ಶಿವಮೊಗ್ಗ: ತಾಲೂಕಿನ ಸೂಡೂರು ಗೇಟ್ ಬಳಿಯಿರುವ ದೇವಸ್ಥಾನದ ಕ್ರಾಸ್ ನಲ್ಲಿ ನಡೆದ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಬೈಕ್ ಹಾಗೂ ಕಾರು ನಡುವೆ ಡಿಕ್ಕಿಯಾಗಿ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ...
ಶಿವಮೊಗ್ಗ: ಶಿಕಾರಿಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆ ನೆತ್ತರು ಹರಿದಿದ್ದು, ಗಂಡನೇ ಹೆಂಡತಿಯನ್ನ ಭೀಕರವಾಗಿ ಕೊಲೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ರೇಣುಕಾ(40) ಕೊಲೆಯಾದ ಮಹಿಳೆ....
ಶಿವಮೊಗ್ಗ: ವಿಮಾನ ನಿಲ್ದಾಣದ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತಾ ಕ್ರಮದ ಭಾಗಿವಾಗಿ ಇಂದು ಮಾಕ್ ಡ್ರಿಲ್ ( ಅಣಕು ಪ್ರದರ್ಶನ) ನಡೆಸಲಾಯ್ತು. ಶಿವಮೊಗ್ಗದ ಸೋಗಾನೆ ಬಳಿಯಿರುವ ಕುವೆಂಪು ಏರ್ಪೋರ್ಟ್ ನಲ್ಲಿ ಏರ್ಪೋರ್ಟ್ ರಕ್ಷಣಾ ಸಿಬ್ಬಂದಿ...
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ನನ್ನ ಮೇಲೆ ನಂಬಿಕೆ ಇಟ್ಟು, ಶಿಕ್ಷಣ ಖಾತೆ ನೀಡಿದ್ದಾರೆ. ಅದನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದು, ಸಿಎಂ ಕೂಡ ನಮ್ಮ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಟ್ರೋಲ್...
ಶಿವಮೊಗ್ಗ: ಕೋಮುದ್ವೇಷ ಭಾಷಣ ಮಾಡಿ ಅಶಾಂತಿ ಸೃಷ್ಟಿಸಲು ಪ್ರಯತ್ನ ಮಾಡುತ್ತಿರುವ ಕೆ.ಎಸ್.ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಆಗ್ರಹಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ನಡೆಸಿದ...
ಶಿವಮೊಗ್ಗ: ಆಶ್ರಯ ಮನೆ ಫಲಾನುಭವಿಗಳ ಆಯ್ಕೆ ಸಭೆಯನ್ನು ಯಾರಿಗೂ ತಿಳಿಸದೇ ರದ್ದುಗೊಳಿಸಿದ್ದಕ್ಕೆ ಪಾಲಿಕೆ ಆಯುಕ್ತರ ವಿರುದ್ಧ ನೂರಾರು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲದೇ ಫಲಾನುಭವಿಗಳ ಪ್ರತಿಭಟನೆಯ ಬಿಸಿಗೆ ಸಿಲುಕಿದ ಮಹಾನಗರ ಪಾಲಿಕೆ ಆಯ್ತುಕೆ ಕವಿತಾ...
ಶಿವಮೊಗ್ಗ: ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಭೂ ಹಕ್ಕಿನ ವಿಚಾರಣೆ ಆರಂಭಗೊಂಡಿದ್ದು, ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಬಿ.ಎ ರಮೇಶ್ ಹೆಗಡೆ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ...
ಶಿವಮೊಗ್ಗ : ಮಾಜಿ ಡಿಸಿಎಂ ಹಾಗೂ ರಾಷ್ಟ್ರಭಕ್ತರ ಬಳಗದ ಸಂಚಾಲಕರಾದ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಮತ್ತೋಂದು ಸುಮೋಟೋ ಕೇಸ್ ದಾಖಲಾಗಿದೆ. ಪ್ರಚೋದನಾಕಾರಿ ಭಾಷಣ ಹಾಗೂ ಅನ್ಯ ಧರ್ಮದ ವಿರುದ್ಧ ಕೋಮು ಭಾವನೆ ಕೆರಳಿಸಲು ಪ್ರೇರಣೆ...
ಶಿವಮೊಗ್ಗ : ಕನ್ನಡ ರಂಗಭೂಮಿಯ ಖ್ಯಾತ ಕಲಾವಿದೆ ಅಕ್ಷತಾ ಪಾಂಡವಪುರ ಅಭಿನಯದ “ಲೀಕ್ ಔಟ್” ನಾಟಕದ 100ನೇ ಪ್ರದರ್ಶನ ಶಿವಮೊಗ್ಗದಲ್ಲಿ ನಡೆಯಲಿದೆ. ರಾಜ್ಯಾದ್ಯಂತ ಈಗಾಗಲೇ 99 ಯಶಸ್ವಿ ಪ್ರದರ್ಶನ ಕಂಡ ಈ ನಾಟಕದ ನೂರನೇ...
ಶಿವಮೊಗ್ಗ : ರೈತರಿಗೆ ಬೆಳೆ ಸಾಲ ಸೇರಿದಂತೆ ಜಿಲ್ಲೆಯ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಿಸಿಸಿ ಬ್ಯಾಂಕ್ ನ ಮತ್ತಷ್ಟು ಶಾಖೆಗಳು ಶೀಘ್ರವೇ ಕಾರ್ಯಾರಂಭ ಮಾಡಲಿವೆ. ಆರ್ ಬಿಐ ಅನುಮತಿ ಪಡೆದು ಸಹಕಾರ ಕೇಂದ್ರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.