Malenadu Mitra

Author : Malenadu Mirror Desk

https://malenadumitra.com/ - 2421 Posts - 11 Comments
ರಾಜ್ಯಶಿವಮೊಗ್ಗಸಾಗರ

ಜನರ ಮನೆ ಬಾಗಿಲಿಗೆ ಸೇವೆ ಸರ್ಕಾರದ ಆಶಯ : ಎಸ್ ಮಧು ಬಂಗಾರಪ್ಪ

Malenadu Mirror Desk
ಸಾಗರ : ಜನರ ಅಶೋತ್ತರಗಳಿಗೆ ಪೂರಕವಾಗಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಮತ್ತು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ನಡೆಸಲಾಗುತ್ತಿದೆ ಎಂದು  ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ...
ರಾಜ್ಯಶಿವಮೊಗ್ಗಸಾಗರಹೊಸನಗರ

ಶರಾವತಿ ಸಂತ್ರಸ್ತರ ಅರಣ್ಯ ಭೂಮಿ ಡಿ-ನೋಟಿಫಿಕೇಶನ್‌ | ಕೇಂದ್ರಕ್ಕೆ  ಪ್ರಸ್ತಾವನೆ ಸಲ್ಲಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

Malenadu Mirror Desk
ಸೊರಬ: ಶರಾವತಿ ಮುಳುಗಡೆ ಸಂತ್ರಸ್ತರ ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡಲು ಕೇಂದ್ರ ಸರ್ಕಾರದ ಅನುಮತಿ ಪಡೆಯುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆಯನ್ನು ಶೀಘ್ರ ಸಲ್ಲಿಸುವಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಅಧಿಕಾರಿಗಳಿಗೆ...
ರಾಜ್ಯಶಿವಮೊಗ್ಗಸೊರಬ

ಪ್ರಜಾಸೇವಾ ಆಂದೋಲನದಿಂದ ಸಮಸ್ಯೆ ತ್ವರಿತ ಇತ್ಯರ್ಥ: ಸಚಿವ ಎಸ್ ಮಧು ಬಂಗಾರಪ್ಪ

Malenadu Mirror Desk
ಸೊರಬ : ಸಾರ್ವಜನಿಕರ ಕುಂದು-ಕೊರತೆಗಳು ಮತ್ತು ಅವರ ದುಃಖ ದುಮ್ಮಾನ ಗಳನ್ನು ಆಲಿಸಿ, ಅವುಗಳಿಗೆ ಉಪಸ್ಥಿತ ಇಲಾಖಾ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳದಲ್ಲಿಯೇ ಸೂಕ್ತ ಹಾಗೂ ಸಮಾಧಾನದ ಪರಿಹಾರ ನೀಡುವ ಸಲುವಾಗಿ ಪ್ರಜಾಸೇವಾ ಆಂದೋಲನ ಸಭೆಗಳನ್ನು...
ರಾಜ್ಯಶಿವಮೊಗ್ಗ

ಸೂಡಾ ಅಧ್ಯಕ್ಷರಾಗಿ ಮಧುಸೂದನ್‌ ಅಧಿಕಾರ ಸ್ವೀಕಾರ

Malenadu Mirror Desk
ಶಿವಮೊಗ್ಗ : ರಾಜ್ಯ ಸರ್ಕಾರ ಮತ್ತು ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾವಿಟ್ಟು, ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಂಬಿಕೆಗೆ ದಕ್ಕೆಯಾಗದಂತೆ ಶಿವಮೊಗ್ಗ- ಭದ್ರಾವತಿ ಅವಳಿನಗರಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವೆ ಎಂದು ಶಿವಮೊಗ್ಗ-...
ರಾಜ್ಯಶಿವಮೊಗ್ಗಸಾಗರ

ಗೋವರ್ಧನ ಟ್ರಸ್ಟ್‌; ಅ.7ರಂದು ‘ಗೋ ಸಂಜೀವಿನಿ ಧಾಮ’ಕ್ಕೆ ಶಂಕುಸ್ಥಾಪನೆ; ಅ.8ರಂದು ಗೋಸೇವಾ ಸಂಭ್ರಮ: ಕೆ.ಈ.ಕಾಂತೇಶ್ 

