Malenadu Mitra

Author : Malenadu Mirror Desk

https://malenadumitra.com/ - 2394 Posts - 11 Comments
ರಾಜ್ಯಶಿವಮೊಗ್ಗ

ವಿಐಎಸ್‌ಎಲ್: ನುಡಿದಂತೆ ನಡೆಯದ ಬಿಜೆಪಿ,  ಭದ್ರಾವತಿ ಪ್ರಜಾಧ್ವನಿ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಹೇಳಿಕೆ

Malenadu Mirror Desk
ಭದ್ರಾವತಿ: ವಿಎಸ್‌ಐಎಲ್  ಕಾರ್ಖಾನೆಗೆ ಜೀವ ತುಂಬಲು ಸಿದ್ದರಾಮಯ್ಯನವರ ಬಳಿ ಶಾಸಕ ಸಂಗಮೇಶ್ ಕಾಡಿ ಬೇಡಿ, ಗಣಿ ಭೂಮಿ ಮಂಜೂರು ಮಾಡಿಸಿದ್ದರು. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸಲು ಆಗಲಿಲ್ಲ. ಕೇಂದ್ರ...
ರಾಜ್ಯಶಿವಮೊಗ್ಗ

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ

Malenadu Mirror Desk
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಅಮಿಷವೊಡ್ಡಿ ಯುವಕನೊಬ್ಬನಿಗೆ ೭೨ ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ವಂಚನೆಗೊಳಗಾಗಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್...
ರಾಜ್ಯಶಿವಮೊಗ್ಗ

ಭಾವುಕ ಲೋಕ ಸೃಷ್ಟಿಮಾಡಿದ್ದ ಗುರುವಂದನೆ, ಶಿಷ್ಯವೃಂದದ ಗೌರವ ಸ್ವೀಕರಿಸಿ ಪುನೀತರಾದ ಗುರುಗಳು, ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಹಿರಿಯ ವಿದ್ಯಾರ್ಥಿಗಳಿಂದ ಹೃದಯ ಸ್ಪರ್ಶಿ ಕಾರ್ಯಕ್ರಮ

Malenadu Mirror Desk
¨ಅಲ್ಲೊಂದು ಭಾವುಕ ಲೋಕ ಸೃಷ್ಟಿಯಾಗಿತ್ತು, ಎಲ್ಲರ ಮುಖದಲ್ಲಿಯೂ ಒಂದು ಧನ್ಯತಾಭಾವ, ೨೭ ವರ್ಷಗಳ ನಂತರ ಪರಸ್ಪರ ಒಬ್ಬರನ್ನೊಬ್ಬರು ಭೇಟಿಯಾದ ಮಧುರ ಕ್ಷಣ, ಎಷ್ಟೋ ವರ್ಷಗಳ ಬಳಿಕ ಸಹೋದ್ಯೋಗಿಗಳ ಭೇಟಿ. ಕಲಿಯುವಾಗ ತರಲೆಯಾಗಿದ್ದ ಶಿಷ್ಯರ ವಿನೀತ...
ರಾಜ್ಯಶಿವಮೊಗ್ಗಸಾಗರಸಾಹಿತ್ಯ

ಸಾಹಿತ್ಯ ಸೌಹಾರ್ದ ಸಮಾಜ ಕಟ್ಟಬೇಕು: ಪ್ರೊ.ಎಸ್.ಜಿ.ಸಿದ್ದರಾಮಯ್ಯ
೧೭ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ, ಗೋಷ್ಠಿಗಳನ್ನು ಮೌಲಿಕ ವಿಷಯಗಳ ಚರ್ಚೆ

