Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಚೋರಡಿ ಕುಮದ್ವತಿ ಸೇತುವೆ ಮೇಲೆ ಭೀಕರ ಅಪಘಾತ ,2 ಸಾವು ಮುಖಾಮುಖಿ ಡಿಕ್ಕಿಯಾದ ಬಸ್ಗಳು, 35 ಕ್ಕೂ ಹೆಚ್ಚು ಜನರಿಗೆ ಗಾಯ, ಮೂವರ ಸ್ಥಿತಿ ಚಿಂತಾಜನಕ

Malenadu Mirror Desk
ಶಿವಮೊಗ್ಗ, ಮೇ ೧೧: ಖಾಸಗಿ ಬಸ್‌ಗಳ ನಡುವೆ ಗುರುವಾರ ಸಂಜೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಪ್ರಯಾಣಿಕರು ಸಾವಿಗೀಡಾಗಿದ್ದು, ೩೫ ಮಂದಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ತಾಲೂಕು ಚೋರಡಿಯ ಕುಮದ್ವತಿ ನದಿ ಸೇತುವೆ ಮೇಲೆ...
ರಾಜ್ಯಶಿವಮೊಗ್ಗ

ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ
ಬೆಳಗ್ಗೆ 8 ಗಂಟೆಗೆ ಎಣಿಕೆ ಆರಂಭ

Malenadu Mirror Desk
ಶಿವಮೊಗ್ಗ, ಮೇ.11 : ವಿಧಾನಸಭೆ ಚುನಾವಣೆ ಮತ ಎಣಿಕೆ ಕಾರ್ಯ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಮೇ 13ರಂದು ಶನಿವಾರ ಬೆಳಿಗ್ಗೆ 8 ಗಂಟೆಯಿAದ ಪ್ರಾರಂಭವಾಗಲಿದ್ದು, ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಶೇ.78.28 ಮತದಾನ

Malenadu Mirror Desk
ಶಿವಮೊಗ್ಗ: ಪ್ರಜಾತಂತ್ರದ  ಹಬ್ಬ ವಾದ  ಚುನಾವಣೆ ಮಲೆನಾಡು ಹಾಗೂ ಮಧ್ಯ ಕರ್ನಾಟಕದಲ್ಲಿ ಶಾಂತಿಯುತವಾಗಿ ಮುಕ್ತಾಯ ಗೊಂಡಿದೆ. ಕಳೆದ ಒಂದು ತಿಂಗಳಿಂದ ಚುನಾ ವಣೆಯ ಕಾವನ್ನು ಅಲ್ಲಲ್ಲಿ ಬಿದ್ದ ಮಳೆಯೂ ತಣ್ಣಗೆ ಮಾಡಿದೆ. ಬೆಳಗ್ಗೆ ಏಳು...
ರಾಜ್ಯಶಿವಮೊಗ್ಗ

ಕಾಗೋಡು ತಿಮ್ಮಪ್ಪ ಆರೋಗ್ಯ ವಿಚಾರಿಸಿದ ಅನಿತಾ ಮಧು ಬಂಗಾರಪ್ಪ

Malenadu Mirror Desk
ಚುನಾವಣೆಗೆ ಕೆಲವು ಗಂಟೆಗಳು ಬಾಕಿ ಇರುವಾಗ ರಾಜಕೀಯ ಪಕ್ಷಗಳು ಮತದಾರರ ಮನವೊಲಿಕೆಗೆ ಕೊನೆ ಹಂತದ ಕಸರತ್ತು ನಡೆಸಿದ್ದಾರೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಅಭ್ಯರ್ಥಿಗಳು‌ ಮತ್ತು ಬೆಂಬಲಗರು ಮನೆಮನೆ ಭೇಟಿ ನೀಡಿ ಮತಯಾಚನೆ ಮಾಡಿದರು. ಸೊರಬ ಕ್ಷೇತ್ರದಲ್ಲಿ...
ರಾಜ್ಯಶಿವಮೊಗ್ಗ

ಅಭಿವೃದ್ಧಿ ಮತ್ತು ಸೌಹಾರ್ದ ಶಿವಮೊಗ್ಗ ನಮ್ಮ ದ್ಯೇಯ

Malenadu Mirror Desk
ಶಿವಮೊಗ್ಗ,ಮೇ೮: ಅಭಿವೃದ್ದಿ ಮತ್ತು ಸೌಹಾರ್ದ ಶಿವಮೊಗ್ಗ ನನ್ನ ಮೂಲ ಮಂತ್ರ ಎಂದು ವಿಧಾನ ಸಭೆ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಹೇಳಿದರು.ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಎಲ್ಲಾ ವಾರ್ಡುಗಳಿಗೂ...
ರಾಜ್ಯಶಿಕಾರಿಪುರಶಿವಮೊಗ್ಗ

ವಿಜಯೇಂದ್ರ ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಿ: ನಟ ಸುದೀಪ್ ಮನವಿ

Malenadu Mirror Desk
ಶಿಕಾರಿಪುರ: ಬಿಜೆಪಿ ಅಭ್ಯರ್ಥಿ ಅವರು ರಾಜ್ಯ ಮಟ್ಟದ ನಾಯಕರಾಗಿ ಬೆಳೆದಿದ್ದು, ಶಿಕಾರಿಪುರ ಜನತೆ ಅವರನ್ನು ಗೆಲ್ಲಿಸಿ ಮತ್ತಷ್ಟು ಶಕ್ತಿ ನೀಡಬೇಕು ಎಂದು ಚಲನಚಿತ್ರ ನಟ ಸುದೀಪ್ ಹೇಳಿದರು.ಶಿಕಾರಿಪುರದಲ್ಲಿ ವಿಜಯೇಂದ್ರ ರೋಡ್‌ಶೋ ನಡೆಸಿ ಮತಯಾಚನೆ ಮಾಡಿದ...
ರಾಜ್ಯಶಿಕಾರಿಪುರಶಿವಮೊಗ್ಗ