Malenadu Mirror Desk
ಶಿವಮೊಗ್ಗ: ಗೋವರ್ಧನ ಟ್ರಸ್ಟ್‌ನ ಒಂದು ವರ್ಷದ ಗೋಸೇವಾ ಪಯಣದ ಅಂಗವಾಗಿ ಅ.7ರಂದು ಅಬ್ಬಲಗೆರೆಯ ನವ್ಯಶ್ರೀ ಈಶ್ವರ ವನದಲ್ಲಿ ‘ಗೋ ಸಂಜೀವಿನಿ ಧಾಮ’ ಅಶಕ್ತ ಗೋವುಗಳ ಆರೈಕೆ ಕೇಂದ್ರಕ್ಕೆ ಶಂಕುಸ್ಥಾಪನೆ ಹಾಗೂ ಅ.8ರಂದು ಶುಭಮಂಗಳ ಸಮುದಾಯ...
ರಾಜ್ಯಶಿವಮೊಗ್ಗ

ಸೇವೆ ಮುಗಿಸಿ ಬಂದ ಯೋಧರಿಗೆ ಅದ್ಧೂರಿ ಸ್ವಾಗತ

Malenadu Mirror Desk
ಶಿವಮೊಗ್ಗ: ಭಾರತೀಯ ಸೇನೆಯಲ್ಲಿ ೨೪ ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಬಂದ ಇಬ್ಬರು ಯೋಧರಿಗೆ ಕುಟುಂಬದವರು, ಸ್ನೇಹಿತರು, ಮಾಜಿ ಯೋಧರು ಅದ್ಧೂರಿ ಸ್ವಾಗತ ನೀಡುವ ಮೂಲಕ ಭಾವುಕ ಕ್ಷಣಕ್ಕೆ ಸಾಕ್ಷಿಯಾದರು. ರೈಲ್ವೆ ನಿಲ್ದಾಣದಲ್ಲಿ ಗುರುವಾರ...
ರಾಜ್ಯಶಿವಮೊಗ್ಗ

ಗಾಂಧೀಜಿಯವರ ಜೀವನಾದರ್ಶಗಳು ಸಾರ್ವಕಾಲಿಕ

Malenadu Mirror Desk
ಶಿವಮೊಗ್ಗ :  ಮಹಾತ್ಮ ಗಾಂಧೀಜಿಯವರ ಚಿಂತನೆಗಳು ಸ್ವಾತಂತ್ರ್ಯ ಹೋರಾಟಕ್ಕೆ ಮಾತ್ರ ಸೀಮಿತವಾಗಿರದೆ ಸತ್ಯ, ಅಹಿಂಸೆ, ಸರಳತೆ, ಸ್ವಾವಲಂಬನೆ, ಸಮಾನತೆ ಮತ್ತು ಸರ್ವೋದಯದಂತಹ ಮೌಲ್ಯಗಳು ಸಾರ್ವಕಾಲಿಕ ಮಹತ್ವವನ್ನು ಹೊಂದಿವೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು...
ರಾಜ್ಯ

ಯಡಮನೆ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ: ಸಚಿವ ಮಧು ಬಂಗಾರಪ್ಪ ಅಭಯ

Malenadu Mirror Desk
ಶಿವಮೊಗ್ಗ: ಸಾಗರ ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೊಟೀಸ್ ನೀಡಿರುವ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣವೇ ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದೇನೆ. ಹೀಗಾಗಿ...
ರಾಜ್ಯಶಿವಮೊಗ್ಗ

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Malenadu Mirror Desk
ಶಿವಮೊಗ್ಗ : ಮಹಾತ್ಮಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಜಿಲ್ಲಾ ಕಾಂಗ್ರೆಸ್ ಕಛೇರಿಯಿಂದ ಡಿ.ಸಿ. ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಅಲ್ಲಿ ಧರಣಿನಡೆಸಿ ಜಿಲ್ಲಾಧಿಕಾರಿಗಳ...
ಶಿವಮೊಗ್ಗ

ಬ್ರಹ್ಮಶ್ರೀ ನಾರಾಯಣ ಗುರು ಸೊಸೈಟಿ ಬಲವರ್ಧನೆ: ನೂತನ ಅಧ್ಯಕ್ಷ ಡಾ.ಜಿ.ಡಿ.ನಾರಾಯಣಪ್ಪ ಭರವಸೆ

Malenadu Mirror Desk
ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘಕ್ಕೆ ನೂತನ ಆಡಳಿತ ಮಂಡಳಿ ರಚನೆಯಾಗಿದೆ. ಜಿಲ್ಲೆಯಲ್ಲಿ ಪ್ರಭಾವಿ ಸಮುದಾಯವನ್ನು ಪ್ರತಿನಿಧಿಸುವ ಈ ಸೊಸೈಟಿಯ ಪ್ರಗತಿಗೆ ಆಡಳಿತ ಮಂಡಳಿ ಶ್ರಮಿಸಲಿದೆ ಎಂದು ಮಾಜಿ ಶಾಸಕರೂ ಆದ ಸಹಕಾರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.