Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಈಡಿಗ ಸಮಾಜದಿಂದ ಮುಖ್ಯಮಂತ್ರಿ ಭೇಟಿ, ಅಭಿನಂದನೆ

Malenadu Mirror Desk
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧುಬಂಗಾರಪ್ಪರ ನೇತೃತ್ವದಲ್ಲಿ ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಈಡಿಗ ಸಂಘದ ಪ್ರಮುಖರು ಭೇಟಿಯಾಗಿ ಚರ್ಚೆ ನಡೆಸಿದರು.ಈಡಿಗ ಸಮಾಜದ ಎಲ್ಲ...
ರಾಜ್ಯಶಿವಮೊಗ್ಗ

Featured ಶಿವಮೊಗ್ಗ ಅದ್ಧೂರಿ ಹಿಂದೂಮಹಾ ಸಭಾ ಗಣಪತಿ ವಿಸರ್ಜನೆ
ವೈಭವದ ರಾಜಬೀದಿ ಉತ್ಸವ, ಕುಣಿದು ಕುಪ್ಪಳಿಸಿದ ಯುವ ಸಮೂಹ, ಕಲಾತಂಡಗಳ ಆಕರ್ಷಣೆ

Malenadu Mirror Desk
ಶಿವಮೊಗ್ಗ: ಕಲಾತಂಡಗಳ ವೈಭವದ ನೃತ್ಯ, ಚಂಡೆಮೇಳ, ಡೊಳ್ಳು ಕುಣಿತ, ಕಹಳೆಗಳ ಮೇಳ, ಯುವಕ- ಯುವತಿಯರ ಕುಣಿತ, ಸಾಗರೋಪದಿಯಲ್ಲಿ ಭಕ್ತಸಾಗರ , ರಸ್ತೆಯ ಇಕ್ಕೆಲದಲ್ಲೂ ನಿಂತು ವೀಕ್ಷಿಸಿದ ನಗರವಾಸಿಗಳು, ವೃತ್ತಗಳಲ್ಲಿ ಮನಸೆಳೆಯುವ ಅಲಂಕಾರ, ವಾದ್ಯ, ಭಾವಪರವಶರಾಗಿ...
ರಾಜ್ಯಶಿವಮೊಗ್ಗ

ಸರಕಾರದ ಸೌಲಭ್ಯ ಸಾಮಾನ್ಯ ಜನರಿಗೂ ತಲುಪಲಿ: ಸಚಿವ ಮಧುಬಂಗಾರಪ್ಪ,ಜನತಾದರ್ಶನದಲ್ಲಿ ಜಿಲ್ಲೆಯ ಜನರ ಸಮಸ್ಯೆಗಳ ಅನಾವರಣ, ಸರಕಾರಿ ಬಸ್, ಹಕ್ಕುಪತ್ರ, ಗೃಹಲಕ್ಷ್ಮಿಗೇ ಹೆಚ್ಚಿನ ಮನವಿ

Malenadu Mirror Desk
ಶಿವಮೊಗ್ಗ,ಸೆ.೨೫ : ಜನಸಾಮಾನ್ಯರಿಗೆ ಸರ್ಕಾರದ ಸೌಲಭ್ಯಗಳನ್ನು ಸುಲಭ, ಸರಳವಾಗಿ ಒದಗಿಸುವ ಹಿನ್ನೆಲೆಯಲ್ಲಿ ಜನಸ್ನೇಹಿ ಆಡಳಿತವನ್ನು ಅನುಷ್ಟಾನಗೊಳಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ...
ರಾಜ್ಯಶಿವಮೊಗ್ಗ

ಭವಿಷ್ಯವಿಲ್ಲದಲ್ಲಿ ಸುರಿಸಿದ ಬೆವರಿಗೆ ಬೆಲೆ ಇಲ್ಲ, ಎರಡು ದಶಕಗಳ ಜೆಡಿಎಸ್ ಬಾಂಧವ್ಯ ಕಡಿದುಕೊಳ್ಳುವೆ: ಎಂ.ಶ್ರೀಕಾಂತ್

