Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯ

Featured ಟೀಚರ್ಸ್ ಎಲೆಕ್ಷನ್ ಗಮ್ಮತ್ ಗೊತ್ತಾ ?

Malenadu Mirror Desk
ರಾಜ್ಯದಲ್ಲಿ ಶಾಲೆಗಳು ಆರಂಭವಾಗದಿದ್ದರೇನಂತೆ ನಮ್ಮ ಶಿಕ್ಷಕರು ತುಂಬಾ ಬ್ಯುಸಿ ಕಣ್ರಿ. ಯಾಕೆ ಅಂತೀರಾ ?.. ರಾಜ್ಯಾದ್ಯಂತ ಈಗ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆ ನಡೀತಿದೆ. ನೀವ್ ನಮ್ ಮೇಷ್ಟ್ರುಗಳ ಮತರಾಜಕಾರಣ ನೋಡಿದ್ರೆ ಬೇಸ್ತು...
ರಾಜ್ಯ

ಹುಡುಗ-ಹುಡುಗಿ ಬಸ್ಸಿಂದ ಹಾರಿದ್ಯಾಕೆ ?

Malenadu Mirror Desk
ತಾವು ಕುಳಿತಿದ್ದ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದಕ್ಕೆ ಭಯಬಿದ್ದ ಇಬ್ಬರು ಹುಡುಗಿಯರು ಹಾಗೂ ಒಬ್ಬ ಹುಡುಗ ಬಸ್ ಚಲಿಸುತ್ತಿದ್ದಾಗಲೇ ಹೊರಕ್ಕೆ ಜಿಗಿದು ಗಾಯಗೊಂಡಿದ್ದಾರೆ.ಸಾಗರದಿಂದ ಕಾರ್ಗಲ್‌ಗೆ ಬಸ್ ಹೋಗುತ್ತಿದ್ದಾಗ ಬಸ್‌ನಲ್ಲಿ ಕುಳಿತಿದ್ದ ಕಾರ್ಗಲ್‌ನ ಶಿಲ್ಪಾ, ಹುಣಸೂರಿನ ಮಧುರಾ...
ರಾಜ್ಯ

ಬನ್ನಂಜೆ ನಿಧನಕ್ಕೆ ಬಿ.ವೈ.ಆರ್ ಸಂತಾಪ

Malenadu Mirror Desk
ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಮಾಧ್ವ ತತ್ವದಲ್ಲಿ ಅಪಾರ ಪಾಂಡಿತ್ಯ ಹೊಂದಿದ್ದ ಗೋವಿಂದಾಚಾರ್ಯ ಅವರು ಕನ್ನಡದಲ್ಲಿ ಅನೇಕ ಮೇರು...
ರಾಜ್ಯ

ಕಿಶೋರ್ ಕುಮಾರ್ ಕ್ಯಾಂಪ್ಕೊ ಅಧ್ಯಕ್ಷ

Malenadu Mirror Desk
ಪ್ರತಿಷ್ಠಿತ ಕ್ಯಾಂಪ್ಕೊ ಅಧ್ಯಕ್ಷರಾಗಿ ಕುಂದಾಪುರದ ಕಿಶೋರ್ ಕುಮಾರ್ ಕೊಡ್ಗಿ ಆಯ್ಕೆಯಾಗಿದ್ದಾರೆ. ಭಾನುವಾರ ಮಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕುಂದಾಪುರ ತಾಲೂಕು ಅಮಾಸೆಬೈಲಿನ ಕೊಡ್ಗಿ ಅವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ಶಂಕನಾರಾಯಣ ಭಟ್ ಖಂಡಿಗೆ...
ಜಿಲ್ಲೆರಾಜ್ಯ

ಸಕ್ರೆಬೈಲ್ ಆನೆ ಗೀತಾ ಸಾವು

Malenadu Mirror Desk
ಶಿವಮೊಗ ಸಮೀಪದ ಸಕ್ರೇಬೈಲಿನ ೮೫ ವರ್ಷದ ಆನೆ ಗೀತಾ ವಯೋ ಸಹಜ ಸಾವುಕಂಡಿದೆ. ೧೫ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ಭಾನುವಾರ ಬೆಳಿಗ್ಗೆ ಸುಮಾರು ೪-೩೦ ರ ವೇಳೆಗೆ ಕೊನೆಯುಸಿರೆಳೆಯಿತು. ೧೫ ದಿನಗಳಿಂದ ನಡಿಗೆ...
ಶಿವಮೊಗ್ಗ

