Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ಅತ್ತೂ ಕರೆದ ಬಳಿಕ ಔತಣ, ಶ್ರೀನಾರಾಯಣಗುರು ಅಭಿವೃದ್ಧಿ ನಿಗಮ ರಚನೆ ಮಾಡಿದ ರಾಜ್ಯ ಸರಕಾರ

Malenadu Mirror Desk
ಶಿವಮೊಗ್ಗ,ಫೆ.೨೦: ಅತ್ತೂ ಕರೆದ ಬಳಿಕ ಔತಣ ಕೊಟ್ಟರು ಎನ್ನುವಂತೆ ರಾಜ್ಯಸರಕಾರ ಕೊನೆಗೂ ಈಡಿಗ ಸಮುದಾಯದ ಬಹುಕಾಲದ ಬೇಡಿಕೆಯಾದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ರಚನೆ ಮಾಡಿ ಆದೇಶ ಹೊರಡಿಸಿದೆ.ಬಜೆಟ್‌ನಲ್ಲಿ ಘೋಷಣೆ ಮಾಡಬಹುದೆಂಬ ನಿರೀಕ್ಷೆ ಹುಸಿಯಾದ...
ರಾಜ್ಯಶಿವಮೊಗ್ಗಸಾಗರ

ಕಳಸವಳ್ಳಿಯಲ್ಲಿ ಅಕ್ರಮ ನಾಟಾ ಕಡಿತಲೆ, ಸಂಚಾರಿ ಅರಣ್ಯದಳದ ದಾಳಿ, ದೇವಾಲಯ ಕಾರ್ಯದರ್ಶಿ ವಿರುದ್ಧ ದೂರು
ಪ್ರಕರಣ ಮುಚ್ಚಿಹಾಕಲು ರಾಜಕೀಯ ನಾಯಕರಿಂದ ಒತ್ತಡ: ಆರೋಪ

Malenadu Mirror Desk
ಶಿವಮೊಗ್ಗ,ಫೆ.೨೦: ಸಾಗರ ತಾಲೂಕು ತುಮರಿ ಪಂಚಾಯಿತಿ ವ್ಯಾಪ್ತಿಯ ಕಳಸವಳ್ಳಿಯಲ್ಲಿ ಅಕ್ರಮವಾಗಿ ನಾಟಾ ಕಡತಲೆ ಮತ್ತು ಸಂಗ್ರಹಣೆ ಆರೋಪದ ಮೇಲೆ ಗುಮ್ಮಗೋಡು ದೇವಾಲಯದ ಕಾರ್ಯದರ್ಶಿ ವಿರುದ್ಧ ದೂರು ದಾಖಲಿಸಲಾಗಿದೆ.ಖಚಿತ ಮಾಹಿತಿ ಮೇರೆಗೆ ಶಿವಮೊಗ್ಗ ವನ್ಯಜೀವಿ ವಲಯದ...
ರಾಜ್ಯಶಿವಮೊಗ್ಗ

ಪುರದಾಳು ಬಸವೇಶ್ವರ ಜಾತ್ರೆ, ಖ್ಯಾತ ಕಲಾವಿದರಿಂದ ಯಕ್ಷಗಾನ ಪ್ರದರ್ಶನ
ಗೋಪಾಲ್ ಆಚಾರ್, ಸುಬ್ರಹ್ಮಣ್ಯ ಚಿಟ್ಟಾಣಿ, ಅಶೋಕ್ ಭಟ್ ಸಿದ್ದಾಪುರ, ಕೃಷ್ಣಮೂರ್ತಿ ಹೆಬ್ಬಿಗೆ, ನಾಗರಾಜ್ ಪಂಚಲಿಂಗ, ಸಂಜಯ್ ಬೆಳೆಯೂರು, ಶ್ರೀಧರ್ ಭಟ್ ಕಾಸರಗೋಡು ವೇಷ

Malenadu Mirror Desk
ಶಿವಮೊಗ್ಗ,ಫೆ.೧೭: ಮಹಾಶಿವರಾತ್ರಿ ಪ್ರಯುಕ್ತ ಪುರದಾಳು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ಸ್ವಾಮಿ ಜಾತ್ರಾಮಹೋತ್ಸವ ಫೆ.೧೮ ಮತ್ತು ೧೯ ರಂದು ವಿಜೃಂಭಣೆಯಿಂದ ನಡೆಯಲಿದೆ. ಫೆ.೧೮ ರಂದು ಬೆಳಗ್ಗೆಯಿಂದ ಗಂಗಾಪೂಜೆ, ನವಗ್ರಹಪೂಜೆ, ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ...
ರಾಜ್ಯಶಿವಮೊಗ್ಗ

