Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಕೆ.ಬಿ.ಪ್ರಸನ್ನಕುಮಾರ್ ಜೆಡಿಎಸ್ ಅಭ್ಯರ್ಥಿ ?, ಕ್ಷಣಕ್ಷಣಕ್ಕೂ ತಿರುವು

Malenadu Mirror Desk
ಪ್ರತಿದಿನಕ್ಕೂ ಕುತೂಹಲ ಕೆರಳಿಸುತ್ತಿರುವ ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರ ಹಲವು ತಿರುವುಗಳಿಗೆ ಸಾಕ್ಷಿಯಾಗಲಿದೆ. ಶಿವಮೊಗ್ಗ ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್ ಟಿಕೆಟ್ ಹಂಚಿಕೆ ಅವೈಜ್ಞಾನಿಕ ವಾಗಿದೆ. ಮೂರು ಕ್ಷೇತ್ರಗಳಲ್ಲಿ ಗೆಲುವು ಮಾನದಂಡವಾಗಿ ಪಕ್ಷದ ನಾಯಕರಿಗೆ...
ರಾಜ್ಯಶಿವಮೊಗ್ಗ

ಬಿಎಸ್‌ವೈ -ಈಶ್ವರಪ್ಪ ಬಣಜಗಳಕ್ಕೆ ಅಭ್ಯರ್ಥಿ ಘೋಷಣೆ ವಿಳಂಬ
ಮೂರನೇ ಪಟ್ಟಿಯಲ್ಲಿ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಅಖೈರಾಗದ ಟಿಕೆಟ್

Malenadu Mirror Desk
ಶಿವಮೊಗ್ಗ,ಏ.೧೭:  ಮೂರನೇ ಪಟ್ಟಿಯಲ್ಲಿಯೂ ಶಿವಮೊಗ್ಗ ನಗರ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡುವಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕತ್ವ ವಿಫಲವಾಗಿದೆ. ಈಶ್ವರಪ್ಪ ನಿವೃತ್ತಿ ಬಳಿಕ ಕ್ಷೇತ್ರದ ಟಿಕೆಟ್ ಹಂಚಿಕೆ ಕಗ್ಗಂಟಾಗಿದ್ದು, ಯಡಿಯೂರಪ್ಪ ಮತ್ತು ಈಶ್ವರಪ್ಪ ಅವರ ನಡುವಿನ...
ರಾಜ್ಯ

ಬೇಳೂರು ಬರೀ ಕೈ ಫಕೀರ, ವಿಜಯೇಂದ್ರರಿಗೆ 126 ಕೋಟಿ ರೂ.ಆಸ್ತಿ
ಆಯೋಗಕ್ಕೆ ಸಲ್ಲಿಸಿದ ಅಭ್ಯರ್ಥಿಗಳ ಆಸ್ತಿ ವಿವರ

Malenadu Mirror Desk
ವಿಧಾನ ಸಭೆ ಚುನಾವಣೆಗೆ ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳು ಚುನಾವಣೆ ಆಯೋಗಕ್ಕೆ ತಮ್ಮ ಆಸ್ತಿ ಘೋಷಣಾ ಪತ್ರ ನೀಡಿದ್ದು, ಅದರಲ್ಲಿ ಕಾಂಗ್ರೆಸ್‌ನ ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ...
ರಾಜ್ಯಶಿವಮೊಗ್ಗ

ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆಗೆ ಅಭಿಮಾನಿಗಳಿಂದ ಠೇವಣಿ ಹಣ ಕೊಡುಗೆ: ಏ.೧೭ರಂದು ನಾಮಪತ್ರ

Malenadu Mirror Desk
ಸೊರಬ: ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಏ.೧೭ರಂದು ನಾಮಪತ್ರ ಸಲ್ಲಿಸಲಿದ್ದು,ಹಿರೇಶಕುನದ ಗ್ರಾಮದ ಅವರ ಅಭಿಮಾನಿಗಳು ನಾಮಪತ್ರ ಸಲ್ಲಿಸಲು ಠೇವಣಿ ಹಣ ನೀಡಲಿದ್ದಾರೆ ಎಂದು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಚ್.ಗಣಪತಿ ಹೇಳಿದರು.ಪಟ್ಟಣದ ಬಂಗಾರ...
ರಾಜ್ಯಶಿವಮೊಗ್ಗ

ಬಿಜೆಪಿಯಿಂದ ಹರಿಕೃಷ್ಣ, ಕಾಂಗ್ರೆಸ್ ಹುರಿಯಾಳು ಯೋಗಿಶ್, ಜೆಡಿಎಸ್‌ನಿಂದ ಶ್ರೀಕಾಂತ್ ಅಖಾಡಕ್ಕೆ

Malenadu Mirror Desk
ಶಿವಮೊಗ್ಗ: ರಾಜ್ಯದಲ್ಲಿಯೇ ಪ್ರತಿಷ್ಟಿತವಾಗಿರುವ ಶಿವಮೊಗ್ಗ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಕುತೂಹಲ ಉಳಿಸಿಕೊಂಡಿದ್ದು, ಕೊನೇ ಕ್ಷಣದವರೆಗೂ ಅದೇ ಕೌತುಕ ಮುಂದುವರಿದಿದೆ.ಕೆ.ಎಸ್.ಈಶ್ವರಪ್ಪ ಅವರನ್ನು ಒತ್ತಾಯ ಪೂರ್ವಕವಾಗಿ ಚುನಾವಣಾ ರಾಜಕೀಯದಿಂದ...
ರಾಜ್ಯಶಿವಮೊಗ್ಗ