ಕೈದಿಗಳಿಗೆ ಆರೋಗ್ಯ ತಪಾಸಣೆ

Malenadu Mirror Desk
ಶಿವಮೊಗ್ಗರೋಟರಿ ಪೂರ್ವ ಸಂಸ್ಥೆ ಹಾಗೂ ಸಂಗಮ್ ಹೆಲ್ತ್ ಕೇರ್ ಆಸ್ಪತ್ರೆಗಳ ಸಹಯೋಗದಲ್ಲಿ ಭಾನುವಾರ ಶಿವಮೊಗ್ಗ ಹೊರವಲಯದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು.ಸುಮಾರು ೨೨೦ ಕೈದಿಗಳು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು...
Uncategorizedಹೊಸನಗರ

ಬಿಜೆಪಿ ಸಿದ್ದಾಂತ ಪಂಚಾಯ್ತಿ ಚುನಾವಣೆಯಲ್ಲಿ ಬರದು

Malenadu Mirror Desk
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳು ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ ಚಲಾವಣೆಗೆ ಬರದು. ಆದ್ದರಿಂದ ಕಾಂಗ್ರೆಸ್ ಪಕ್ಷದ ಬೆಂಬಲದಿAದ ಚುನಾವಣೆಗೆ ಸ್ಪರ್ಧಿಸುವ ಉಮೇದುದಾರರು ದಿಟ್ಟತನ ಮತ್ತು ಛಲದಿಂದ ಚುನಾವಣೆಯನ್ನು ಎದುರಿಸಿ ಎಂದು ಮಾಜಿ ಶಾಸಕ ಗೋಪಾಲಕೃಷ್ಣ...
ಹೊಸನಗರ

ಅನ್ನದಾತನಿಗೆ ಬಾರದ ರಾಜ್ಯ ಸರಕಾರದ ಪ್ರೋತ್ಸಾಹ ಧನ

Malenadu Mirror Desk
ಹೊಸನಗರ ತಾಲೂಕಿನ ಹೊಸನಗರ ಹಾಗೂ ರಿಪ್ಪನ್ ಪೇಟೆಯ :ಎಪಿಎಂಸಿಯ ಭತ್ತ ಖರೀದಿ ಕೇಂದ್ರದಲ್ಲಿ ರೈತರಿಂದ ಕೇಂದ್ರ ಸರಕಾರವು ಕಳೆದ ಬಾರಿ ಖರೀದಿಸಿದ ಭತ್ತದ ಬೆಂಬಲ ಬೆಲೆÀ ೧೮೦೦ ರೂಪಾಯಿಗಳನ್ನು ಹಣವನ್ನು ಪಾವತಿ ಮಾಡಿದ್ದು ,ರಾಜ್ಯ...
ಮನರಂಜನೆರಾಜ್ಯ

ಯಕ್ಷಗಾನ ಕಲೆ ಕನ್ನಡದ ಶ್ರೀಮಂತಿಕೆ ಹೆಚ್ಚಿಸಿದೆ: ಹಾಲಪ್ಪ

Malenadu Mirror Desk
ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಶುದ್ದವಾದ ಕನ್ನಡ ಭಾಷೆ ನೆಲೆಯೂರಿದ್ದು, ಅದರಲ್ಲೂ ಯಕ್ಷಗಾನ ಕಲೆ ಕನ್ನಡದ ಶ್ರೀಮಂತಿಕೆಯನ್ನು ಹೆಚ್ಚಿಸಿದೆ ಎಂದು ಸಾಗರ-ಹೊಸನಗರ ಶಾಸಕ ಹೆಚ್. ಹಾಲಪ್ಪ ಅಭಿಪ್ರಾಯಪಟ್ಟಿದ್ದಾರೆ.ಮಂಗಳೂರಿನಲ್ಲಿ ಶನಿವಾರ ನಡೆದ ಹದಿಮೂರನೇ ರಾಷ್ಟ್ರೀಯ ಕನ್ನಡ...
ಮಲೆನಾಡು ಸ್ಪೆಷಲ್ರಾಜ್ಯ

ಕಿಮ್ಮನೆ ಜಯರಾಂ ಮನೆ ಮೇಲೆ ಐಟಿ ದಾಳಿ

Malenadu Mirror Desk
ಮಲೆನಾಡಿನ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಅವರ ಕಚೇರಿ ಹಾಗೂ ಮನೆಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಡಕೆ ಮಂಡಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಯರಾಂ ಶಿವಮೊಗ್ಗದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.