ಡಿಸಿಸಿ ಬ್ಯಾಂಕಿನಲ್ಲಿ ನೇಮಕಾತಿ ಹಗರಣ: ಹೋರಾಟಗಾರರು
ಎಂಡಿ ಅಮಾನತುಗೊಳಿಸಿ ಬಂಧಿಸಿ: ಲೋಕಾಯುಕ್ತ ತನಿಖೆ ನಡೆಸಿ

Malenadu Mirror Desk
ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಡಿಸಿಸಿ) ನಲ್ಲಿ ನೇಮಕಾತಿ ಹಗರಣ ನಡೆದಿದ್ದು, ಹುದ್ದೆಯ ಆಕಾಂಕ್ಷಿಗಳಿಂದ 50 ಲಕ್ಷದವರೆಗೆ  ಹಣ ಡಿಮಾಂಡ್ ಮಾಡಲಾಗಿದೆ. ಸ್ವತಃ ಅಭ್ಯರ್ಥಿಗಳೇ ಈ ಬಗ್ಗೆ ಬಾಯ್ಬಿಟ್ಟಿದ್ದು, ಮುಂದಿನ  ದಿನಗಳಲ್ಲಿ ಸಮಗ್ರ...
ರಾಜ್ಯಶಿವಮೊಗ್ಗ

ನ್ಯಾಯಾಧೀಶರಿಗೆ ರಾಜಕೀಯ ಅಧಿಕಾರ ನೀಡಿದರೆ ತಪ್ಪು ಸಂದೇಶ, ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಭಿಪ್ರಾಯ

Malenadu Mirror Desk
ಶಿವಮೊಗ್ಗ : ಅರ್ಹತೆ ಅನುಸಾರ ಯಾರಿಗೆ ಯಾವ ಹುದ್ದೆಯನ್ನಾದರೂ ನೀಡಬಹುದು. ಆದರೆ ನಿವೃತ್ತರಾದ ತಕ್ಷಣ ನ್ಯಾಯಾಧೀಶರಿಗೆ ರಾಜಕೀಯ ಸ್ಥಾನಮಾನ ನೀಡುವುದರಿಂದ ಸಮಾಜದಲ್ಲಿ ತಪ್ಪು ಸಂದೇಶಕ್ಕೆ ಕಾರಣವಾಗುತ್ತದೆ ಎಂದು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಹೇಳಿದರು.ಶಿವಮೊಗ್ಗ...
ರಾಜ್ಯಶಿವಮೊಗ್ಗಸಾಗರ

ಫೆಬ್ರುವರಿ 16 ರಂದು ಅಂಬಾರಗುಡ್ಡ ಜೀವ ವೈವಿಧ್ಯಕ್ಕೆ ಕಂದಾಯ ಭೂಮಿ ಸೇರ್ಪಡೆ ವಿರೋಧಿಸಿ ಪಾದಯಾತ್ರೆ: ಕಾಗೋಡು ತಿಮ್ಮಪ್ಪ

Malenadu Mirror Desk
ಸಾಗರ: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಜನರ ಗಮನಕ್ಕೆ ತಾರದೇ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುತ್ತಾ ಜನರು ಸಂಕಷ್ಟಕ್ಕೆ ಸಿಗುತ್ತಾ ಇದ್ದರೆ ಸಾಗರ ಕ್ಷೇತ್ರದ ಶಾಸಕರು ಕೆರೆ ಹಬ್ಬದಲ್ಲಿ ಕಳೆದು ಹೋಗಿದ್ದಾರೆ ಎಂದು...
ರಾಜ್ಯಶಿವಮೊಗ್ಗ