ಸಿಹಿಮೊಗೆಯ ತುಂಗಾಪಾನ ಯಾರಿಗೆ ?, ಕಾಂಗ್ರೆಸ್,ಬಿಜೆಪಿಗೆ ಹಿತಶತ್ರುಗಳ ಕಾಟ, ಅಸದೃಶ ಮತ ನಂಬಿಕೊಂಡ ಆಯನೂರು ಮಂಜುನಾಥ್‌

Malenadu Mirror Desk
ಮಲೆನಾಡಿನ ಹೆಬ್ಬಾಗಿಲು,ಸಾಂಸ್ಕೃತಿಕ ನಗರಿ ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆ ಈ ಬಾರಿ ತನ್ನ ಮಗ್ಗಲು ಹೊರಳಿಸಿದೆಯೇ ಎಂಬ ಭಾವ ಮೂಡುತ್ತಿದೆ. ಈ ಕ್ಷೇತ್ರದಿಂದ ಐದು ಬಾರಿ ಗೆದ್ದು ಬೀಗಿದ್ದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಅನುಕಂಪದ ಅಲೆಯಲ್ಲಿ ಕಿಮ್ಮನೆ, ಅಧಿಕಾರದ ಪ್ರಭಾವಳಿಯಲ್ಲಿ ಆರಗ, ಬುದ್ದಿವಂತರ ಮತಕ್ಷೇತ್ರದಲ್ಲಿ ಕುತೂಹಲ ಘಟ್ಟದಲ್ಲಿ ರಣಕಣ

Malenadu Mirror Desk
ತೀರ್ಥಹಳ್ಳಿ: ಬುದ್ದಿವಂತರ ಮತಕ್ಷೇತ್ರ ತೀರ್ಥಹಳ್ಳಿಯಲ್ಲಿ ಈ ಬಾರಿ ಸಾಂಪ್ರದಾಯಕ ಎದುರಾಳಿಗಳಾದ ಕಿಮ್ಮನೆ ರತ್ನಕಾರ್ ಮತ್ತು ಆರಗ ಜ್ಞಾನೇಂದ್ರ ನಡುವೆ ನೇರ ಹಣಾಹಣಿ ಇದೆ. ಒಬ್ಬರಿಗೆ ಆಡಳಿತ ಸರಕಾರದಿಂದ ತಂದ ಯೋಜನೆಗಳು ಬೆನ್ನಿಗಿದ್ದರೆ, ಮತ್ತೊಬ್ಬರಿಗೆ ಅವರ...
ರಾಜ್ಯಶಿವಮೊಗ್ಗ

ಬಿಜೆಪಿ- ಜೆಡಿಎಸ್ ನಡುವೆಯೇ ಪೈಪೋಟಿ, ಅನುಕಂಪದ ಮುಂದೆ ಆರ್ಥಿಕ ಬಲದ ಸವಾರಿ 

Malenadu Mirror Desk
ಶಿವಮೊಗ್ಗ ನಗರಕ್ಕೆ  ಉಂಗುರದಂತೆ ಸುತ್ತುವರಿದಿರುವ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಭೌಗೋಳಿಕವಾಗಿ ವಿಸ್ತಾರವಾದ ಕ್ಷೇತ್ರ ಪರಿಶಿಷ್ಟ ವರ್ಗದ ಮೀಸಲು ಕ್ಷೇತ್ರವಾದ ಇಲ್ಲಿ ಕೃಷಿಯೇ ಪ್ರಧಾನ ಉದ್ಯೋಗ. ಬಹುಭಾಗ ನೀರಾವರಿ ಪ್ರದೇಶ ಹೊಂದಿರುವ ಕ್ಷೇತ್ರದಲ್ಲಿ ಮಳೆಯಾಧಾರಿತ ಪ್ರದೇಶಗಳೂ...
ಶಿವಮೊಗ್ಗ

ಜನರ ನಿರೀಕ್ಷೆಯಂತೆ ಕೆಲಸ ಮಾಡುವೆ ಪತ್ರಿಕಾ ಗೋಷ್ಠಿಯಲ್ಲಿ ಶಾರದಾ ಪೂರ್ಯನಾಯ್ಕ್ ಭರವಸೆ

Malenadu Mirror Desk
ಶಿವಮೊಗ್ಗ, ಮೇ : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪ್ರತಿ ಹಳ್ಳಿಯನ್ನೂ ತಲುಪಿದ್ದೇನೆ. ಎಲ್ಲಾ ಕಡೆ ಪ್ರೀತಿಯಿಂದ ನನ್ನನ್ನು ಬರಮಾಡಿಕೊಂಡು ಈ ಬಾರಿ ನಿಮ್ಮನ್ನು ಗೆಲ್ಲಿಸುತ್ತೇವೆ ಎಂಬ ಭರವಸೆ ನೀಡಿದ್ದಾರೆ ಎಂದು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.