ ಮಾಜಿ ಸದಸ್ಯರಾದ ಆರ್. ಕೆ. ಸಿದ್ದರಾಮಣ್ಣ ನವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ಆಯೋಗದ ಅಧ್ಯಕ್ಷರಾದ ಶ್ರೀಯುತ ಜಯಪ್ರಕಾಶ್ ಹೆಗ್ಡೆ...
ಜಿಲ್ಲೆರಾಜಕೀಯ

ಗ್ರಾಮ ಸಮರಕ್ಕೆ ಸಕಲ ಸಿದ್ಧತೆ

Malenadu Mirror Desk
ಶಿವಮೊಗ್ಗ : ಮಂಗಳವಾರ ನಡೆಯಲಿರುವ ಗ್ರಾಮ ಪಂಚಾಯತ್ ಮೊದಲ ಹಂತದ ಚುನಾವಣೆಯನ್ನು ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಶಿವಮೊಗ್ಗ ನಗರದ ಎನ್‍ಎಸ್‍ಇ ಆವರಣದಲ್ಲಿರುವ ಮಸ್ಟರಿಂಗ್...
ರಾಜ್ಯ

ಎನ್.ಡಿ ಸುಂದರೇಶ್ ಸ್ಮರಣೆ

Malenadu Mirror Desk
ಕರ್ನಾಟಕ ರಾಜ್ಯ ರೈತರ ಸಂಘದ ಸಂಸ್ಥಾಪಕ ಎನ್.ಡಿ.ಸುಂದರೇಶ್ ಸ್ಮರಣೆ ಕಾರ್ಯಕ್ರಮ ಸೋಮವಾರ ಶಿವಮೊಗ್ಗದ ರೈತ ಸಂಘದ ಕಾರ್ಯಾಲಯದಲ್ಲಿ ನಡೆಯಿತು.ರೈತ ಸಮುದಾಯ ಎದುರಿಸುತ್ತಿರುವ ಬಿಕ್ಕಟ್ಟುಗಳು ಮತ್ತು ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯಿದೆಗಳ...
ರಾಜ್ಯ

ಎರಡು ದಿನ ಅಡಕೆ ಖರೀದಿ ಇಲ್ಲ ಯಾಕೆ ಗೊತ್ತಾ ?

Malenadu Mirror Desk
ರಾಜ್ಯಸರಕಾರ ಎಪಿಎಂಸಿ ವರ್ತಕರು ನಡೆಸುವ ಖರೀದಿ ಮೇಲೆ ಶೇ.೧೦೦ ಸೆಸ್ ವಿಧಿಸಿರುವುದನ್ನು ಖಂಡಿಸಿ ಶಿವಮೊಗ್ಗ ಎಪಿಎಂಸಿ ಅಡಕೆ ಮಂಡಿ ವರ್ತಕರು ಎರಡು ದಿನಗಳ ವಹಿವಾಟು ಬಂದ್‌ಮಾಡಿ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.ಕೇಂದ್ರ ಸರಕಾರ ಎಪಿಎಂಸಿ ಕಾಯಿದೆಗೆ...
ರಾಜ್ಯ

ಮೂರ್ತಿರಾವ್ ಜನಪರ ಚಿಂತಕ: ಕಾಗೋಡು ತಿಮ್ಮಪ್ಪ

Malenadu Mirror Desk
ಶರಾವತಿ ಸಂತ್ರಸ್ಥರ ಹಾಗೂ ಅಧಿಕಾರಸ್ಥರ ನಡುವೆ ಸೇತುವೆಯಂತೆ ಕೆಲಸ ಮಾಡಿದ ಎಸ್.ಕೆ.ಮೂರ್ತಿರಾವ್ ಜನಾನುರಾಗಿಯಾಗಿದ್ದರು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.ಹಾರೋಹಿತ್ತಲು ಕಂಬತ್ ಮನೆಯಲ್ಲಿ ಭಾನುವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮುಳುಗಡೆ...
ಜಿಲ್ಲೆ

Featured ಸಂಸದರಿಂದ ಕಾಮಗಾರಿ ಪರಿಶೀಲನೆ

Malenadu Mirror Desk
ಶಿವಮೊಗ್ಗ ವರ್ತುಲ ರಸ್ತೆ ಕಾಮಗಾರಿಯು ಭರದಿಂದ ಸಾಗುತ್ತಿದ್ದು, ಸಂಸದ ಬಿ.ವೈ.ರಾಘವೇಂದ್ರ ಅವರು ಈ ಕಾಮಗಾರಿ ಪರಿಶೀಲನೆಯನ್ನು ಆಗಾಗ ಮಾಡುತ್ತಲೇ ಇದ್ದಾರೆ. ಭಾನುವಾರ ಬೆಳಗ್ಗೆ ಶಿವಮೊಮೊಗ್ಗ ರೈಲ್ವೆ ನಿಲ್ದಾಣದ ಸಮೀಪದ ಕಾಮಗಾರಿಯನ್ನು ಪರಿಶೀಲಿಸಿದರು. ರಿಂಗ್ ರೋಡ್...
ರಾಜ್ಯ

Featured ಆರ್‌ಎಸ್ಸೆಸ್ ಬೆಂಬಲ ಕೊಟ್ಟರೆ ತಪ್ಪೇನು ?: ಟಗರಿಗೇ ಡಿಚ್ಚಿ

Malenadu Mirror Desk
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಈಶ್ವರಪ್ಪ ಅವರು ಪರಸ್ಪರ ನಿಂದಿಸಿಕೊಳ್ಳುವುದು ಮಾಮೂಲಿ. ಮೆದುಳಿಲ್ಲ, ಅದರಲ್ಲಿ ಬುದ್ದಿ ಇಲ್ಲ, ನಾಲಗೆಗೆ ಲಿಂಕ್ ಇಲ್ಲ ಎಂಬುದು sಸವಕಲು ಸರಕಾಗಿ ಹೋಗಿದೆ. ಆದರೆ ಈಗ ಮರಿ ಟೈಗರ್...
ರಾಜ್ಯಶಿವಮೊಗ್ಗ

ಕೆ.ಇ.ಕಾಂತೇಶ್ ಬಿರುಸಿನ ಪ್ರಚಾರ

Malenadu Mirror Desk
ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಬಿರುಸಿನ ಚುನಾವಣೆ ಪ್ರಚಾರ ಮಾಡಿದರು.ಗೊಂದಿ ಚಟ್ನಳ್ಳಿ ಸೇರಿದಂತೆ ಹಲವು ಗ್ರಾಮಗಳಿಗೆ...
ರಾಜ್ಯಶಿವಮೊಗ್ಗ

Featured ಅರುಣ್ ಸಾವಿಗೆ ಯಾವ ಕಾರಣವಿತ್ತು ?

Malenadu Mirror Desk
“ಅರುಣ ಅಲ್ಲ ಅಜಾತ ಶತ್ರು”, ನೀನಿರುವಾಗ ಒಳ್ಳೆಯತನ ಬದುಕಿದೆ ಅಂತ ನಾವು ಮಾತಾಡ್ಕೊಂಡಿದ್ವಿ. ಒಂದೇಟು ಹೊಡುದ್ರೆ ಎರೆಡು ತಿರುಗಿಸಿ ಹೊಡಿಯೋ ಈ ಪ್ರಪಂಚದಲ್ಲಿ “ನಮಿಗೆಂತಕೆ ಜಗಳ” ಅಂತಿದ್ದೊನು, ನಿನ್ನ ಉಳಿಸಿ ಕೊಳ್ಳದ ಈ ಸಮಾಜ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.