ಮಾದ್ಯಮ ಅಕಾಡೆಮಿ ಪ್ರಶಸ್ತಿ ಘೋಷಣೆ:೧೨೪ ಪತ್ರಕರ್ತರ ಆಯ್ಕೆ-೨೧ ಪತ್ರಕರ್ತರಿಗೆ ದತ್ತಿ ಪ್ರಶಸ್ತಿ

Malenadu Mirror Desk
ಪ್ರಶಾಂತ ನಾತು,ರಂಗನಾಥ್,ಅಜಿತ್ ಹನುಮಕ್ಕನವರ್,ಮನೋಜ್,ದಿವಾಕರ್,ಆನಂದ್,ಜ್ಯೋತಿ ಇರ್ವತ್ತೂರ್,ಡಿ.ಪಿ ಸತೀಶ್, ಕಿರಣ್,ಆರ್.ರಾಮಕೃಷ್ಣ,ನಾಗರಾಜ ನೇರಿಗೆ,ಅರುಣ್ ಬಿ.ಎನ್ .ಧರಣೀಶ್ ಬೂಕನಕೆರೆ,ಹೊನ್ನಾಳಿ ಚಂದ್ರಶೇಖರ್,.ಚಿದಾನಂದ ಪಟೇಲ್,ಸುಕನ್ಯಾ,ಅರವಿಂದ ಬಿರಾದಾರ್ ಪ್ರಶಸ್ತಿ ಪುರಸ್ಕ್ರತರಲ್ಲಿ ಪ್ರಮುಖರು. ಬೆಂಗಳೂರು: ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ನೀಡಲಾಗುವ ಮಾದ್ಯಮ ಅಕಾಡೆಮಿ...
ರಾಜ್ಯಶಿವಮೊಗ್ಗ

ಬಂಗಾರಪ್ಪ ಇದ್ದಾಗ ಊರೇ ಒಂದಾಗಿ ಕುಣಿಯುತಿತ್ತು, ಈ ಬಾರಿಯೂ ಮಕ್ಕಳು ಕುಣಿದರು.. ಆದರೆ ತಂಡ ಎರಡಾಗಿತ್ತು…

Malenadu Mirror Desk
ಸೊರಬ ತಾಲೂಕಿನ ಕುಬಟೂರು ಗ್ರಾಮ ದಲ್ಲಿ ೧೫ ವರ್ಷಗಳಿಗೊಮ್ಮೆ ಆಚರಿಸುವ ದ್ಯಾಮವ್ವ ದೇವಿಯ ಮಹಾ ರಥೋತ್ಸವವು ಸಕಲ ಭಕ್ತಾದಿ ಗಳೊಂದಿಗೆ ವಿಜೃಂಭಣೆಯಿಂದ ಜರುಗಿತು. ಜಾತ್ರೋತ್ಸವದಲ್ಲಿ ಭಾಗವಹಿಸಿದ್ದ ಎಸ್. ಬಂಗಾರಪ್ಪ ಅವರ ಪುತ್ರದ್ವಯರ ಹಾಡು, ನೃತ್ಯಕ್ಕೆ...
ರಾಜ್ಯಶಿವಮೊಗ್ಗ

ಈಡಿಗರ ಹಾಸ್ಟೆಲ್‌ಗೆ ಅನುದಾನ ನೀಡಲು ಸಿಎಂ ಗೆ ಮನವಿ

Malenadu Mirror Desk
ಶಿವಮೊಗ್ಗ,ಫೆ.೮:  ಜಿಲ್ಲಾ ಆರ್ಯಈಡಿಗ ಸಂಘದಿಂದ ವಿದ್ಯಾರ್ಥಿ/ವಿದ್ಯಾರ್ಥಿನಿ  ನಿಲಯ ಸ್ಥಾಪನೆಗೆ ೫ ಕೋಟಿ ರೂ.ಅನುದಾನ ನೀಡಬೇಕೆಂದು ಬುಧವಾರ ನಗರಕ್ಕೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.ನಗರದ ವಾರ್ಡ್ ನಂ.೧೦ ರಲ್ಲಿನ  ಟ್ಯಾಂಕ್...
ರಾಜ್ಯಶಿವಮೊಗ್ಗ

ಶರಾವತಿ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ  ಕ್ರಮ, ಶಿವಮೊಗ್ಗದಲ್ಲಿ   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ

Malenadu Mirror Desk
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ವಸತಿಗೆ ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಲಾಗಿದ್ದು ಕೇಂದ್ರಕ್ಕೆ ವರದಿ ಸಲ್ಲಿಸಲಾಗುವುದು. ಕೇಂದ್ರ ಸರ್ಕಾರದ ಅನುಮತಿ ಪಡೆದ ಬಳಿಕ ನಿರ್ವಸಿತರಿಗೆ ಶಾಶ್ವತ ಪರಿಹಾರ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.