Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ಜಿಲ್ಲೆಬೇಸಾಯಮಲೆನಾಡು ಸ್ಪೆಷಲ್

ಮಲೆನಾಡಿನಲ್ಲಿ ಸುಗ್ಗಿ ಸಂಭ್ರಮಕ್ಕೆ ದರಕುಸಿತದ್ದೇ ಸಮಸ್ಯೆ

Malenadu Mirror Desk
ಮಲೆನಾಡಿನಲ್ಲಿ ಈಗ ಸುಗ್ಗಿ ಸಂಭ್ರಮ. ಅತಿವೃಷ್ಟಿಯಿಂದ ತತ್ತರಿಸಿದ್ದ ರೈತ ಸಮುದಾಯ ಈಗ ಅಳಿದುಳಿದ ಫಸಲನ್ನು ಕಟಾವು ಮಾಡಲು ಮುಂದಾಗಿದೆ. ವಾಯುಭಾರ ಕುಸಿತದಿಂದ ವಾರವಿಡೀ ಮೋಡಮುಸುಕಿದ ವಾತಾವರಣ ಇದ್ದ ಕಾರಣ ಭತ್ತ, ಜೋಳ ಹಾಗೂ ರಾಗಿ...
ಜಿಲ್ಲೆಹೊಸನಗರ

ಹೊಸನಗರ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ವಜಾಕ್ಕೆ ಮನವಿ

Malenadu Mirror Desk
ಜೆಡಿಎಸ್ ನಿಷ್ಕ್ರೀಯ ತಾಲ್ಲೂಕ್ ಅಧ್ಯಕ್ಷರ ವಜಾಕ್ಕೆ ಹೆಚ್.ಡಿ.ಕುಮಾರಸ್ವಾಮಿಗೆ ಮನವಿ”ರಿಪ್ಪನ್‍ಪೇಟೆ;-ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕ್ ಜೆಡಿಎಸ್ ಅಧ್ಯಕ್ಷ ನಿಷ್ಕ್ರೀಯರಾಗಿದ್ದು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತಗೆದುಕೊಳ್ಳುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಈ ತಕ್ಷಣ ಅಧ್ಯಕ್ಷರನ್ನು ವಜಾಗೊಳಿಸಿ ಕ್ರಿಯಾಶೀಲ ಅಧ್ಯಕ್ಷರನ್ನು ನೇಮಕ...
ರಾಜಕೀಯ

ಸಚಿವ ಕೆಎಸ್‍ಈ ರಾಜೀನಾಮೆಗೆ ಕೆಬಿಪಿ ಆಗ್ರಹ

Malenadu Mirror Desk
ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಅಭಿವೃದ್ಧಿ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲರಾಗಿರುವ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಿವಮೊಗ್ಗ ಕ್ಷೇತ್ರದ ಶಾಸಕರೂ ಆಗಿರುವ ಕೆ.ಎಸ್. ಈಶ್ವರಪ್ಪ ಅವರು ಕೂಡಲೇ ರಾಜೀನಾಮೆ ನೀಡಿ , ತಮ್ಮ ವೈಫಲ್ಯ...
ಜಿಲ್ಲೆಶಿವಮೊಗ್ಗ

ಕಚೇರಿ ಮುತ್ತಿಗೆ ಮುಂದಕ್ಕೆ

Malenadu Mirror Desk
ಶಿವಮೊಗ್ಗ,ಡಿ.೮: ಎಂಪಿಎA ನೆಡುತೋಪು ಖಾಸಗೀಕರಣ ವಿರೋಧಿಸಿ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಮುತ್ತಿಗೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ಈ ಸಂದರ್ಭ ಮುತ್ತಿಗೆ ಕಾರ್ಯಕ್ರಮ ಸರಿಯಲ್ಲ ಎಂದು ಪೊಲೀಸ್ ಅಧಿಕಾರಿಗಳು ಕೇಳಿಕೊಂಡ ಹಿನ್ನೆಲೆಯಲ್ಲಿ ಹೋರಾಟ ಮುಂದೂಡಲಾಗಿದೆ....
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.