Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಜನನಾಯಕನಿಗೆ ಆತ್ಮೀಯ ಅಭಿನಂದನೆ, ಕಾಗೋಡು ತಿಮ್ಮಪ್ಪರಿಗೆ ಶಿವಮೊಗ್ಗದಲ್ಲಿ ಹೃದಯ ಸ್ಪರ್ಶಿ ಸನ್ಮಾನ

Malenadu Mirror Desk
ಕಾಗೋಡು.. ಈ ಹೆಸರು ಕೇಳಿದರೆ ಮೈ ರೋಮಾಂಚನವಾಗುತ್ತದೆ. ಐತಿಹಾಸಿಕ ಕಾಗೋಡು ಚಳವಳಿಯ ಬೀಜ ಬಿತ್ತಿ ಹೋರಾಟವೆಂಬ ಉಳುಮೆ ಮಾಡಿ ಉಳುವವನೆ ಹೊಲದೊಡೆಯ ಎಂಬ ಕಾಯಿದೆಯ ಫಸಲು ಕೊಯ್ದಿದ್ದು, ಆ ಮೂಲಕ ಲಕ್ಷಾಂತರ ಗೇಣಿದಾರರು ಭೂ...
ರಾಜ್ಯಶಿವಮೊಗ್ಗ

ಮಹಿಳಾ ಪೌರಕಾರ್ಮಿಕರಿಗೆ ಬಾಗಿನ ನೀಡಿದ ಎಂ.ಶ್ರೀಕಾಂತ್

Malenadu Mirror Desk
ಶಿವಮೊಗ್ಗ: ಪ್ರತಿದಿನ ಬೆಳಗ್ಗೆ ಪ್ರತಿ ಮನೆಯ ಸೇವೆ ಮಾಡುವ ಪೌರ ಕಾರ್ಮಿಕರ ಶ್ರಮಕ್ಕೆ ಬೆಲೆ ಕಟ್ಟಲಾಗುವುದಿಲ್ಲ ಎಂದು ಸಮಾಜಸೇವಕ ಎಂ. ಶ್ರೀಕಾಂತ್ ಹೇಳಿದ್ದಾರೆ.ನಗರದ ವೀರಶೈವ ಕಲ್ಯಾಣ ಮಂದಿರಲ್ಲಿ ಸದ್ಭಾವನಾ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್...
ರಾಜ್ಯಶಿವಮೊಗ್ಗ

ಫಾರ್ಮಸಿ ಕಾಲೇಜಿನಲ್ಲಿ ’ಕಲಾ ಸಂಭ್ರಮ – ೨೦೨೩’, ಬದುಕಿಗಾಗಿ ಕಲಿಯಲು ಪ್ರಯತ್ನಿಸಿ : ಜಿ.ಎಸ್.ನಾರಾಯಣರಾವ್

Malenadu Mirror Desk
ಶಿವಮೊಗ್ಗ: ಜೀವನ ಅನೇಕ ಅನುಭವಗಳನ್ನು ನೀಡಲಿದ್ದು, ಹಣದ ಹಿಂದೆ ಹೋಗದೆಯೆ ಬದುಕಿನ ಅನುಭವಗಳಿಗಾಗಿ ಕಲಿಯಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಹೇಳಿದರು.ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ವತಿಯಿಂದ ಗುರುವಾರ ಕುವೆಂಪು...
ರಾಜ್ಯಶಿಕಾರಿಪುರಶಿವಮೊಗ್ಗಸಾಗರ

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ: ಸಚಿವ ಮಧುಬಂಗಾರಪ್ಪ,ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವ ಮಧುಬಂಗಾರಪ್ಪನವರಿಗೆ ಅಭಿನಂದನೆ

Malenadu Mirror Desk
ಶಿಕಾರಿಪುರ:ಬಿಜೆಪಿಯ ಭಾವನಾತ್ಮಕ ರಾಜಕೀಯಕ್ಕೆ ಜನರೇ ಬ್ರೇಕ್ ಹಾಕಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕರೆ ನೀಡಿದರು.ಶಿಕಾರಿಪುರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು...
ರಾಜ್ಯಶಿವಮೊಗ್ಗ

ಕಣ್ಣು,, ಕಿವಿ, ಬಾಯಿ ಇಲ್ಲದ ಸರ್ಕಾರ: ಸಂಸದ ರಾಘವೇಂದ್ರ,ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ಬಿಜೆಪಿ