Malenadu Mirror Desk
ಶಿವಮೊಗ್ಗ,ಸೆ.೨೩: ಭವಿಷ್ಯವಿಲ್ಲದ ಜಾಗದಲ್ಲಿ ಸುರಿಸಿರುವ ಬೆವರಿಗೆ ಬೆಲೆ ಇಲ್ಲ. 22 ವರ್ಷಗಳಿಂದ ಶಿವಮೊಗ್ಗಜಿಲ್ಲೆಯಲ್ಲಿ ಜಾತ್ಯತೀತ ಜನತಾದಳಕ್ಕಾಗಿ ದುಡಿದಿದ್ದೇನೆ. ಈ ಅವಧಿಯಲ್ಲಿ ನಾನು ಏನೂ ಅಧಿಕಾರ ಪಡೆದಿಲ್ಲ. ಆದರೆ ಹಲವರು ಅಧಿಕಾರ ಅನುಭವಿಸಲು ಕಾರಣನಾಗಿದ್ದೇನೆ ಎಂಬ...
ರಾಜ್ಯಶಿವಮೊಗ್ಗ

ಪ್ರಣವಾನಂದ ಸ್ವಾಮೀಜಿ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಜಿಲ್ಲಾ ಈಡಿಗ ಸಂಘ

Malenadu Mirror Desk
ಶಿವಮೊಗ್ಗ: ಈಡಿಗ ಸಮಾಜದ ಸ್ವಾಮೀಜಿ ಎಂದು ಹೇಳಿಕೊಳ್ಳುತ್ತಿರುವ ಪ್ರಣವಾನಂದ ಸ್ವಾಮೀಜಿ ಸಚಿವ ಮಧು ಬಂಗಾರಪ್ಪ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗ ಸಂಘ ಬಲವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ...
ರಾಜ್ಯಶಿವಮೊಗ್ಗ

ಕೃಷಿ ವಿವಿಯ ವೈಜ್ಞಾನಿಕ ಜ್ಞಾನ ರೈತರಿಗೆ ತಲುಪಬೇಕು, ಕೃಷಿ ವಿವಿಯ ೧೧ನೆಯ ಸಂಸ್ಥಾಪನಾ ದಿನಾಚರಣೆಯಲ್ಲಿ ಕಾಗೋಡು ತಿಮ್ಮಪ್ಪ ಕರೆ

Malenadu Mirror Desk
ಶಿವಮೊಗ್ಗ ಸೆ.೨೧ : ರೈತರು ಭೂಮಿಯನ್ನು ಉಳುಮೆ ಮಾಡುತ್ತಿದ್ದಾರೆ. ಆದರೆ ಯಾವ ಭೂಮಿಯಲ್ಲಿ ಎಂತಹ ಬೆಳೆಯನ್ನು ಬೆಳೆಯಬೇಕೆಂಬ ಪರಿಜ್ಞಾನ, ವೈಜ್ಞಾನಿಕ ಮಾಹಿತಿ ಎಲ್ಲರಿಗೂ ಇಲ್ಲ. ಪಂಚಾಯಿತಿ ವಾರು ಕನಿಷ್ಟ ೫೦ ಜನರಿಗೆ ಈ ಬಗ್ಗೆ...
ರಾಜ್ಯಶಿವಮೊಗ್ಗ

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ದ್ರೋಹ ಮಾಡಿದೆ: ಈಶ್ವರಪ್ಪ ಆರೋಪ

Malenadu Mirror Desk
ಶಿವಮೊಗ್ಗ: ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ. ಇದು ಇಲ್ಲಿಯ ರೈತರಿಗೆ ಡಿ.ಕೆ.ಶಿವಕುಮಾರ್ ಮಾಡಿದ ದ್ರೋಹ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...
ರಾಜ್ಯಶಿವಮೊಗ್ಗ