Malenadu Mirror Desk
ಶಿವಮೊಗ್ಗ ಜಿಲ್ಲಾ ೧೭ ನೇ ಕನ್ನಡ ಸಾಹಿತ್ಯ ಸಮ್ಮೇಳನ ಗುರುವಾರ ಪ್ರೊ.ಎಸ್.ಜಿ ಸಿದ್ದರಾಮಯ್ಯ ಅವರ ಸಮಾರೋಪನುಡಿಗಳೊಂದಿಗೆ ಸಮಾಪನಗೊಂಡಿತು. ಎರಡು ದಿನಗಳ ಕಾಲ ನಡೆದ ಸಾಹಿತ್ಯ ಸಮ್ಮೇಳನ ಬರೀ ಒಂದು ನುಡಜಾತ್ರೆಯಾಗದೆ ಮಲೆನಾಡಿನ ಪ್ರಚಲಿತ ಸಮಸ್ಯೆಗಳು,...
ರಾಜ್ಯಶಿವಮೊಗ್ಗ

ಕುವೆಂಪು ವಿಶ್ವಮಾನವ ಪ್ರಜ್ಞೆಯಿಂದ ಸಮಾಜದಲ್ಲಿ ಸಾಮರಸ್ಯ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಲಕ್ಷ್ಮಣ ಕೊಡಸೆ ಅಭಿಮತ

Malenadu Mirror Desk
ಶಿವಮೊಗ್ಗ: ಕುವೆಂಪು ಅವರ ವಿಶ್ವಮಾನವ ಪ್ರಜ್ಞೆಯನ್ನು ನಾವು ಅಳವಡಿಸಿಕೊಂಡರೆ ಸಾಮರಸ್ಯದ ಬದುಕನ್ನು ಕಟ್ಟಿಕೊಳ್ಳಬಹುದು. ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವವನ್ನು ಬದುಕಿನಲ್ಲಿ ರೂಢಿಸಿಕೊಂಡರೆ ಯಾವುದೂ ಕಷ್ಟವಲ್ಲ. ಜನತೆಯಲ್ಲಿ ವೈಚಾರಿಕ ದೃಷ್ಟಿ ಮತ್ತು ವೈಜ್ಞಾನಿಕ ಚಿಂತನೆ ಮಾಡುವುದಕ್ಕೆ...
ರಾಜ್ಯ

ಪಾಲಕರು ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಬೇಕು , ಈಡಿಗ ಸಂಘದಿಂದ ಲಕ್ಷ್ಮಣ್ ಕೊಡಸೆ, ಗುರುರಾಜ್ ಅವರಿಗೆ ಸನ್ಮಾನ

Malenadu Mirror Desk
ಶಿವಮೊಗ್ಗ,ಜ.೩೧: ಸಿದ್ಧಾಂತವನ್ನು ಬಿಟ್ಟುಕೊಡದ ಕಾರಣ ಮತ್ತು ಪುಸ್ತಕಗಳನ್ನು ಮಾರ್ಕೆಟಿಂಗ್ ಮಾಡದ ಕಾರಣ ನನ್ನ ಸಾಹಿತ್ಯ ಕೃತಿಗಳು ಹೆಚ್ಚು ಪ್ರಚಾರಕ್ಕೆ ಬರಲಿಲ್ಲ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಲಕ್ಷ್ಮಣ್ ಕೊಡಸೆ ಹೇಳಿದರು.ಅವರು ಮಂಗಳವಾರ...
ರಾಜ್ಯಶಿವಮೊಗ್ಗ

ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಫೆ.೧ ,೨ ಕ್ಕೆ
ಹಿರಿಯ ಸಾಹಿತಿ ಲಕ್ಷ್ಮಣ್‌ಕೊಡಸೆ ಸರ್ವಾಧ್ಯಕ್ಷರು, ಹಲವು ಗೋಷ್ಠಿಗಳು

Malenadu Mirror Desk
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಫೆ. ೧ ಮತ್ತು ೨ರಂದು ಸಾಹಿತ್ಯ ಗ್ರಾಮದಲ್ಲಿ ೧೭ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ ಲಕ್ಷ್ಮಣ ಕೊಡಸೆ ಆಯ್ಕೆಯಾಗಿದ್ದಾರೆ ಎಂದು...
ರಾಜ್ಯಶಿವಮೊಗ್ಗ