ಪುತ್ರವ್ಯಾಮೋಹ ಮತ್ತು ನಿಯಂತ್ರಣವಿಲ್ಲದ ನಾಲಗೆಯಿಂದ ಈಶ್ವರಪ್ಪ ನಿರ್ಗಮನ

Malenadu Mirror Desk
ಶಿವಮೊಗ್ಗ: ಈಶ್ವರಪ್ಪ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಲು ಅವರ ನಾಲಿಗೆ ಮತ್ತು ಪುತ್ರ ವ್ಯಾಮೋಹ ಕಾರಣ ಎಂದು ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕೆ.ಎಸ್ ಈಶ್ವರಪ್ಪನವರು ತಮ್ಮ ನಾಲಿಗೆಯನ್ನು ಮತ್ತು...
ರಾಜ್ಯಶಿವಮೊಗ್ಗ

ಕಾಗೋಡು ಪುತ್ರಿ ಡಾ.ರಾಜನಂದಿನಿ ಬಿಜೆಪಿ ಸೇರ್ಪಡೆ, ಎದೆಗೆ ಚೂರಿ ಹಾಕಿದಳು ಎಂದ ಹಿರಿಯ ಜೀವ

Malenadu Mirror Desk
ಬದುಕಿನ ಸಂಧ್ಯಾಕಾಲದಲ್ಲಿರುವ ಹಿರಿಯ ರಾಜಕಾರಣಿ ಹಾಗೂ ಮುತ್ಸದ್ದಿ ನಾಯಕ ಕಾಗೋಡು ತಿಮ್ಮಪ್ಪ ಅವರಿಗೆ ಅವರ ಪುತ್ರಿ ಡಾ.ರಾಜನಂದಿನಿ ಅವರು ಬಿಜೆಪಿ ಸೇರುವ ಮೂಲಕ ಬಲವಾದ ರಾಜಕೀಯ ಆಘಾತ ನೀಡಿದ್ದಾರೆ.ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಯಾಗುವ...
ರಾಜ್ಯಶಿವಮೊಗ್ಗ

ಈಶ್ವರಪ್ಪರಿಗೆ ಮಾತ್ರ ಯಾಕೆ ಈ ಅನ್ಯಾಯ ?
ಕಮೀಷನ್ ಆರೋಪ ಇಡೀ ಸರಕಾರದ ಮೇಲೆ ಬಂದಿತ್ತಲ್ಲವೆ ?

Malenadu Mirror Desk
ಶಿವಮೊಗ್ಗ: ಆಡಳಿತ ಪಕ್ಷ ಬಿಜೆಪಿ ಕೊನೆಗೂ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ೧೮೯ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಿದೆ. ೫೨ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಗುಜರಾತ್ ಮಾದರಿಯನ್ನು ಅನುಸರಿಸಲು ಮುಂದಾಗಿದೆ....
ರಾಜ್ಯಶಿವಮೊಗ್ಗ

ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್‌ಬೈ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರಬರೆದ ಫೈರ್ ಬ್ರಾಂಡ್

Malenadu Mirror Desk
ಜಿಲ್ಲೆಯ ಹಿರಿಯ ರಾಜಕಾರಣಿ ಹಾಗೂ ಬಿಜೆಪಿಯ ರಾಜ್ಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.ರಾಜ್ಯ ಬಿಜೆಪಿಯ ಪ್ರಮುಖ ನಾಯಕರು, ಮಾಜಿ ಉಪಮುಖ್ಯಮಂತ್ರಿಯೂ ಆಗಿರುವ ಈಶ್ವರಪ್ಪ ಅವರು...
ತೀರ್ಥಹಳ್ಳಿರಾಜ್ಯಶಿವಮೊಗ್ಗ

ಈ ಬಾರಿ ಕಿಮ್ಮನೆ, ಬೇರೆಲ್ಲ ಸುಮ್ಮನೆ ಎಂದ ಮಂಜುನಾಥ್‌ಗೌಡ     19ಕ್ಕೆ ನಾಮಪತ್ರ  ಉಭಯ ನಾಯಕರಿಂದಜಂಟಿ ಪತ್ರಿಕಾಗೋಷ್ಠಿ

Malenadu Mirror Desk
ತೀರ್ಥಹಳ್ಳಿ : ಭ್ರಷ್ಟ ಬಿಜೆಪಿಯ ಧನಶಕ್ತಿಯ ಮುಂದೆ ನಾವು ಜನಶಕ್ತಿ ಬಳಸಿ ಕಾಂಗ್ರೆಸ್ ಪಕ್ಷ ಗೆಲ್ಲಿಸುತ್ತೇವೆ.ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್ ಗೆಲುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಕಾಂಗ್ರೆಸ್ ಮುಖಂಡ ಆರ್.ಎಂ.ಮಂಜುನಾಥ್ ಗೌಡ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.