Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾಗಿ ಮಂಜುನಾಥ್

Malenadu Mirror Desk
ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪನವರು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರನ್ನಾಗಿ ಜಿ.ಡಿ ಮಂಜುನಾಥ್ ಅವರನ್ನು ನೇಮಕ...
ರಾಜ್ಯಶಿವಮೊಗ್ಗ

ಸಂಘ, ಮೋದಿ ಆಶಯದಂತೆ ಮಾತಾಡಿದ್ದೇನೆ.ಈ ಬಾರಿ ಪಕ್ಷ ನಂಗೇ ಟಿಕೆಟ್ ನೀಡುತ್ತದೆ: ಆಯನೂರು ಮಂಜುನಾಥ್

Malenadu Mirror Desk
ಪ್ರಧಾನಿ ನರೇಂದ್ರ ಮೋದಿ ಹಾಗೂ ಆರ್ ಎಸ್‌ಎಸ್ ಸರಸಂಘಚಾಲಕರು ಸರ್ವಧರ್ಮ ಸಹಿಷ್ಣುತೆಯ ಅನಿವಾರ್ಯ ಮತ್ತು ಸೌಹಾರ್ದತೆಯಿಂದ ದೇಶವನ್ನು ಮತ್ತಷ್ಟು ಬಲಿಷ್ಠವಾಗಿ ಕಟ್ಟಬಹುದು ಎಂದು ಹೇಳಿದ್ದಾರೆ. ಈ ಧೋರಣೆಯಲ್ಲಿಯೇ ನಾನೊಂದು ಶುಭಾಶಯ ಸಲ್ಲಿಸಿರುವ ಜಾಹಿರಾತು ಮತ್ತು...
ರಾಜ್ಯಶಿವಮೊಗ್ಗ

ಈಶ್ವರಪ್ಪ ವಿರುದ್ಧದ ಆಯನೂರು ಹೇಳಿಕೆಯ ಹಿಂದಿನ ಮರ್ಮ ಏನು ?,
ಸೌಹಾರ್ದ ಶಿವಮೊಗ್ಗ ಘೋಷಣೆಯೊಂದಿಗೆ ಕಣಕ್ಕಿಳಿಯಲು ಮಂಜಣ್ಣ ತಾಲೀಮು

Malenadu Mirror Desk
ಶಿವಮೊಗ್ಗ,ಮಾ.೨೧: ಮಲೆನಾಡಿನ ಡೈನಾಮಿಕ್ ರಾಜಕಾರಣಿ ಆಯನೂರು ಮಂಜುನಾಥ್ ಅವರು ಎರಡನೇ ಸುತ್ತಿನ ಪ್ಲೆಕ್ಸ್ ಪರ್ವ ಆರಂಭಿಸಿದ್ದಾರೆ. ಯುಗಾಧಿ ಮತ್ತು ರಂಜಾನ್ ಹಬ್ಬಕ್ಕೆ ಶುಭಾಶಯ ಕೋರಿ ಶಿವಮೊಗ್ಗ ಕ್ಷೇತ್ರಾದ್ಯಂತ ಅವರು ಹಾಕಿರುವ ಫ್ಲೆಕ್ಸ್‌ಗಳು ಶುಭಾಶಯ ಮಾತ್ರ...
ರಾಜ್ಯಶಿವಮೊಗ್ಗ

ಕಸ್ತೂರಿರಂಗನ್ ವರದಿ ವಿಚಾರದಲ್ಲಿ ಆರಗ ಜ್ಞಾನೇಂದ್ರ ಸುಳ್ಳು ಹೇಳಿಕೆ

Malenadu Mirror Desk
ಶಿವಮೊಗ್ಗ: ತಮ್ಮ ತೀವ್ರ ವಿರೋಧದಿಂದ ಡಾ.ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗದಂತೆ ತಡೆಹಿಡಿಯಲಾಗಿದೆ ಎಂದು  ಸಚಿವ ಆರಗ ಜ್ಞಾನೇಂದ್ರ ಅವರು ತೀರ್ಥಹಳ್ಳಿಯಲ್ಲಿ ನಡೆದ ಬಿ.ಜೆ.ಪಿ. ಜಿಲ್ಲಾ ರೈತ ಸಮಾವೇಶದಲ್ಲಿ ನೀಡಿರುವ ಹೇಳಿಕೆಯು ಶುದ್ಧ ಸುಳ್ಳಿನಿಂದ ಕೂಡಿದ್ದು,...
ರಾಜ್ಯಶಿವಮೊಗ್ಗ

