Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯ

ಜೆಡಿಎಸ್ ಹಿಂದುಳಿದ ವರ್ಗ ವಿಭಾಗಕ್ಕೆ ರಾಜ್ಯ ಉಪಾಧ್ಯಕ್ಷರಾಗಿ ಉಮೇಶ್ ಆಯ್ಕೆ

Malenadu Mirror Desk
ಜಾತ್ಯತೀತ ಜನತಾದಳದ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಉಪಾಧ್ಯಕ್ಷರಾಗಿ ವಕೀಲ ಕೆ.ಎಲ್.ಉಮೇಶ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಾದ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಈ ನೇಮಕ ಮಾಡಿದ್ದು, ಪಕ್ಷ ಸಂಘಟನೆಯಲ್ಲಿ ತೊಡಗುವಂತೆ ಸೂಚಿಸಿದ್ದಾರೆ.ಉಮೇಶ್ ಅವರು ಮೂಲತಃ ತೀರ್ಥಹಳ್ಳಿ...
ರಾಜ್ಯಶಿವಮೊಗ್ಗ

ವಿಧಾನಸಭಾ ಚುನಾವಣೆ :ಮಾದರಿ ನೀತಿ ಸಂಹಿತೆ ಜಾರಿ
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಮಾಹಿತಿ

Malenadu Mirror Desk
ಶಿವಮೊಗ್ಗ,ಮಾ.29: ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆ ಘೋಷಿಸಿದ್ದು, ಬುಧವಾರದಿಂದಲೇ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸೆಲ್ವಮಣಿ ಆರ್ ತಿಳಿಸಿದರು.ವಿಧಾನಸಭಾ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಮಾಹಿತಿ...
ರಾಜ್ಯಶಿವಮೊಗ್ಗ

ಒಳಮೀಸಲಾತಿಯಲ್ಲಿ ಬಂಜಾರರಿಗೆ ನ್ಯಾಯ ಸಿಕ್ಕಿದೆ: ಶಾಸಕ ಅಶೋಕ್ ನಾಯ್ಕ್

Malenadu Mirror Desk
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಸಚಿವ ಸಂಪುಟದಲ್ಲಿ ಅಂಗೀಕರಿಸಿ, ಕೇಂದ್ರದ ಅನುಮತಿಗೆ ಶಿಫಾರಸು ಮಾಡಿರುವುದನ್ನು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಕೆ.ಬಿ ಆಶೋಕ್‌ನಾಯ್ಕ್ ಸ್ವಾಗತಿಸಿದ್ದಾರೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಜಾರ, ಬೋವಿ, ಕೊರಚ,...
ರಾಜ್ಯಶಿವಮೊಗ್ಗ

ಕಾಂಗ್ರೆಸ್‌ನತ್ತ ಆಯನೂರು ಮಂಜುನಾಥ್ ?, ಈಶ್ವರಪ್ಪ ಎದುರು ಸ್ಪರ್ಧೆ

Malenadu Mirror Desk
ಶಿವಮೊಗ್ಗ,ಮಾ.೨೮: ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದಾರೆಯೇ ?, ಹೀಗೊಂದು ಸುದ್ದಿ ಈಗ ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಕಳೆದ ಕೆಲ ತಿಂಗಳಿಂದ ಬಿಜೆಪಿ ನಾಯಕ...
ರಾಜ್ಯಶಿವಮೊಗ್ಗ

ಶಿಕ್ಷಕರ ಸಾಹಿತ್ಯ ಪರಿಷತ್‌ನಿಂದ ಅರ್ಥಪೂರ್ಣ ಮಹಿಳಾದಿನಾಚರಣೆ, ಸಾಧಕಿಯರಿಗೆ ಗೌರವ ಸಮರ್ಪಣೆ

Malenadu Mirror Desk
ಶಿವಮೊಗ್ಗ : ಸಾಧಕಿಯರು ಮಹಿಳೆಯರಿಗೆ ಸ್ಫೂರ್ತಿಯಾಗಬೇಕು. ನಮ್ಮ ಸುತ್ತಲಿನ ಸಾಧಕಿಯರ ಚರಿತ್ರೆಯನ್ನು ನಮ್ಮ ಪೀಳಿಗೆಗೆ ತಿಳಿಸಿದರೆ ಮಾತ್ರ ಮತ್ತಷ್ಟು ಪ್ರತಿಭೆಗಳು ಹುಟ್ಟುತ್ತವೆ ಎಂದು ಬೆಂಗಳೂರಿನ ಡಿ ದೇವರಾಜ್ ಅರಸು ಸಂಶೋಧನಾ ಸಂಸ್ಥೆ ನಿರ್ದೇಶಕಿ ಪ್ರೊ....
ರಾಜ್ಯಶಿವಮೊಗ್ಗಸೊರಬ

ಬಡವರ ಭೂಮಿ ತೆರವಿಗೆ ಕಾರಣರಾದ ಶಾಸಕರನ್ನು ಸೋಲಿಸಿ, ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಆಕ್ರೋಶ

