Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಕಾಂಗ್ರೆಸ್‌ಗೆ ಸೋಲಿನ ಸುಳಿವು ಸಿಕ್ಕಿದೆ: ತೇಜಸ್ವಿ ಸೂರ್ಯ ಹೇಳಿಕೆ

Malenadu Mirror Desk
ಶಿವಮೊಗ್ಗ: ಮಳೆ ಬರುವ ಮೊದಲು ಮೋಡ ಕಾಣುವಂತೆ ಕಾಂಗ್ರೆಸ್‌ಗೆ ಸೋಲಿನ ಭಯದ ಮುನ್ಸೂಚನೆ ಸಿಕ್ಕಿದೆ. ಅದಕ್ಕಾಗಿಯೇ ಇವಿಯಂ ಸರಿಯಿಲ್ಲ ಎಂದು ಹೊಸರಾಗ ಶುರುಮಾಡಿದ್ದಾರೆ ಎಂದುಬಿಜೆಪಿ ಯುವಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ನಗರದ...
ರಾಜ್ಯಶಿವಮೊಗ್ಗ

ಜನರ ಹಣ ಜನರಿಗೆ ಕೊಡುವ ಸಿದ್ಧಾಂತ ಕಾಂಗ್ರೆಸ್‌ದು, ಭರವಸೆ ಮಾತ್ರವಲ್ಲ, ಗ್ಯಾರಂಟಿ ಕಾರ್ಡ್ ಕೊಡುತ್ತೇವೆ: ಸುರ್ಜೇವಾಲ

Malenadu Mirror Desk
ಶಿವಮೊಗ್ಗ :- ಜನರ ಹಣ ಜನರಿಗೇ ಸಲ್ಲಬೇಕು ಎಂಬುದು ಕಾಂಗ್ರೆಸ್ ಸಿದ್ಧಾಂತವಾಗಿದ್ದು, ಪ್ರತಿ ಮನೆಗೆ ೨೦೦ ಯೂನಿಟ್‌ಉಚಿತ ವಿದ್ಯುತ್, ಪ್ರತಿ ಮನೆಯ ಯಜಮಾನಿಗೆ ಗೃಹಲಕ್ಷ್ಮೀ ಯೋಜನೆಯಡಿ ೨ ಸಾವಿರ ರೂ.ನೇರವಾಗಿ ಬ್ಯಾಂಕ್ ಖಾತೆಗೆ ಮತ್ತು...
ರಾಜ್ಯಶಿವಮೊಗ್ಗ

ಕಾಂಗ್ರೆಸ್‌ನಿಂದ ಮಾತ್ರ ಬಡವರ ಕಲ್ಯಾಣ ಮಾತ್ರ ಸಾಧ್ಯ, ಗ್ಯಾರಂಟಿ ಕಾರ್ಡ್ ವಿತರಣೆ ಮಾಡಿದ ಎಐಸಿಸಿ ಸದಸ್ಯ ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಬಿಜೆಪಿಯವರು ಜಾತಿ ಧರ್ಮದ ಮೇಲೆ ಸಮಾಜ ಒಡೆಯುತ್ತಾರೆ. ಇವರಿಗೆ ಮತ ನೀಡದೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಎಲ್ಲ ಪಕ್ಷದವರು ಬಂದು ಮತ ಕೇಳುತ್ತಾರೆ. ಆದರೆ ಬಡವರ...
ರಾಜಕೀಯಹೊಸನಗರ

ಶರಾವತಿ ಸಂತ್ರಸ್ತರಿಗೆ ಶೀಘ್ರ ಸಿಹಿ ಸುದ್ದಿ ನೀಡುತ್ತೇವೆ : ಶಾಸಕ ಹಾಲಪ್ಪ, ಸಂಭ್ರಮದ ಶರಾವತಿ ಹಿನ್ನೀರ ಹಬ್ಬ, ಕುಣಿದುಕುಪ್ಪಳಿಸಿದ ಮಲೆನಾಡಿನ ಪ್ರೇಕ್ಷಕರು

Malenadu Mirror Desk
ಹೊಸನಗರ ; ಬಗರ್ ಹುಕ್ಕುಂ ರೈತರ ಒಂದು ಗುಂಟೆ ಜಾಗವೂ ಹೋಗಲು ಬಿಡಲ್ಲ. ಸರ್ಕಾರ ರೈತರ ಪರವಾಗಿದೆ ಎಂದು ಶಾಸಕ ಹಾಲಪ್ಪ ಹರತಾಳು ಹೇಳಿದರು. ತಾಲ್ಲೂಕಿನ ಪಟಗುಪ್ಪ ಸೇತುವೆ ಬಳಿ ನಡೆದ ಶರಾವತಿ ಹಿನ್ನೀರ...
ರಾಜ್ಯಶಿವಮೊಗ್ಗ

ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ: ಉಪಕುಲಪತಿ ಪ್ರೊ.ಎಸ್.ವಿದ್ಯಾಶಂಕರ್

Malenadu Mirror Desk
ಶಿವಮೊಗ್ಗ :ಇಂಗ್ಲೀಷ್ ಮೂಲಕ ತಾಂತ್ರಿಕ ಶಿಕ್ಷಣ ಸಾಧ್ಯ ಎಂಬ ತಪ್ಪು ಕಲ್ಪನೆ ಹೋಗಲಾಡಿಸಿ, ಪ್ರಾದೇಶಿಕ ಭಾಷೆಯಾದ ಕನ್ನಡದಲ್ಲಿ ತಾಂತ್ರಿಕ ಶಿಕ್ಷಣದ ಕಲಿಕೆಗೆ ವಿಟಿಯು ಹೆಚ್ಚು ಒತ್ತು ನೀಡುತ್ತಿದೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಉಪಕುಲಪತಿಗಳಾದ...
ರಾಜ್ಯಶಿವಮೊಗ್ಗ