ಬಂಜಾರ ಸಮಾಜದ ಏಳಿಗೆಗೆ ಅನುದಾನ : ಯಡಿಯೂರಪ್ಪ ಭರವಸೆ
ಬಂಜಾರ ಕನ್ವೆನ್ಶನಲ್ ಹಾಲ್ ಲೋಕಾರ್ಪಣೆ

Malenadu Mirror Desk
ಬಣಜಾರ ಸಮುದಾಯದ ಶೈಕ್ಷಣಿಕ ಪ್ರಗತಿಗಾಗಿ ರಾಜ್ಯ ಸರಕಾರದಿಂದ ಭೂಮಿ ಒದಗಿಸಲು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.ಜಿಲ್ಲಾ ಬಂಜಾರ ಸಂಘದಿಂದ ನಿರ್ಮಾಣವಾದ ಬಂಜಾರ ಕನ್ವೆನ್ಷನ್ ಹಾಲ್...
ರಾಜ್ಯಶಿವಮೊಗ್ಗ

ಅಹಮದೀಯ ಸಂಘಟನೆಯಿಂದ ಸ್ವಚ್ಛತೆ, ಅಂಧರ ಶಾಲೆಗೆ ಉಡುಗೊರೆ, ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ

Malenadu Mirror Desk
ಅಹ್ಮದಿಯಾ ಮುಸ್ಲಿಂ ಜಮಾಅತ್ ಶಿವಮೊಗ್ಗದ ಯುವ ಘಟಕವಾದ ಮಜ್ಲಿಸ್ ಖುದ್ದಾಮುಲ್ ಅಹ್ಮದಿಯಾದ ವತಿಯಿಂದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಅಹ್ಮದಿಯಾ ಮುಸ್ಲಿಮ್ ಜಮಾಅತ್‌ನ ಅಧ್ಯಕ್ಷರಾದ ಜನಾಬ್ ಮೀರ್ ಮೂಸಾ ಹುಸೇನ್ ಸಾಹಿಬ್ ರವರ ನೇತೃತ್ವದಲ್ಲಿ ಸ್ವಚ್ಛತಾ...
ರಾಜ್ಯಶಿವಮೊಗ್ಗ

ಬಿಎಸ್‌ವೈ ವಚನ ಭ್ರಷ್ಟರಾಗಿದ್ದಾರೆ: ಪ್ರಣವಾನಂದ ಶ್ರೀ, ಶಿವಮೊಗ್ಗ ತಲುಪಿದ ಪಾದಯಾತ್ರೆ

Malenadu Mirror Desk
ಶಿವಮೊಗ್ಗ,ಜ.೨೫: ಸರ್ಕಾರ ಈಡಿಗರನ್ನ ನಿರ್ಲಕ್ಷಿಸುತ್ತಿದ್ದು, ಬಿಎಸ್ ಯಡಿಯೂರಪ್ಪ ವಚನ ಭ್ರಷ್ಟರಾಗಿದ್ದಾರೆ. ಬೊಮ್ಮಾಯಿ ಸಹ ಬೇಡಿಕೆ ಈಡೇರಿಸಲಿಲ್ಲ.ಹಾಗಾಗಿ ಈಡಿಗ ಸಮುದಾಯದ ಬೇಡಿಕೆಗೆ ಒತ್ತಾಯಿಸಿ ಮಂಗಳೂರಿನಿಂದ ಬೆಂಗಳೂರಿನ ವರೆಗೆ ಪಾದಯಾತ್ರೆ ಕೈಗೊಂಡಿದ್ದೇನೆ ಎಂದು ನಾರಾಯಣಗುರು ಶಕ್ತಿಪೀಠದ ಸ್ವಾಮೀಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.