ಬಾರ್ ಕ್ಯಾಶಿಯರ್ ಕೊಲೆ ಆರೋಪಿಗೆ ಕಾಲಿಗೆ ಗುಂಡು, ಬಂಧನ
ಶಿವಮೊಗ್ಗ ತಾಲೂಕು ಆಯನೂರಿನ ನವರತ್ನ ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಆರೋಪಿಗಳಲ್ಲಿ ಒಬ್ಬನನ್ನು ಕುಂಸಿಪೋಲಿಸರು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.ಭಾನುವಾರ ರಾತ್ರಿ ಕ್ಯಾಶಿಯರ್ ಸತೀಶ್‌ಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಆರೋಪಿಗಳನ್ನು ಅಶೋಕ್ ನಾಯ್ಕ,...