ಉಡುತಡಿಯಲ್ಲಿ ಮಹಿಳಾ ವಿವಿ ಅಧ್ಯಯನ ಪೀಠ, ಬಳ್ಳಿಗಾವಿ ಅಭಿವೃದ್ಧಿಗೆ ೧೦ ಕೋಟಿ ನೆರವು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

Malenadu Mirror Desk
ಶಿವಮೊಗ್ಗ: ಶಿಕಾರಿಪುರ ತಾಲೂಕು ಅಲ್ಲಮಪ್ರಭು ಜನ್ಮಸ್ಥಳ ಬಳ್ಳಿಗಾವಿಯ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ ೫ ಕೋಟಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಶಿಕಾರಿಪುರ ತಾಲ್ಲೂಕಿನ ಉಡುತಡಿಯಲ್ಲಿ ಶುಕ್ರವಾರ ೧೨ನೇ ಶತಮಾನದ ವಚನಗಾರ್ತಿ ಅಕ್ಕಮಹಾದೇವಿಯ...
ರಾಜ್ಯಶಿವಮೊಗ್ಗ

ವಿಜಯೇಂದ್ರ ವಿರುದ್ಧ ಸಿ.ಟಿ. ರವಿಯ ಅಸಮಾಧಾನ ಏನು?
ಅಂದು ಬಿಬಿ ಶಿವಪ್ಪ, ಯತ್ನಾಳ್, ಈಗ ಸೋಮಣ್ಣ ಬಂಡೆದ್ದಿದ್ದರ ಹಿನ್ನೆಲೆ ಏನು ಗೊತ್ತಾ ?

Malenadu Mirror Desk
ಬಿಜೆಪಿ ಹೈಕಮಾಂಡ್ ರಾಜ್ಯ ರಾಜಕಾರಣ ಹಾಗೂ ಮುಂಬರುವ ವಿಧಾನ ಸಭೆ ಚುನಾವಣೆಯನ್ನು ಯಡಿಯೂರಪ್ಪ ಕೇಂದ್ರಿತವಾಗಿಸಲು ಪ್ರಯತ್ನಿಸುತ್ತಿದೆ. ಈ ಬೆಳವಣಿಗೆಯ ನಡುವೆಯೇ ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಕುಟುಂಬದ ವಿರುದ್ಧ ಅಸಮಾಧಾನದ ಹೊಗೆಯೊಂದು ದಟ್ಟವಾಗುತ್ತಿದೆ. ಬಿಜೆಪಿಯ ರಾಜ್ಯನಾಯಕರ...
ರಾಜ್ಯಶಿವಮೊಗ್ಗ

ಹಂದಿ ಅಣ್ಣಿ ನಾಲ್ವರು ಸಹಚರರ ಬಂಧನ
ಕೊಲೆ ನಡೆದ ಒಂದೇ ದಿನದಲ್ಲಿ ಆರೋಪಿಗಳು ಅಂಧರ್

Malenadu Mirror Desk
ದಾವಣಗೆರೆ,ಮಾ.೧೬: ಹೊನ್ನಾಳಿ ತಾಲೂಕು ಗೋವಿನಕೋವಿಯಲ್ಲಿ ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯನನ್ನು ಕೊಲೆಮಾಡಿ ಮಧು ಮೇಲೆ ಹಲ್ಲೆ ಮಾಡಿದ್ದ ನಾಲ್ವರನ್ನು ದಾವಣಗೆರೆ ಜಿಲ್ಲೆ ಹೊನ್ನಾಳಿ ಪೊಲೀಸರು ಗುರುವಾರ ಶಿಗ್ಗಾವಿಯಲ್ಲಿ ಬಂಧಿಸಿದ್ದಾರೆ.ಶಿವಮೊಗ್ಗ ಮೂಲದ ಸುನೀಲ್, ವೆಂಕಟೇಶ್,...
ರಾಜ್ಯಶಿವಮೊಗ್ಗ