Malenadu Mirror Desk
ಸೊರಬ: ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸಲು ಮುಂದಾಗಿರುವ ಶಾಸಕ ಕುಮಾರ್ ಬಂಗಾರಪ್ಪ ಅವರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ರೈತರು ಸೇಡು ತೀರಿಸಿಕೊಳ್ಳಬೇಕು ಎಂದು ಕೆಪಿಸಿಸಿ ಹಿಂದುಳಿದ ವಿಭಾಗದ ಅಧ್ಯಕ್ಷ ಮಧು ಬಂಗಾರಪ್ಪ ತಿಳಿಸಿದರು.ಸೋಮವಾರ ಪಟ್ಟಣದಲ್ಲಿ...
ರಾಜ್ಯಶಿಕಾರಿಪುರಶಿವಮೊಗ್ಗ

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ, ಯಡಿಯೂರಪ್ಪ ಜನ್ಮದಿನಕ್ಕೆ ಹಂಚಿದ್ದ ಸೀರೆ ಸುಟ್ಟು ಪ್ರತಿಭಟಿಸಿದರು

Malenadu Mirror Desk
ಶಿಕಾರಿಪುರ,ಮಾ.೨೭: ಒಳಮೀಸಲಾತಿ ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರಕಾರದ ನೀತಿ ವಿರೋಧಿಸಿ ಪಟ್ಟಣದಲ್ಲಿ ಸೋಮವಾರ ಬಂಜಾರ್, ಭೋವಿ, ಮುಸ್ಲಿಂ ಸಮುದಾಯದ ಜನರು ಪ್ರತಿಭಟಿಸಿದರು. ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಮನೆ ಮೇಲೆ ಕಲ್ಲು...
ರಾಜ್ಯಶಿಕಾರಿಪುರಶಿವಮೊಗ್ಗ

ಯಡಿಯೂರಪ್ಪ ಮನೆಗೆ ಮುತ್ತಿಗೆ ಕಲ್ಲು ತೂರಾಟ,ಲಾಠಿ ಪ್ರಹಾರ
ಮೀಸಲಾತಿ ಮರುಹಂಚಿಕೆಗೆ ಆಕ್ರೋಶ

Malenadu Mirror Desk
ರಾಜ್ಯ ಸರಕಾರ ಕೈ ಹಾಕಿದ್ದ ಜೇನುಗೂಡಿಂದ ಜೇನ್ನೊಣಗಳು ಅಂಬು ಬಿಡಲಾರಂಭಿಸಿವೆ. ಪ್ರತಿಷ್ಟಿತ ಕ್ಷೇತ್ರ ಶಿಕಾರಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೇ ಮುತ್ತಿಗೆ ಹಾಕಿದ್ದ ಸಂತ್ರಸ್ಥ ಸಮುದಾಯಗಳು, ಮನೆಗೆ ಕಲ್ಲು ತೂರಿದ್ದ ಮಾತ್ರವಲ್ಲದೆ ಅವರ...
ರಾಜ್ಯಶಿವಮೊಗ್ಗ

ಗಂಡನಿಗಾಗಿ ಕಾಯುತ್ತಿದ್ದವಳು ಪತ್ನಿ, ಆದರೆ ಕರೆದೊಯ್ದವನು ಮಾತ್ರ ಜವರಾಯ !, ವಿಧಿ ನೀನೆಷ್ಟು ಕ್ರೂರಿ ?

Malenadu Mirror Desk
ಆಕೆ ತನ್ನ ಗಂಡ ಬರುವನೆಂದು ದೂರದ ಅಸ್ಸಾಂನಿಂದ ಬಂದು ಬೆಂಗಳೂರಿನ ರೈಲು ನಿಲ್ದಾಣದಲ್ಲಿ ಕಾಯುತ್ತಿದ್ದಳು. ಗಂಡ ಶಿವಮೊಗ್ಗದಿಂದ ರೈಲು ಹತ್ತಿದ್ದ ಮಾಹಿತಿ ಮತ್ತು ವಾಪಸ್ ಶಿವಮೊಗ್ಗಕ್ಕೆ ಬರುವ ಟಿಕೆಟ್ ಕೂಡಾ ಬುಕ್ ಆಗಿರುವ ಎಲ್ಲಾ...
ರಾಜ್ಯಶಿವಮೊಗ್ಗಸೊರಬ

ಸಾಗರ ಕಾಂಗ್ರೆಸ್‌ನಲ್ಲಿ ಟಿಕೆಟ್ ಲಾಬಿ
ಗುನ್ನ ಪ್ರತಿ ಗುನ್ನಕ್ಕೆ ನಾಯಕರೇ ತಬ್ಬಿಬ್ಬು !

Malenadu Mirror Desk
ಶಿವಮೊಗ್ಗ,ಮಾ.24: ವಿಧಾನಸಭೆ ಚುನಾವಣೆ ಇನ್ನೇನು ಘೋಷಣೆಯಾಗುತ್ತಿದೆ ಎನ್ನುವಾಗಲೇ ಸಾಗರ ಕಾಂಗ್ರೆಸ್‌ನಲ್ಲಿ ಕೆಲವು ನಾಟಕೀಯ ಬೆಳವಣಿಗೆಗಳು ನಡೆಯುತ್ತಿರುವುದು ಬಹುಚರ್ಚಿತ ವಿಷಯವಾಗಿದೆ. ಹಿರಿಯ ಮುತ್ಸದ್ದಿ ರಾಜಕಾರಣಿ ಸಮಾಜವಾದಿ ಚಿಂತನೆಯ ಕಾಗೋಡು ತಿಮ್ಮಪ್ಪ ಅವರ ನಡೆಯ ಬಗ್ಗೆ ವ್ಯಾಪಕ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.