ಈಡಿಗ ಸಮಾಜಕ್ಕೂ ಪ್ರಣವಾನಂದ ಸ್ವಾಮೀಜಿಗೂ ಯಾವುದೇ ಸಂಬಂಧ ವಿಲ್ಲ, ಕರ್ನಾಟಕ ಪ್ರದೇಶ ಈಡಿಗ ಸಂಘದ ಹೇಳಿಕೆ

Malenadu Mirror Desk
ಬೆಂಗಳೂರು,ಸೆ.೨೦: ಸ್ವಯಂ ಘೋಷಿತವಾಗಿ ಈಡಿಗ ಸ್ವಾಮೀಜಿಯೆಂದು ಹೇಳಿಕೊಳ್ಳುತ್ತಿರುವ ಪ್ರಣವಾನಂದ ಸ್ವಾಮೀಜಿಗಳಿಗೂ ಈಡಿಗ ಸಮುದಾಯಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಕರ್ನಾಟಕ ಪ್ರದೇಶ ಈಡಿಗರ ಸಂಘ ಸ್ಪಷ್ಟ ಪಡಿಸಿದೆ. ಪ್ರೆಸ್ ಕ್ಲಬ್ ನಲ್ಲಿ ಬುಧವಾರ ನಡೆದ...
ರಾಜ್ಯಶಿವಮೊಗ್ಗ

ಮಲೆನಾಡಿನಾದ್ಯಂತ ಸಡಗರ ಸಂಭ್ರಮದ ಗೌರಿ ಹಬ್ಬ, ತವರಲ್ಲಿನ ಬರದ ಛಾಯೆಗೆ ಮರುಗಿದ ಹೆಣ್ಣುಮಕ್ಕಳು,

Malenadu Mirror Desk
ಮಲೆನಾಡಿನ ಸಂಸ್ಕೃತಿಯ ಪ್ರತೀಕವಾದ ಗೌರಿ ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಗೌರಿ ಹಬ್ಬವೆಂದರೆ ಮಲೆನಾಡಿನಲ್ಲಿ ವಿಶಿಷ್ಟ ಆಚರಣೆ. ಮಲೆನಾಡು ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ವ್ಯಾಪಕವಾಗಿರುವ ದೀವರ ಸಮುದಾಯದಲ್ಲಿ ಗೌರಿ ಹಬ್ಬಕ್ಕೆ...
ರಾಜ್ಯಶಿವಮೊಗ್ಗ

ಚಳವಳಿಯ ಕುಲುಮೆಯಲ್ಲಿ ಅರಳಿದ ಹೂವು ಕಾಗೋಡು, ಅಭಿನಂದನಾ ಸಮಾರಂಭದಲ್ಲಿ ಮುತ್ಸದ್ದಿ ರಾಜಕಾರಣಿಯನ್ನು ಕೊಂಡಾಡಿದ ಗಣ್ಯರು

Malenadu Mirror Desk
ಶಿವಮೊಗ್ಗ: ಸೈದ್ಧಾಂತಿಕ ಸ್ಪಷ್ಟತೆ, ಪ್ರಾಮಾಣಿಕತೆ ಹಾಗೂ ಸ್ವಯಂ ನಿಯಂತ್ರಣ ಇವು ಹೋರಾಟಗಾರನಿಗಿರಬೇಕಾದ ಲಕ್ಷಣಗಳು. ಇಂತಹ ಗುಣಗಳಿಂದಲೇ ಕಾಗೋಡು ತಿಮ್ಮಪ್ಪ ಹೋರಾಟಗಾರನಾಗಿ ಬೆಳೆದರು. ರಾಜ್ಯ ರಾಜಕೀಯದಲ್ಲಿ ಮರೆಯಲಾರದ ರಾಜಕಾರಣಿಯಾದರು ಎಂದು ಮಾಜಿ ಸಭಾಪತಿ , ಚಿತ್ರಕಲಾ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.