ಹಂದಿ ಅಣ್ಣಿ ಕೊಲೆ ಆರೋಪಿ ಹತ್ಯೆ, ಮತ್ತೊಬ್ಬ ಗಂಭೀರ, ರಿವೇಂಜ್ ಮರ್ಡರ್ ಪೊಲೀಸರ ಶಂಕೆ

Malenadu Mirror Desk
ಶಿವಮೊಗ್ಗ ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣದಲ್ಲಿ ಬಂಽತರಾಗಿ ಇತ್ತೀಚೆಗಷ್ಟೆ ಬಿಡುಗಡೆಯಾಗಿದ್ದ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಕೊಲೆ ಮಾಡಿ, ಮತತೊಬ್ಬನ ಮೇಲೆ ಗಂಭೀರ ಹಲ್ಲೆ ನಡೆಸಲಾಗಿದೆ.ಹೊನ್ನಾಳಿ ತಾಲ್ಳುಕು ಗೋವಿನ ಕೋವಿಯ ತೋಟದಲ್ಲಿ...
ರಾಜ್ಯ

ಸೈದ್ಧಾಂತಿಕ ಸ್ಪಷ್ಟತೆಯ ಗೋಪಾಲಗೌಡರ ರಾಜಕಾರಣ ಯಾವತ್ತೂ ಮಾದರಿ, ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅಭಿಪ್ರಾಯ

Malenadu Mirror Desk
ಗೋಪಾಲಗೌಡರ ಚಿಂತನೆಗಳು ಮತ್ತು ಅವರ ರಾಜಕೀಯ,ಚಳವಳಿಯ ಬಗ್ಗೆ ಈಗ ಸಾಕಷ್ಟು ಸಾಹಿತ್ಯ ಲಭ್ಯವಿದೆ. ಈಗಿನ ಜನರಿಗೆ ಅವು ತಲುಪಬೇಕು. ಯುವಜನರ ನಡುವೆ ಅವರ ಚರ್ಚೆಗಳು ನಡೆಯಬೇಕು. ಅಲ್ಲಲ್ಲಿ ಈ ರೀತಿಯ ಚರ್ಚೆಗಳು ನಡೆಯುತ್ತಿರುವುದು ಸುರಂಗದ...
ರಾಜ್ಯಶಿವಮೊಗ್ಗ

ಮಲೆನಾಡಿಗರ ಸಮಸ್ಯೆಗಳ ಪರಿಹಾರಕ್ಕೆ ಸದಾಸಿದ್ಧ; ಹೆಚ್.ಹಾಲಪ್ಪ.ಸಾಗರ- ಹೊಸನಗರ ಬೆಂಗಳೂರು ನಿವಾಸಿಗಳ ಸ್ನೇಹ ಮಿಲನ ಕಾರ್ಯಕ್ರಮ.

Malenadu Mirror Desk
ಬೆಂಗಳೂರು; ಮಲೆನಾಡಿಗರು ಪ್ರಸ್ತುತ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ ವಿಶೇಷವಾಗಿ ಶರಾವತಿ ಸಂತ್ರಸ್ತರ ಸಮಸ್ಯೆಗಳನ್ನು ಸಂಸತ್ತು, ವಿಧಾನ ಸಭೆಯಲ್ಲಿ ಪ್ರಸ್ತಾಪಿಸಿ ಇದಕ್ಕೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ ಎಂದು ಸಾಗರ,ಹೊಸನಗರ ಶಾಸಕ ಹರತಾಳು ಹಾಲಪ್ಪ ಹೇಳಿದರು. ಬೆಂಗಳೂರಿನ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.