ಮಧು ಬಂಗಾರಪ್ಪ ಅದ್ದೂರಿ ಸ್ವಾಗತಕ್ಕೆ ಸಿದ್ದತೆ
ಮೇ ೩೧ ರಂದು ನಗರಕ್ಕೆ ಆಗಮಿಸುವ ಸಚಿವರು
ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿ ಆಯ್ಕೆಯಾಗಿರುವ ಮಧುಬಂಗಾರಪ್ಪ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಜಿಲ್ಲಾ ಕಾಂಗ್ರೆಸ್ ಭರ್ಜರಿ ಸಿದ್ದತೆ ಮಾಡಿಕೊಂಡಿದೆ.ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್...

