ಶಿವಮೊಗ್ಗ : ಕಾರು ಮತ್ತು ಖಾಸಗಿ ಬಸ್ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಸಕ್ರೆಬೈಲು ಸಮೀಪ ಸಂಭವಿಸಿದೆ. ಶಿವಮೊಗ್ಗದಿಂದ ಮಂಗಳೂರಿಗೆ ಹೋಗುತಿದ್ದ ಕಾರಿಗೆ ತೀರ್ಥಹಳ್ಳಿಯಿಂದ ಬರುತಿದ್ದ ಬಸ್...
ಶಿವಮೊಗ್ಗ: ಜಿಲ್ಲಾ ಕೇಂದ್ರೀಯ ಸಹಕಾರ ಬ್ಯಾಂಕ್ (ಡಿಸಿಸಿ) ಅಧ್ಯಕ್ಷ ಎಂ. ಬಿ. ಚನ್ನವೀರಪ್ಪ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಬೆಂಬಲಿಗರು ಸಿದ್ಧತೆ ನಡೆಸಿದ್ದು, ಬುಧವಾರ ಈ ಸಂಬಂಧ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ನೀಡುವ...
ತುಮರಿ: ಗುರು ಯಾವತ್ತೂ ಜ್ಞಾನವನ್ನು ಧಾರೆ ಎರೆಯುತ್ತಾನೆ. ಅವನ ಕೃಪೆಯಿಂದ ಕಲಿತ ಜ್ಞಾನ ಸದ್ಬಳಕೆಯಾಗಿ ಜಗವ ಬೆಳಗಬೇಕು. ಹೀಗಾದಲ್ಲಿ ಲೋಕ ಕಲ್ಯಾಣವಾಗುತ್ತದೆ ಎಂದು ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನದ ಧರ್ಮಾಧಿಕಾರಿ ಡಾ. ಎಸ್...
ಶಿವಮೊಗ್ಗ ಜು.೪: ರಾಜ್ಯಕ್ಕೆ ಅಕ್ಕಿ ಕೊಡದ, ಸುಳ್ಳು ಭರವಸೆಗಳನ್ನು ನೀಡಿದ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮಹಾತ್ಮಾ ಗಾಂಧಿಪಾರ್ಕಿನ ಗಾಂಧಿ ಪ್ರತಿಮೆ ಬಳಿ...
ಶಿವಮೊಗ್ಗ:ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಮಾನವ ಸಂಪನ್ಮೂಲವನ್ನು ಸರಬರಾಜು ಮಾಡಲು ಅನುಮತಿ ಪಡೆದಿರುವ ಗುತ್ತಿಗೆದಾರ ಸಂಸ್ಥೆಗಳು ಕೆಲಸಕ್ಕಾಗಿ ನೇಮಕವಾಗುವ ಅಭ್ಯರ್ಥಿಗಳಿಂದ ಭಾರೀ ಪ್ರಮಾಣದ ಹಣ ವಸೂಲು ಮಾಡುತ್ತಿರುವ ಬಗ್ಗೆ ಹಾಗೂ ಅವರಿಗೆ ನೀಡಲಾಗುತ್ತಿರುವ ಸಮವಸ್ತ್ರಗಳ...
ಶಿವಮೊಗ್ಗ: ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿದ್ದು, ಶೈಕ್ಷಣಿಕ ಹಂತದಿಂದಲೇ ವಿದ್ಯಾರ್ಥಿಗಳು ವೃತ್ತಿ ಹಾಗೂ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಬಗ್ಗ ಆಲೋಚನೆ ಮಾಡಬೇಕು ಎಂದು ದೇಶಿಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಹೇಳಿದರು.ಶಿವಮೊಗ್ಗ...
ಶಿವಮೊಗ್ಗ: ಒಂಟಿ ಮಹಿಳೆಯನ್ನು ಕೊಲೆ ಮಾಡಿ ಭಾರೀ ಹಣ ಲಪಟಾಯಿಸಿದ ಖದೀಮರ ತಂಡವನ್ನು ಹೆಡೆಮುರಿಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ವಿಜಯನಗರ ಬಡಾವಣೆಯ ನಿವಾಸಿ ನೀರಾವರಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ್ ಅವರ ಪತ್ನಿ ಕಮಲಮ್ಮ...
ಸೊರಬ: ತಾಲೂಕಿನ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನ ತಮಗಿದ್ದು, ಸರಕಾರದಿಂದ ದೊರೆಯುವ ಸೌಲಭ್ಯಗಳು ಪಕ್ಷಾತೀತವಾಗಿ ಹಾಗೂ ಪರಿಣಾಮಕಾರಿ ಸಾರ್ವಜನಿಕರಿಗೆ ದೊರಕುವಂತೆ ಮಾಡುವ ಜವಾಬ್ದಾರಿ ಎಲ್ಲಾ ಅಧಿಕಾರಿಗಳ ಮೇಲಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...
ಶಿವಮೊಗ್ಗ :ಜಿಲ್ಲೆಯಲ್ಲಿ ವಾಡಿಕೆ ಪ್ರಮಾಣದ ಮಳೆ ಕೊರತೆಯ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಕೊರತೆ ಉಂಟಾಗಿದ್ದು , ನೀರಿನ ಕೊರತೆಯನ್ನು ನೀಗಿಸಲು ಸ್ಥಳೀಯ ಜಲಮೂಲಗಳನ್ನು ಬಳಸಿಕೊಳ್ಳುವಂತೆ ಹಾಗೂ ಅಗತ್ಯವಿರುವಲ್ಲಿ ಟ್ಯಾಂಕರ್ ಗಳ ಮೂಲಕ ನೀರನ್ನು...
ಶಿವಮೊಗ್ಗ: ರಾಜ್ಯ ಬಿಜೆಪಿಯ ಆಂತರಿಕ ಬೇಗುದಿ ಉಲ್ಬಣವಾಗಿದ್ದು, ಅಡ್ಜಸ್ಟ್‌ಮೆಂಟ್ ರಾಜಕಾರಣದ ದಂಗಲ್ ರೂಪದಲ್ಲಿ ಹಾದಿ ರಂಪವಾಗುತ್ತಿದೆ. ಸರಕಾರ ಮಾಡಿದ್ದ ಪಕ್ಷವೊಂದು ತನ್ನ ಸೋಲಿನ ಆತ್ಮಾವಲೋಕನ ಮಾಡಿಕೊಂಡು ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯಪ್ರವೃತ್ತರಾಗಬೇಕಿತ್ತು. ಆದರೆ ಸೋಲಿನ ಹೊಣೆಯನ್ನು...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.