Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯ

ಸಿದ್ದರಾಮಯ್ಯರಿಂದ ಕಾಂಗ್ರೆಸ್ ನಿರ್ನಾಮ

Malenadu Mirror Desk
ಶಿವಮೊಗ್ಗ: ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಮ್ಮನ್ನು ಸೋಲಿಸಿದವರು ಅವರ ಪಕ್ಷದವರೇ ಎಂದು ಪರೋಕ್ಷವಾಗಿ ಹೇಳಿದ್ದಾರೆ. ಈಗ ಪಕ್ಷ ತಮಗೆ ತಾಯಿ ಎಂದು ಹೇಳಿದ್ದಾರೆ. ಆದರೆ ಹಿಂದೆ ಪಕ್ಷದ ಅನೇಕ ನಾಯಕರು ಸೋತಾಗ ಇವರಿಗೆ...
ರಾಜ್ಯಶಿಕಾರಿಪುರ

ನಕ್ಸಲ್ ಭಾದಿತ ಪ್ರದೇಶಚುನಾವಣೆ ಬಹಿಷ್ಕಾರ

Malenadu Mirror Desk
ದಶಕದ ಹಿಂದೆ ನಕ್ಸಲ್ ಭಾದಿತ ಪ್ರದೇಶವಾಗಿ ಗುರುತಾಗಿದ್ದ ತಾಲೂಕಿನ ಬಿದರಗೋಡು ಗ್ರಾ.ಪಂ. ವ್ಯಾಪ್ತಿಯ ತಲ್ಲೂರಂಗಡಿ ಸಂಪರ್ಕದ ಜೋಗಿಮನೆ ಮತ್ತು ಹೊಸ್ಕರೆ ಗ್ರಾಮಸ್ಥರು ಗ್ರಾ.ಪಂ. ಚುನಾವಣೆ ಬಹಿಷ್ಕರಿಸಿದ್ದಾರೆ.ಗ್ರಾಮ ಸಂಪರ್ಕದ ರಸ್ತೆ ಪ್ರವೇಶದ ಮುಂಭಾಗ ಬ್ಯಾನರ್ ಕಟ್ಟಿ...
ರಾಜ್ಯಶಿವಮೊಗ್ಗ

ಎಲ್ಲಾ ಧರ್ಮದ ಸಾರ ಸಹಬಾಳ್ವೆ: ಮರುಳಸಿದ್ಧ ಶ್ರೀ

Malenadu Mirror Desk
ಎಲ್ಲಾ ಧರ್ಮಗಳ ಮೂಲ ಪುರುಷರ ಸಂದೇಶಗಳಲ್ಲಿಯೂ ಸಹಬಾಳ್ವೆಯ ಸಾರವಿದೆ. ಏಸು ಕ್ರಿಸ್ತ ದೇವರ ಮಗನಾದರೂ ಮನುಷ್ಯ ದೇಹದ ಅವರಿಗೆ ಶಿಲುಬೇಗೇರಿಸಿದವರನ್ನು ಅರಿಯದೆ ಮಾಡಿದ್ದಾರೆ ಎಂದು ಕ್ಷಮಿಸುತ್ತಾರೆ. ಇದರಲ್ಲಿ ಅವರು ಜಗತ್ತಿಗೆ ಸಾರಿದ್ದ ಪ್ರೇಮದ ಸಂದೇಶವಿದೆ...
ಜಿಲ್ಲೆಮಲೆನಾಡು ಸ್ಪೆಷಲ್ರಾಜ್ಯ

ದೇವಾ ಈ ಸಾವು ನ್ಯಾಯವೇ ?

Malenadu Mirror Desk
ಮಗನಿಗೆ ಶಿವಮೊಗ್ಗದ ಕಾಲೇಜಿನಲ್ಲಿಯೇ ಗೌರ್‍ಮೆಂಟ್ ಸೀಟು ಸಿಗಬಹುದಾದ ಪರ್ಸಂಟೇಜ್ ಇತ್ತು. ಒಂದು ವೇಳೆ ಸಿಗದಿದ್ದರೆ ದೂರ ಹೋಗಬೇಕಾದೀತು ಎಂಬ ಅನುಮಾನದಿಂದ ಮ್ಯಾನೇಜ್‍ಮೆಂಟ್ ಕೋಟಾದಲ್ಲಿ ಸೀಟು ಪಡೆದು ಎಂಜನಿಯರಿಂಗ್ ಸೇರಿಸಿದ್ದರು. ಅಷ್ಟು ಅಕ್ಕರೆಯಲ್ಲಿ ಸಾಕಿದ್ದ ಮಗ...
ರಾಜ್ಯಶಿವಮೊಗ್ಗ

