ಶಿರಸಿ ಜಿಲ್ಲೆಗೆ ಆಗ್ರಹಿಸಿ ಪಂಜಿನ ಮೆರವಣಿಗೆ
ಶಿರಸಿ ಜಿಲ್ಲೆಗೆ ಆಗ್ರಹಿಸಿ ಶಿರಸಿ ಜಿಲ್ಲಾ ಹೋರಾಟ ಸಮಿತಿ ಪಂಜಿನ ಮೆರವಣಿಗೆ ನಡೆಸಿದರು. ಅಯ್ಯಪ್ಪಸ್ವಾಮಿ ದೇವಾಲಯದಿಂದ ಹೊರಟ ಮೆರವಣಿಗೆಯು ತಿಮ್ಮಪ್ಪನಾಯ್ಕ ಸರ್ಕಲ್.ರಾಜಮಾರ್ಗ, ಭಗತ್ ಸಿಂಗ್ ಸರ್ಕಲ್, ಜೋಗ ಮಾರ್ಗದಲ್ಲಿ ಮೆರವಣಿಗೆ ನಡೆಸಲಾಯಿತು. ಹೋರಾಟ ಸಮಿತಿ...