Malenadu Mirror Desk
ಶಿವಮೊಗ್ಗ: ರೈತರ ಹೊಲಗದ್ದೆಗಳಿಗೆ ಹೋಗಿ ರೈತರ ಸಂಕಷ್ಟಗಳನ್ನು ಕೇಳಬೇಕಾದ ಸಿಎಂ ಹಾಗೂ ಡಿಸಿಎಂ ಗ್ಯಾರಂಟಿ ಯೋಜನೆಗಳ ಮೂಲಕ ದುಡ್ಡು ಹೇಗೆ ಹೊಡೆಯಬೇಕು ಎಂದು ಯೋಚಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.ಬಿಜೆಪಿ ರೈತಮೋರ್ಚಾ...
ರಾಜ್ಯಶಿವಮೊಗ್ಗ

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ, ಸಸ್ಯ ಶಾಮಲ ಕಾರ್ಯಕ್ರಮದಲ್ಲಿ ಜಿ.ಪಂ.ಸಿಇಒ ಸ್ನೇಹಲ್ ಸುಧಾಕರ್ ಹೇಳಿಕೆ

Malenadu Mirror Desk
ಶಿವಮೊಗ್ಗ: ಪರಿಸರ ಇದ್ದರೆ ನಾವು. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಮುಖ್ಯ ಜವಾಬ್ದಾರಿಯಾಗಿದೆ ಎಂದು ಜಿ.ಪಂ ಸಿಇಒ ಸ್ನೇಹಲ್ ಸುಧಾಕರ ಲೋಖಂಡೆ ಹೇಳಿದರು.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಅರಣ್ಯ ಪರಿಸರ...
ರಾಜ್ಯಶಿವಮೊಗ್ಗ

ಅರಣ್ಯ ರಕ್ಷಕರ ಸೇವೆ ಅನನ್ಯ, ವನ್ಯಸಂಪತ್ತು ರಕ್ಷಿಸುವವರಿಗೂ ಸೂಕ್ತ ಗೌರವ ಸಿಗಬೇಕು, ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮಂಜುನಾಥನಾಯಕ್ ಅಭಿಮತ

Malenadu Mirror Desk
ಶಿವಮೊಗ್ಗ: ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳು ಕರ್ತವ್ಯ...
ರಾಜ್ಯಸಾಗರ

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ

Malenadu Mirror Desk
ಶಿವಮೊಗ್ಗ:ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರದಲ್ಲಿ ಯಾವುದೂ ಇನ್ನೂ ಅಂತಿಮವಾಗಿಲ್ಲ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವನ್ನು ಕೇವಲ ಮಾಧ್ಯಮದಲ್ಲಿ ಕೇಳಿ ತಿಳಿದುಕೊಂಡಿದ್ದೇನೆ. ಅದಕ್ಕಿಂತ ಹೆಚ್ಚು ಮಾಹಿತಿಯಿಲ್ಲ.ಚರ್ಚೆ...
ರಾಜ್ಯಶಿವಮೊಗ್ಗ

ಅತೀ ಹಿಂದುಳಿದವರಿಗೆ ಅನ್ಯಾಯ, ದುಬಾರಿ ವಾಚ್ ಕಟ್ಟಿಕೊಂಡು ಸಮಾಜವಾದಿ ಎನ್ನಲಾಗದು. ಅರಸು ಚಿಂತನೆ ಇರಬೇಕು, ಹಿಂದುಳಿದ ವರ್ಗದ ಸಮಾನ ಮನಸ್ಕರ ಸಭೆಯಲ್ಲಿ ಹರಿಪ್ರಸಾದ್ ವಾಗ್ದಾಳಿ

Malenadu Mirror Desk
ಬೆಂಗಳೂರು: ಬಾಯಲ್ಲಿ ಅರಸು ಜಪ ಮಾಡಿ, ಇತರೆ ಹಿಂದುಳಿದವರು ಮತ್ತು ದಲಿತರನ್ನು ಅಧಿಕಾರದಿಂದ ದೂರ ಇಟ್ಟರೆ ಅರಸು ಆಗಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಜ್ಯಶಿವಮೊಗ್ಗ

ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ, ಹಕ್ಕೊತ್ತಾಯದ ಪೂರ್ವಭಾವಿ ಸಭೆಗೆ ಸಾಕ್ಷಿಯಾಗುವ ಸ್ವಾಮೀಜಿಗಳು,ಹಿರಿಯ ನಾಯಕರುಗಳು

Malenadu Mirror Desk
ಬೆಂಗಳೂರು: ಈಡಿಗ ಬಿಲ್ಲವ ನಾಮಧಾರಿ ದೀವರು ಮತ್ತು ಇತರೆ ಅತೀ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿವೆ.ಶನಿವಾರ ಬೆಳಗ್ಗೆ ೧೦ ಗಂಟೆಗೆ ಆರಂಭವಾಗುವ ಸಭೆಯನ್ನು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.