ನಿವೇಶನ ಹಂಚಿಕೆಯಲ್ಲಿ ಭಾರೀ ಭ್ರಷ್ಟಾಚಾರ

Malenadu Mirror Desk
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ೨೦೦೮-೧೩ರಲ್ಲಿ  ನಿವೇಶನ ಹಂಚಿಕೆಯಲ್ಲಿ ನಡೆದ ಭಾರೀ ಭ್ರಷ್ಟಾಚಾರದ ತನಿಖೆಯನ್ನು ಲೋಕಾಯುಕ್ತ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಈ ಬಗ್ಗೆ ಸರ್ಕಾರ  ಸೂಕ್ತ ಕ್ರಮ ಕೈಗೊಳ್ಳುವಂತೆ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ...
ರಾಜ್ಯಶಿವಮೊಗ್ಗ

ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ

Malenadu Mirror Desk
ವಿಧಾನಪರಿಷತ್‌ನಲ್ಲಿ ನಡೆದ ಘಟನೆ ದೇಶದ ಸಂಸದೀಯ ಪ್ರಜಾಪ್ರಭುತ್ವ ಇತಿಹಾಸದ ಕಪ್ಪು ಅಧ್ಯಾಯ.ಈ ಕೋಲಾಹಲಕ್ಕೆ ಬಿಜೆಪಿಯೇ ನೇರ ಕಾರಣ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ವಿಧಾನಪರಿಷತ್ ಸಭಾಪತಿಯವರನ್ನು...
ಶಿವಮೊಗ್ಗಸೊರಬ

ಷೇರುದಾರರ ಸಹಕಾರದಿಂದ ಸಂಘದ ಪ್ರಗತಿ

Malenadu Mirror Desk
ಷೇರುದಾರರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಪ್ರಗತಿಗೆ ಸಹಕಾರ ನೀಡಬೇಕೆಂದು ಅಂಡಿಗೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಕೆ.ಪಿ. ಷಣ್ಮುಖಪ್ಪ ಹೇಳಿದರು.ಶುಕ್ರವಾರ ತಾಲೂಕಿನ ಅಂಡಿಗೆಯ ಪ್ರಾಥಮಿಕ ಕೃಷಿ...
ಬೇಸಾಯಶಿವಮೊಗ್ಗ

ಎಪಿಎಂಸಿ ಭ್ರಷ್ಟಾಚಾರ ತನಿಖೆ ನಡೆಸಿ

Malenadu Mirror Desk
ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ನಡೆದಿರುವ ಅವ್ಯವಹಾರ ಮತ್ತು ಈಗಲೂ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸರ್ಕಾರ ತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ನವಕರ್ನಾಟಕ ಯುವಶಕ್ತಿ ಜಿಲ್ಲಾ...
ರಾಜ್ಯಶಿವಮೊಗ್ಗ

ರೈತ ಸಂಘದಿಂದ ಎನ್.ಡಿ.ಸುಂದರೇಶ್ ಸ್ಮರಣೆ

Malenadu Mirror Desk
ರೈತ ಸಂಘದ ಸಂಸ್ಥಾಪಕರಾದ ಎನ್.ಡಿ.ಸುಂದರೇಶ್ ಸ್ಮರಣಾರ್ಥ ರೈತ ಸಮುದಾಯದ ಸಮಸ್ಯೆಗಳ ಚರ್ಚೆ ಹಾಗೂ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು ರಾಜ್ಯ ರೈತಸಂಘದ ಗೌರಾವಧ್ಯಕ್ಷ ಎಚ್.ಆರ್.ಬಸವರಾಜಪ್ಪ ತಿಳಿಸಿದ್ದಾರೆ.ಡಿಸೆಂಬರ್ 21 ರಂದು ಶಿವಮೊಗ್ಗದ ರೈತಸಂಘದ ಕಚೇರಿಯಲ್ಲಿ ನಡೆಯುವ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.