ಸಿಎಂ ಬಸವರಾಜ್ ಬೊಮ್ಮಾಯಿ-ಮಾಡಾಳ್ ರಾಜೀನಾಮಗೆ ಕೈ ಆಗ್ರಹ
ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಮಧುಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಅವರ ಪುತ್ರರಾದ ಪ್ರಶಾಂತ್ ಮಾಡಾಳ್ ಸೇರಿ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದು, ಸಿಎಂ ಬೊಮ್ಮಾಯಿ ಹಾಗೂ ಶಾಸಕ ವಿರೂಪಾಕ್ಷಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್...
ರಾಜ್ಯಶಿವಮೊಗ್ಗಹೊಸನಗರ

ಶರಾವತಿ ಹಿನ್ನೀರು ಹಬ್ಬ, ನೃತ್ಯ, ಆಹಾರ ಮೇಳದ ಆಕರ್ಷಣೆ

Malenadu Mirror Desk
ಮಲೆನಾಡಿನ ಸಂಸ್ಕೃತಿ ಬಿಂಬಿಸುವ ಹಿನ್ನೀರ ಹಬ್ಬ ಹೊಸನಗರ ತಾಲೂಕು ಪಟಗುಪ್ಪಾ ಸೇತುವೆ ಸಮೀಪದ ಶರಾವತಿ ಹಿನ್ನೀರು ದಡದಲ್ಲಿ ಮಾ.೪ ರಂದು ನಡೆಯಲಿದೆ.ಗೃಹ ಸಚಿವ ಆರಗ ಜ್ಞಾನೇಂದ್ರ ಉತ್ಸವಕ್ಕೆ ಚಾಲನೆ ನೀಡುವರು. ಸಂಜೆ ೫.೩೦ ಕ್ಕೆ...
ರಾಜ್ಯಶಿಕಾರಿಪುರಶಿವಮೊಗ್ಗ

ಸೊರಬ ಬಿಜೆಪಿ ಒಳಸುಳಿಯಲ್ಲಿ ಮತ್ತೆ ಅಭ್ಯರ್ಥಿಯಾಗುವರೇ ಕುಮಾರ್‌ಬಂಗಾರಪ್ಪ ?,
ಹೊಸಬರ ಹುಡುಕಾಟದಲ್ಲಿದೆಯೇ ಕಮಲ ಪಕ್ಷ

Malenadu Mirror Desk
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಸೋಲಿಲ್ಲದ ಸರದಾರ ಎಸ್. ಬಂಗಾರಪ್ಪರ ಸೊರಬ ಕ್ಷೇತ್ರ ಒಂದು ಕಾಲದಲ್ಲಿ ಸಮಾಜವಾದಿಗಳ ಕರ್ಮಭೂಮಿಯಾಗಿತ್ತು. ಹೊಸ ಪಕ್ಷಗಳನ್ನು ಹುಟ್ಟು ಹಾಕಿದ್ದರೂ, ಕಾಂಗ್ರೆಸ್‌ಗೆ ಪರ್ಯಾಯ ರಾಜಕೀಯ ಶಕ್ತಿ ಕಟ್ಟುವಲ್ಲಿ ಮತ್ತೆ ಮತ್ತೆ ವಿಫಲರಾದ...
ರಾಜ್ಯಶಿವಮೊಗ್ಗ

ತೀರ್ಥಹಳ್ಳಿಗೆ ‘ಕೈ’ ಕಲಿ ಯಾರಾಗುವರು ?, ಜ್ಞಾನೇಂದ್ರಣ್ಣ ಯಾರನ್ನೂ ಬೆಳಸ್ಲೇ ಇಲ್ಲಂತೆ ಹೌದನ್ರೀ…

Malenadu Mirror Desk
ಆದರ್ಶ ರಾಜಕಾರಣಿ ಕಡಿದಾಳು ಮಂಜಪ್ಪ, ಮಾದರಿ ರಾಜಕಾರಣಿ, ಹೋರಾಟಗಾರ ಶಾಂತವೇರಿ ಗೋಪಾಲಗೌಡರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂಬರುವ ವಿಧಾನ ಸಭೆ ಚುನಾವಣೆ ಒಂದು ರೀತಿಯ ಸೈದ್ಧಾಂತಿಕ ಸಂಘರ್ಷಕ್ಕೆ ಕಾರಣವಾಗುವ ಎಲ್ಲಾ ಲಕ್ಷಣಗಳಿವೆ. ಈ ಚುನಾವಣೆಯೂ ಮೂವರು...
ರಾಜ್ಯಶಿವಮೊಗ್ಗ

ಸೊರಬದಲ್ಲಿ ಸೋದರರ ಸವಾಲಿಲ್ಲ, ಪಕ್ಷಗಳ ನಡುವೆ ಹೋರಾಟ: ಮಧು ಬಂಗಾರಪ್ಪ

Malenadu Mirror Desk
ಶಿವಮೊಗ್ಗ: ಮುಂಬರುವ ವಿಧಾನ ಸಭೆ ಚುನಾವಣೆಯಲ್ಲಿ ಸೊರಬ ಕ್ಷೇತ್ರದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಹೋರಾಟ ನಡೆಯುವುದೇ ಹೊರತೂ, ಅದನ್ನು ಸೋದರರ ಸವಾಲ್ ಎಂದು ಬಿಂಬಿಸಬಾರದು ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.